dtvkannada

Category: ರಾಜ್ಯ

”ಗಾಂಧಿಯನ್ನು ಕೊಂದ ಆರ್ಎಸ್ಎಸ್?”ಎಂಬ ಘೋಷವಾಕ್ಯದಲ್ಲಿ ಕ್ಯಾಂಪಸ್ ಫ್ರಂಟ್ ವಿಚಾರ ಸಂಕಿರಣ

ಬೆಂಗಳೂರು:- ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ ಹುತಾತ್ಮ ದಿನ ಜನವರಿ 30 ರಂದು ಗಾಂಧಿಯನ್ನು ಕೊಂದ ಆರ್ ಎಸ್ ಎಸ್ ? ಎಂಬ ಘೋಷವಾಕ್ಯದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಬೆಂಗಳೂರಿನ ಎಂ ಸಿ ಎಮ್ ಸಭಾಂಗಣದಲ್ಲಿ…

ವಿಧಾನಸಭೆ ವಿಪಕ್ಷ ಉಪನಾಯಕನಾಗಿ ಯುಟಿ ಖಾದರ್ ನೇಮಕ; ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಘೋಷಣೆ

ಬೆಂಗಳೂರು: ವಿಧಾನಸಭೆ ವಿಪಕ್ಷ ಉಪನಾಯಕನಾಗಿ ಯು.ಟಿ.ಖಾದರ್ ಅವರನ್ನು ನೇಮಿಸಿ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿದೆ. ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅಧಿಕೃತ ಘೋಷಣೆ ಮಾಡಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಕರಾವಳಿಯಲ್ಲಿ ಗೆದ್ದಿರುವ ಏಕೈಕ ಕಾಂಗ್ರೆಸ್ ಪ್ರತಿನಿಧಿ ಖಾದರ್. ಸಿದ್ದರಾಮಯ್ಯ…

ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ವಿವಾಹಿತ

ಅಂಕೋಲಾ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ವಿವಾಹಿತನೋರ್ವ ಅತ್ಯಾಚಾರ ಎಸಗಿದ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಅಗಸೂರಿನಲ್ಲಿ ನಡೆದಿದೆ. ಅಗಸೂರು ಗ್ರಾಮದ ನಿವಾಸಿ ಅಜಿತ್ ಪೆಡ್ನೇಕರ ಎಂಬಾತನೇ ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿರುವ ಆರೋಪಿ. ಸಂತೃಸ್ಥ ಬಾಲಕಿಯ ತಾಯಿ ಅಂಕೋಲಾ…

ಭುಜದೆತ್ತರಕ್ಕೆ ಬೆಳೆದ ಮಕ್ಕಳ ಅಗಲಿಕೆಯಿಂದಾಗುವ ನೋವನ್ನು ಅನುಭವಿಸಿದ್ದೇನೆ – ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು: ಭುಜದೆತ್ತರಕ್ಕೆ ಬೆಳೆದ ಮಕ್ಕಳ ಅಗಲಿಕೆಯಿಂದಾಗುವ ನೋವನ್ನು ಅನುಭವಿಸಿದ್ದೇನೆ ಎಂದು ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪನವರ ಮೊಮ್ಮಗಳ ಸಾವಿಗೆ ಕಂಬನಿ ಮಿಡಿದಿರುವ ಅವರು, ‘ನನ್ನ ದೀರ್ಘ ಕಾಲದ ರಾಜಕೀಯ ಸಂಗಾತಿ ಬಿ.ಎಸ್ ಯಡಿಯೂರಪ್ಪ ಅವರ ಮೊಮ್ಮಗಳ ಸಾವಿನ…

ಮಾಜಿ ಮುಖ್ಯಮಂತ್ರಿಯ ಮೊಮ್ಮಗಳು ಆತ್ಮಹತ್ಯೆ;ಬಿ.ಎಸ್.ವೈ ಮನೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಮಾಜಿ ಸಿ.ಎಂ ಬಿ.ಎಸ್ ಯಡಿಯೂರಪ್ಪ ಇವರ ಮೊಮ್ಮಗಳು ಖ್ಯಾತ ವೈದ್ಯೆ ಸೌಂದರ್ಯ(30) ಎಂಬವರು ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ವಸಂತ ನಗರದಲ್ಲಿ ಇಂದು ನಡೆದಿದೆ. ಆತ್ಮ ಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.ಬಿ.ಎಸ್ ಯಡಿಯೂರಪ್ಪರವರ…

ಚಿಲ್ಡ್ರನ್ಸ್ ಹೋಂನಿಂದ 6 ಅಪ್ರಾಪ್ತ ಬಾಲಕಿಯರು ನಾಪತ್ತೆ ; ಸಿಸಿಟಿವಿಯಲ್ಲಿ ಸೆರೆಯಾದ ಜೊತೆಗಿರುವ ದೃಶ್ಯ

ಬೆಂಗಳೂರು: ಕೇರಳದ ಗವರ್ನಮೆಂಟ್ ಚಿಲ್ಡ್ರನ್ ಹೋಮ್ನಿಂದ 6 ಅಪ್ರಾಪ್ತ ಬಾಲಕಿಯರ ನಾಪತ್ತೆಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕಿ ಇದೀಗ ಬೆಂಗಳೂರಲ್ಲಿ ಇಂದು ಪತ್ತೆಯಾಗಿದ್ದಾಳೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 6 ಬಾಲಕಿಯರಲ್ಲಿ ಒಬ್ಬರು ಪತ್ತೆಯಾಗಿದ್ದು, ಈಕೆಯನ್ನು ಪೊಲೀಸರು ವಶಕ್ಕೆ…

ಕೆನರಾ ಬ್ಯಾಂಕ್‌ನಿಂದ ಏರೋಪ್ಲೇನ್‌ ಮೂಲಕ ಶುಭಾಷಯ – ವಿಶೇಷವಾಗಿ ಗಣರಾಜ್ಯೋತ್ಸವ ಆಚರಣೆ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಏರೋಪ್ಲೇನ್‌ ಮೂಲಕ ಶುಭಾಶಯ ಕೋರಿ ಗಣರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಯಿತು. ಕೆನರಾ ಬ್ಯಾಂಕ್‌ ನಗರದ ಜನರಿಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ವಿಶೇಷವಾಗಿ ತಿಳಿಸುವ ಉದ್ದೇಶದಿಂದ ಕೈಗೊಂಡಂತಹ ಅಭಿಯಾನದ ಇದಾಗಿತ್ತು. ಇದನ್ನು ಬೆಂಗಳೂರಿನ ಆಕಾರ್‌ ಅಡ್ವರ್‌ ಟೈಸಿಂಗ್‌ ಮತ್ತು ಏರಿಯಲ್‌ ವರ್ಕ್ಸ್‌…

ವಿದ್ಯಾರ್ಥಿಗಳಿಗೆ ನಮಾಝ್ ಮಾಡಲು ಅವಕಾಶ ನೀಡಿದ ಮುಖ್ಯ ಶಿಕ್ಷಕಿ ಅಮಾನತು

ಮುಳಬಾಗಿಲು: ನಗರದ ಬಳೇಚಂಗಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ನಮಾಜ್‌ ಮಾಡಲು ಅವಕಾಶ ಕಲ್ಪಿಸಿದರೆಂಬ ಕಾರಣಕ್ಕೆ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ಮುಖ್ಯ ಶಿಕ್ಷಕಿ ಉಮಾದೇವಿ ಅವರನ್ನು ಬಿಇಒ ಡಿ. ಗಿರಿಜೇಶ್ವರಿ ದೇವಿ ಅಮಾನತುಗೊಳಿಸಿದ್ದಾರೆ. ಶಾಲೆಯಲ್ಲಿ…

ಕಾಂಗ್ರೆಸ್ ಬಿಡಲು ನಿರ್ಧರಿಸಿದ ಎಮ್ಎಲ್’ಸಿ ಸಿಎಂ ಇಬ್ರಾಹಿಂ; ಪರಿಷತ್ ಸ್ಥಾನಕ್ಕೆ ರಾಜಿನಾಮೆ

ಬೆಂಗಳೂರು: ಪರಿಷತ್ ವಿಪಕ್ಷ ನಾಯಕರಾಗಿ ಬಿಕೆ ಹರಿಪ್ರಸಾದ್ರವರನ್ನು ನೇಮಕ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಎಂಎಲ್ಸಿ ಸಿಎಂ ಇಬ್ರಾಹಿಂ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯಗಾಗಿ ದೇವೇಗೌಡರನ್ನು ಬಿಟ್ಟಿದ್ದೆವು. ಜೈಲಿನಲ್ಲಿದ್ದು ಕಟ್ಟಿದ್ದ ಪಕ್ಷ ಜೆಡಿಎಸ್ ಬಿಟ್ಟಿದ್ದೆವು. ಒಂದೇ ಬಾರಿಗೆ…

ಸ್ಟೇರಿಂಗ್ ತುಂಡಾಗಿ ಬಸ್ ಪಲ್ಟಿ; 20 ಮಂದಿ ಗಂಭೀರ

ಧಾರವಾಡ: ವಾಯುವ್ಯ ಸಾರಿಗೆ ನಿಗಮಕ್ಕೆ ಸೇರಿದ ಬಾಗಲಕೋಟೆ-ಹುಬ್ಬಳ್ಳಿ ಬಸ್ ಪಲ್ಟಿಯಾದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬೆಣ್ಣೆಹಳ್ಳದ ಬಳಿ ನಡೆದಿದೆ. ಹಳ್ಳಕ್ಕೆ ಬಿದ್ದ ಬಸ್‌ನಲ್ಲಿ 30 ಜನ ಪ್ರಯಾಣಿಸುತ್ತಿದ್ದು 20 ಮಂದಿಗೆ ಗಂಭೀರ ಗಾಯವಾಗಿದೆ. ಬಸ್ ಬಾಗಲಕೋಟೆಯಿಂದ ಹುಬ್ಬಳ್ಳಿ ಕಡೆ…

error: Content is protected !!