ಪ್ರಿಯಕರನ ಮದುವೆ ದಿನದಂದೇ ಯುವತಿ ನೇಣಿಗೆ ಶರಣು – ತಾಳಿಕಟ್ಟಿ ಕಲ್ಯಾಣ ಮಂಟಪದಿಂದಲೇ ಕಾಲ್ಕಿತ್ತ ಯುವಕ
ಶಿವಮೊಗ್ಗ: ಅವರದ್ದು ಕಳೆದ ನಾಲ್ಕೈದು ವರ್ಷಗಳ ಪ್ರೇಮ್ಕಹಾನಿ. ಜಾತಿ ಬೇರೆಯದ್ದಾದರೂ ಪ್ರೀತಿಗೇನೂ ಕೊರತೆಯಿರಲಿಲ್ಲ. ವೃತ್ತಿಯಲ್ಲೂ ಸಮಾನತೆ ಕಾಯ್ದುಕೊಂಡಿದ್ದರು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಇಬ್ಬರ ವಿವಾಹವಾಗಿ ಯುವತಿ, ಪಿಎಚ್ಡಿ ಪದವೀಧರೆಯೂ ಆಗಿರುತ್ತಿದ್ದಳು. ಆದರೆ, ಪ್ರೀತಿಸಿದ ಯುವಕ ಕೈಕೊಟ್ಟ ವಿಷಯ ತಿಳಿದ ಯುವತಿ ಅವನ…