dtvkannada

Category: ರಾಜ್ಯ

ಕಮಿಷನ್ ಆರೋಪ ಮಾಡಿದ್ದ ಸಂತೋಷ್ ಸಾವು ಪ್ರಕರಣ: ಈಶ್ವರಪ್ಪ ಆರೋಪಿ ನಂ 1, ಎಫ್ಐಆರ್ ದಾಖಲು

ಉಡುಪಿ: ಬಿಲ್ ಮಂಜೂರು ಮಾಡಲು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ 40 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪ ಮಾಡಿದ್ದ ಸಂತೋಷ್ ಪಾಟೀಲ್ ಶಂಕಿತ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ವಿರುದ್ಧ ಉಡುಪಿ ಠಾಣೆಯಲ್ಲಿ ದೂರು ದಾಖಲಾಗಿದೆ. ಈಶ್ವರಪ್ಪ ಆಪ್ತರಾದ ಬಸವರಾಜ್, ರಮೇಶ್…

ಮತ್ತೆ ವಕ್ಕರಿಸಿದ ಕೊರೋನ: ಪಾಸಿಟಿವಿಟಿ ದರ ಹೆಚ್ಚಳ; ಶಾಲೆಗಳನ್ನು ಬಂದ್ ಮಾಡಲು ಕರೆ ಕೊಟ್ಟ ಆರೋಗ್ಯ ಸಚಿವ..!!

ಹೊಸದಿಲ್ಲಿ : ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿದ್ದು, ದೆಹಲಿ ಎನ್‍ಸಿಆರ್ ಪ್ರದೇಶದ ಒಂದು ಶಾಲೆಯಲ್ಲಿ 18 ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಶಾಲೆಯನ್ನು ತಕ್ಷಣದಿಂದ ಮುಚ್ಚಲಾಗಿದೆ. ಹೊಸ ಪ್ರಬೇಧದ ಸೋಂಕು ಪತ್ತೆಯಾಗುವವರೆಗೆ ನಾಗರಿಕರು ಆತಂಕಪಡುವ ಅಗತ್ಯವಿಲ್ಲ ಎಂದು…

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ: ಸಚಿವ ಈಶ್ವರಪ್ಪ ಮನೆಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಸಚಿವ ಕೆ.ಎಸ್.ಈಶ್ವರಪ್ಪ ಮನೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಹಾಕಿ…

ಸಚಿವ ಈಶ್ವರಪ್ಪ ವಿರುದ್ಧ ಕಮೀಷನ್‌ ಆರೋಪ ಹೊರಿಸಿದ್ದ ಸಂತೋಷ್‌ ಪಾಟೀಲ್‌ ಉಡುಪಿಯಲ್ಲಿ ಆತ್ಮಹತ್ಯೆ

ಉಡುಪಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಯಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿಯವಾರದ ಸಂತೋಷ್ ಪಾಟೀಲ್ ಉಡುಪಿಯ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಕೆಲ ಮಾಧ್ಯಮ ಪ್ರತಿನಿಧಿಗಳ ಮೊಬೈಲ್‌ಗೆ ಡೆತ್‌ನೋಟ್ ವಾಟ್ಸ್​​ ಆ್ಯಪ್​​ ಮೆಸೇಜ್…

ಧಾರವಾಡ: ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಯ ವ್ಯಾಪಾರಕ್ಕೆ ಅಡ್ಡಿ ಪಡಿಸಿದ ಪ್ರಕರಣ: ಮತ್ತೆ ನಾಲ್ವರ ಬಂಧನ

ಧಾರವಾಡ: ನುಗ್ಗಿಕೇರಿ ಆಂಜನೇಯ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಯ ಕಲ್ಲಂಗಡಿ ಹಣ್ಣಿನ ಅಂಗಡಿಯನ್ನು ಹಾಳು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಆರೋಪಿಗಳನ್ನು ಮೈಲಾರಪ್ಪ ಗುಡ್ಡಪ್ಪನವರ (27), ಮಹಾನಿಂಗ ಐಗಳಿ (26), ಚಿದಾನಂದ ಕಲಾಲ (25), ಕುಮಾರ ಕಟ್ಟಿಮನಿ…

ವಕ್ಫ್ ಸದಸ್ಯತ್ವ ಹುದ್ದೆ ನಿರಾಕರಿಸಿದ SKSSF ರಾಜ್ಯಾಧ್ಯಕ್ಷ ಅನೀಸ್ ಕೌಸರಿ

ಮಂಗಳೂರು: ಇತ್ತೀಚೆಗೆ ವಕ್ಫ್ ಸದಸ್ಯರಾಗಿ ಆಯ್ಕೆಯಾಗಿದ್ದ SKSSF ರಾಜ್ಯಾಧ್ಯಕ್ಷ ಅನೀಸ್ ಕೌಸರಿ ವಕ್ಫ್ ಸದಸ್ಯತ್ವವನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಈ ಹಿಂದಿನ ಸಮಿತಿಯ ಅವದಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ನೂತನ ಸಮಿತಿಯನ್ನು ನೇಮಕ ಮಾಡಲಾಗಿತ್ತು. ಬಿಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಅವರು ಅಧ್ಯಕ್ಷರಾಗಿರುವ…

ಹಿಂದೂ-ಮುಸ್ಲಿಮರು ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು ಎಂಬುದು ನಮ್ಮ ಅಪೇಕ್ಷೆ -ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಹಿಂದೂ-ಮುಸ್ಲಿಮರು ಒಂದೇ ತಾಯಿಯ ಮಕ್ಕಳಂತೆ ಬಾಳಬೇಕು. ಇನ್ಮುಂದೆ ಅಹಿತಕರ ಘಟನೆಗೆ ಅವಕಾಶ ಕೊಡದಿರಲಿ. ಕೆಲ‌ ಕಿಡಿಗೇಡಿಗಳು ಸೌಹಾರ್ದತೆ ಕೆಡಿಸುವ ಕೆಲಸ ಮಾಡ್ತಿದ್ದಾರೆ. ನಾನೂ ಕೂಡ ಅಂಥವರಿಗೆ ಕಿವಿಮಾತು ಹೇಳುತ್ತೇನೆ. ಅಹಿತಕರ ಘಟನೆ ನಡೆಯದಂತೆ ಈಗಾಗಲೇ‌ ಸಿಎಂ ಬೊಮ್ಮಾಯಿ ಎಚ್ಚರಿಕೆಯನ್ನು ಕೂಡ…

ನುಗ್ಗಿಕೇರಿಯಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ದೌರ್ಜನ್ಯ ಪ್ರಕರಣ; ಓರ್ವ ಆರೋಪಿಯನ್ನು ಬಂಧಿಸಿದ ಧಾರವಾಡ ಪೊಲೀಸ್

ಧಾರವಾಡ: ನುಗ್ಗಿಕೇರಿಯಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ಓರ್ವ ಕಾರ್ಯಕರ್ತನನ್ನು ಧಾರವಾಡ ಗ್ರಾಮೀಣ ಪೊಲೀಸರು ಮಹಾಲಿಂಗ ಐಗಳಿಯನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ನುಗ್ಗಿಕೇರಿ ಆಂಜನೇಯ ದೇವಸ್ಥಾನದ ಬಳಿ ನಿನ್ನೆ ದೌರ್ಜನ್ಯ ನಡೆದಿದ್ದು, ವ್ಯಾಪಾರಿ ನಬಿಸಾಬ್ ದೂರಿನ…

ಶ್ರೀರಾಮ ನವಮಿ ಶೋಭಯಾತ್ರೆಯ ಸಂಭ್ರಮದಲ್ಲಿ ಭಾಗಿಯಾಗಿ ಸೌಹರ್ದತೆಯನ್ನು ಎತ್ತಿ ಹಿಡಿದ ಹಿಂದೂ-ಮುಸ್ಲಿಂ ಯುವಕರು

ತುಮಕೂರು: ರಾಜ್ಯದಲ್ಲಿ ಧರ್ಮ ಧರ್ಮಗಳ ಮಧ್ಯೆ ಕಂದಕ ಉಂಟಾಗುತ್ತಿರುವ ಮಧ್ಯೆ ಶ್ರೀರಾಮನವಮಿ ಸಂಭ್ರಮದಲ್ಲಿ ಹಿಂದೂ ಮುಸ್ಲಿಂಮರು ಭಾವಕ್ಯತೆ ಮೆರೆದ ದೃಶ್ಯಾವಳಿಗಳು ಕಂಡುಬಂದಿದೆ. ತುಮಕೂರಿನ ಭದ್ರಮ್ಮ ಸರ್ಕಲ್‌ನಲ್ಲಿ ಇಂದು ರಾಮನವಮಿ ಹಿನ್ನೆಲೆ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಸರಿ ಶಲ್ಯ ತೊಟ್ಟು ಜೈ ಶ್ರೀರಾಮ್…

ಹಿಂದೂಯೇತರ ಅಂಗಡಿಯನ್ನು ಧ್ವಂಸಗೊಳಿಸಿ ಪೈಶಾಚಿಕ ಕೃತ್ಯವೆಸಗಿದ ಶ್ರೀ ರಾಮಸೇನೆಯ ಗೂಂಡಾಗಳು; ಕಿಡಿಗೇಡಿಗಳ ಕೃತ್ಯಕ್ಕೆ ವ್ಯಾಪಕ ಆಕ್ರೋಶ

ಧಾರವಾಡ: ದೇವಾಲಯದ ಆವರಣದಲ್ಲಿದ್ದ ಮುಸ್ಲಿಮ್ ವ್ಯಾಪಾರಿಗಳಿಗೆ ಸೇರಿದ ಅಂಗಡಿಗಳನ್ನು ಧ್ವಂಸಗೊಳಿಸಿದ ಕೇಸರಿ ಶಾಲುಗಳನ್ನು ಹಾಕಿದ ಯುವಕರು, ಹೊಟ್ಟೆಗೆ ತಿನ್ನುವ ಕಲ್ಲಂಗಡಿಯನ್ನು ಎಸೆದು ಧ್ವಂಸ ಗೊಳಿಸಿರುವ ಅಮಾನವೀಯ ಘಟನೆ ನಡೆದಿದೆ. ಧಾರವಾಡ ಹೊರವಲಯದ ನುಗ್ಗಿಕೇರೆ ಆಂಜನೇಯನ ದೇವಸ್ಥಾನಕ್ಕೆ ಶನಿವಾರ ಸಾವಿರಾರು ಭಕ್ತರು ಬಂದು…

error: Content is protected !!