ನವದೆಹಲಿ: ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿಯನ್ನು ಹತ್ಯೆಗೈದು ಜೀವಾವಧಿ ಶಿಕ್ಷೆಯಲ್ಲಿದ್ದ ಆರೋಪಿಗೆ ಜಾಮೀನು ಮಂಜೂರು
ನವದೆಹಲಿ: ಭಾರತ ದೇಶದ ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಎ. ಜಿ. ಪೇರರಿವಾಲನ್ಗೆ ಜಾಮೀನು ಮಂಜೂರು ಮಾಡಿದೆ. ಹತ್ಯೆ ಪ್ರಕರಣದ 7 ಅಪರಾಧಿಗಳಲ್ಲಿ ಪೇರರಿವಾಲನ್ ಒಬ್ಬರಾಗಿದ್ದು, ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ. ನ್ಯಾಯಮೂರ್ತಿ ನಾಗೇಶ್ವರರಾವ್ ಮತ್ತು ನ್ಯಾಯಮೂರ್ತಿ ಬಿ.…