dtvkannada

Category: ರಾಜ್ಯ

ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗ ಅಲ್ಲ: ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು

ಬೆಂಗಳೂರು: ಹೈಕೋರ್ಟ್ ತ್ರಿಸದಸ್ಯ ಪೀಠವು ಹಿಜಾಬ್ ವಿವಾದ ಕುರಿತು ತೀರ್ಪು ನೀಡಿದ್ದು ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗ ಅಲ್ಲ ಎಂದು ಹೇಳಿದೆ. ಸರ್ಕಾರದ ಆದೇಶವು ಕಾನೂನುಬದ್ಧವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ. ಹಿಜಾಬ್ ನಿಷೇಧ ಪ್ರಶ್ನಿಸಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ…

ಹಿಜಾಬ್ ತೀರ್ಪು ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇದಾಜ್ಞೆ ಜಾರಿ; ಶಾಲಾ, ಕಾಲೇಜುಗಳಿಗೆ ರಜೆ

ಮಂಗಳೂರು/ಉಡುಪಿ: ನಾಳೆ ಬೆಳಗ್ಗೆ ಹೈಕೋರ್ಟ್ ಹಿಜಾಬ್ ಕುರಿತಾಗಿ ತೀರ್ಪು ನೀಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗುತ್ತಿದ್ದು, ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಾವು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುತ್ತಿದ್ದೇವೆ. ಬಾಹ್ಯ ಪರೀಕ್ಷೆಗಳು ವೇಳಾಪಟ್ಟಿಯಂತೆ ಇರುತ್ತವೆ. ಎಲ್ಲಾ ಶಾಲಾ-ಕಾಲೇಜುಗಳ…

ನಿಂತಿದ್ದ ಲಾರಿಗೆ ಟೆಂಪೊ ಟ್ರಾವೆಲರ್ ಢಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು, ಹತ್ತು ಜನರಿಗೆ ಗಾಯ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲರ್ ಢಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಹಿರಿಯೂರು ತಾಲೂಕಿನ ಕೆ.ಆರ್.ಹಳ್ಳಿ ಗೇಟ್ ಬಳಿ ನಡೆದಿದೆ. ಮೃತರಲ್ಲಿ ಬೆಂಗಳೂರು ಮೂಲದ ಶ್ವೇತಾ (24 ವ) ಗುರುತು ಪತ್ತೆಯಾಗಿದೆ. ಮತ್ತೊಬ್ಬ ವ್ಯಕ್ತಿ ಟೆಂಪೊ ಟ್ರಾವೆಲರ್ ಕ್ಲೀನರ್ ಮೃತನಾಗಿದ್ದು, ಗುರುತು…

ನಾಳೆ ಹಿಜಾಬ್ ಪ್ರಕರಣದ ತೀರ್ಪು ಪ್ರಕಟಿಸಲಿರುವ ಹೈಕೋರ್ಟ್;

ಬೆಂಗಳೂರು: ರಾಜ್ಯದಲ್ಲಿ ಗೊಂದಲ ಸೃಷ್ಟಿಸಿದ್ದ ಹಿಜಾಬ್ ವಿವಾದ ಅಂತಿಮ ಘಟ್ಟ ತಲುಪಿದ್ದು, ನಾಳೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ನಾಳೆ ಬೆಳಗ್ಗೆ 10.30ಕ್ಕೆ ಹೈಕೋರ್ಟ್ ತೀರ್ಪು ನೀಡಲಿದೆ. ಸಮವಸ್ತ್ರದ ಜತೆ ಹಿಜಾಬ್’ಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ನಾಳೆ ಬೆಳಗ್ಗೆ 10.30ಕ್ಕೆ…

ಅಪ್ಪನ ಜೊತೆ ಜಗಳ; ಜೋಕಾಲಿಯಲ್ಲೇ ನೇಣಿಗೆ ಶರಣಾದ 4ನೇ ತರಗತಿ ವಿದ್ಯಾರ್ಥಿ

ಆಲ್ದೂರು: ಅಪ್ಪನ ಜೊತೆ ಜಗಳವಾಡಿ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಜೋಕಾಲಿಯಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಚೇತನ್‌ (9) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಈತ ಆಲ್ದೂರಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 4 ನೇ ತರಗತಿ…

ಕಾಂಗ್ರೆಸ್ ಸದಸ್ಯತ್ವ ಅಭಿಯಾನ: ಅತೀ ಹೆಚ್ಚು ಸದಸ್ಯತ್ವ ನೋಂದಾವಣಿ ಮಾಡಿಸಿದ ಕಾರ್ಯಕರ್ತರಿಗೆ ಬಂಪರ್ ಬಹುಮಾನ ಘೋಷಿಸಿದ ಕಾಂಗ್ರೆಸ್!

ಬಾಗಲಕೋಟೆ: ಕಾಂಗ್ರೆಸ್ ಸದಸ್ಯತ್ವ ಹೆಚ್ಚಿಗೆ ಮಾಡಿಸಿದ ಕಾರ್ಯಕರ್ತರಿಗೆ ಪ್ರೈಜ್ ನೀಡುವ ಮೂಲಕ ಮಾಜಿ ಸಿಎಂ ಹಾಗೂ ಹಾಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಬಂಪರ್ ಆಫರ್ ಘೋಷಿಸಲಾಗಿದೆ. ಬ್ಲಾಕ್ ಕಾಂಗ್ರೆಸ್​ನಿಂದ ಫ್ರಿಡ್ಜ್, LED ಟಿವಿ, ಮೊಬೈಲ್ ಗಿಫ್ಟ್​ ಕೊಡುವ ಬಗ್ಗೆ ಮಾಹಿತಿ…

ಎರಡು ಕಾರುಗಳ ಭೀಕರ ಅಪಘಾತ: ದಂಪತಿ ಸ್ಥಳದಲ್ಲೇ ಸಾವು‌

ತುಮಕೂರು: ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಕಾರುಗಳು ಜಖಂಗೊಂಡು ಒಂದು ಕಾರಿನಲ್ಲಿದ್ದ ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತುಮಕೂರು ಹೊರವಲಯದ ನಾಮದ ಚಿಲುಮೆ ರಸ್ತೆಯ ಸಿದ್ದಗಂಗಾ ಕ್ರಾಸ್ ಬಳಿ ನಡೆದಿದೆ. ಓಮ್ನಿ ಹಾಗೂ ಇನ್ನೊಂದು ಕಾರುಗಳ ಮಧ್ಯೆ…

ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ್ಯ; ತಾಯಿ ಸಾವು-ನವಜಾತ ಶಿಶು ಅನಾಥ

ಚಿಕ್ಕಬಳ್ಳಾಪುರ: ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ್ಯತೆಯಿಂದ ತಾಯಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಮೃತಳ ಕುಟುಂಬಸ್ಥರು ಪ್ರತಿಭಟನೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ತಾಯಿ ಹಾಗೂ ಮಕ್ಕಳ ಆಸ್ಪತ್ರೆ ಎದುರು ನಡೆದಿದೆ. ತಾಲೂಕಿನ ಬೈರಾಪುರ ಗ್ರಾಮದ ಸವಿತಾ(22) ಮೃತ…

ಗರ್ಭಿಣಿ ಪತ್ನಿಗೆ ಡೀಸೆಲ್ ಸುರಿದು ಕೊಲೆಗೆ ಯತ್ನ; ಪುಟ್ಟ ಮಗುವಿಗೂ ಹಿಂಸೆ ನೀಡಿದ ಪಾಪಿ ಗಂಡ

ಬೆಂಗಳೂರು: ಮೂರು ತಿಂಗಳ ಗರ್ಭಿಣಿ ಪತ್ನಿಗೆ ಡೀಸೆಲ್ ಸುರಿದು ಕೊಲೆಯತ್ನ ನಡೆಸಿದ ಹೇಯ ಕೃತ್ಯ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಾರ್ಚ್ 9 ರಂದು‌ ನಡೆದಿದೆ. ಎರಡೂವರೆ ವರ್ಷದ ಪುಟ್ಟ ಮಗುವನ್ನು ಕಚ್ಚಿ ವಿಕೃತಿ ಮೆರೆಯಲಾಗಿದೆ. ಗಾಯಾಳು ಪತ್ನಿ‌ ಮೀನಾಗೆ (23) ವಿಕ್ಟೋರಿಯಾ…

ತಿಂಡಿ, ತಿನಿಸು ಪ್ಯಾಕೆಟ್ಗಳಲ್ಲಿ ಗಾಂಜಾ ಇಟ್ಟು ಮಾರಾಟ; 8 ಲಕ್ಷ ರೂ. ಮೌಲ್ಯದ ಗಾಂಜಾ ವಶ

ಬೆಂಗಳೂರು: ತಿಂಡಿ ತಿನಿಸು ಪ್ಯಾಕೆಟ್‌ನಲ್ಲಿ ಗಾಂಜಾ ಇಟ್ಟು ಮಾರಾಟ ಮಾಡುತ್ತಿದ್ದ ಒಡಿಶಾ ಮೂಲದ ಆರೋಪಿಯನ್ನ ಬಂಧಿಸಲಾಗಿದೆ. 8 ಲಕ್ಷ ರೂಪಾಯಿ ಮೌಲ್ಯದ 7 ಕೆಜಿ ಗಾಂಜಾ, ತೂಕದ ಯಂತ್ರ, ಮೊಬೈಲ್ ಫೋನ್​ನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. 5, 10 ,20…

error: Content is protected !!