ಹಬ್ಬದ ದಿನವೂ ವಾಹನ ಸವಾರರ ಜೇಬಿಗೆ ಕತ್ತರಿ; 110 ರ ಗಡಿ ದಾಟಿದ ಪೆಟ್ರೋಲ್ ದರ!
ಬೆಂಗಳೂರು: ಯುಗಾದಿ ಸಂಭ್ರಮದಲ್ಲೂ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮತ್ತೆ ಏರಿಕೆಯಾಗುವ ಮೂಲಕ ವಾಹನ ಸವಾರರ ಜೇಬಿಗೆ ಕತ್ತರಿ ಬಿದ್ದಿದೆ. ಇಂಧನ ಬೆಲೆಗಳು ಶನಿವಾರ ಪ್ರತಿ ಲೀಟರ್ಗೆ 80 ಪೈಸೆಗಳಷ್ಟು ಏರಿಕೆಯಾಗಿದೆ. ಕಳೆದ 12…