dtvkannada

Category: ರಾಜ್ಯ

ಬೆಂಗಳೂರಿನಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್: ಪಾಪ್ಯುಲರ್ ಫ್ರಂಟ್ ಖಂಡನೆ

ಬೆಂಗಳೂರು, ಸೆ15: ಎನ್.ಇ.ಪಿ. ಜಾರಿಗೊಳಿಸುವ ಸರಕಾರದ ಕ್ರಮದ ವಿರುದ್ಧ ರಾಜಧಾನಿಯಲ್ಲಿ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿರುವ ಕ್ರಮವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ ತೀವ್ರವಾಗಿ ಖಂಡಿಸಿದ್ದಾರೆ. ರಾಜ್ಯದ ಬಿಜೆಪಿ ಸರಕಾರವು ಹೊಸ…

ಕುಡಿದ ಮತ್ತಿನಲ್ಲಿ ತಾಯಿಯನ್ನೇ ಕೊಲೆ ಮಾಡಿದ ಪಾಪಿ ಪುತ್ರ; ಆರೋಪಿ ಮಗ ಬಂಧನ

ಶಿವಮೊಗ್ಗ : ಕುಡಿದ ಮತ್ತಿನಲ್ಲಿ ಪಾಪಿ ಪುತ್ರನೋರ್ವ ಜನ್ಮ ನೀಡಿದ ತಾಯಿಯನ್ನೇ ಕೊಲೆ ಮಾಡಿದ ಘಟನೆ ಶಿವಮೊಗ್ಗ ತಾಲೂಕಿನ ಬುಳ್ಳಾಪುರದಲ್ಲಿ ನಡೆದಿದೆ. ಆರೋಪಿ ದೇವರಾಜ್ (27) ಕುಡಿದ ಮತ್ತಿನಲ್ಲಿ ತಾಯಿಯನ್ನೇ ಕೊಲೆ ಮಾಡಿದ್ದಾನೆ. ವನಜಾಕ್ಷಿ ಬಾಯಿ (45) ಕೊಲೆಯಾದ ಮಹಿಳೆಯಾಗಿದ್ದಾರೆ. ಪ್ರತಿದಿನ…

ಸೋಲಾರ್ ತಂತಿ ಬೇಲಿಗೆ ಸಿಲುಕಿ ಕಾಡಾನೆ ಸಾವು

ಮೈಸೂರು: ಸೋಲಾರ್ ತಂತಿಗೆ ಸಿಲುಕಿ ಕಾಡಾನೆ ಸಾವಿಗೀಡಾದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ದೊಡ್ಡ ಹೊಸೂರು ಗ್ರಾಮದ ಕಾಫಿ ತೋಟದಲ್ಲಿ ನಡೆದಿದೆ. ಸುಮಾರು 30 ವರ್ಷದ ಗಂಡು ಆನೆ ಸಾವನ್ನಪ್ಪಿದೆ. ಸರ್ವೇ ನಂ 61 ರ ಜೈಸನ್ ಅವರ ಕಾಫಿ…

ಎಲೆಕ್ಟ್ರಾನಿಕ್ಸ್ ಸಿಟಿ ಪ್ಲೈ ಓವರ್ ಮೇಲೆ ಭೀಕರ ಅಪಘಾತ; ಯುವಕ-ಯುವತಿ ಸ್ಥಳದಲ್ಲೇ ಮೃತ್ಯು

ಆನೇಕಲ್: ಬೊಮ್ಮನಹಳ್ಳಿ -ಎಲೆಕ್ಟ್ರಾನಿಕ್ ಸಿಟಿ ಮಾರ್ಗದ ಫ್ಲೈಓವರ್ ಮೇಲೆ ಭೀಕರ ಅಪಘಾತ ನಡೆದಿದ್ದು, ಇಬ್ಬರು ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಫ್ಲೈಓವರ್ ಮೇಲಿಂದ ಬಿದ್ದು ಬೈಕ್’ನಲ್ಲಿದ್ದ ಯುವಕ-ಯುವತಿಯರ ದೇಹ ಛಿದ್ರಗೊಂಡು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಫ್ಲೈಓವರ್ನಲ್ಲಿ ಓವರ್ಟೇಕ್…

ಕಾಂಗ್ರೆಸ್ ಅಂದರೆ ಗಿಮಿಕ್, ಗಿಮಿಕ್ ಅಂದರೆ ಕಾಂಗ್ರೆಸ್ – ಶ್ರೀ ರಾಮುಲು ಟೀಕೆ

ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಕಳೆದ 70 ವರ್ಷಗಳಿಂದ ನೋಡಿದ್ದೇವೆ. ಬರೀ ಗಿಮಿಕ್ ಮಾಡಿಕೊಂಡೇ ಬಂದಿದ್ದಾರೆ. ಕಾಂಗ್ರೆಸ್ ಅಂದರೆ ಗಿಮಿಕ್- ಗಿಮಿಕ್ ಅಂದರೆ ಕಾಂಗ್ರೆಸ್ ಎಂದು ಸಚಿವ ಬಿ.ಶ್ರೀರಾಮುಲು ಟೀಕಿಸಿದ್ದಾರೆ. ಅಧಿವೇಶನ ಆರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವರ ಕಾಲದಲ್ಲೂ ಇಂಧನ…

5 ಭಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಆಸ್ಕರ್ ಫೆರ್ನಾಂಡಿಸ್ ನಿಧನ; ಮಾಜಿ ಮುಖ್ಯಮಂತ್ರಿ BSY ಸೇರಿ ಕಾಂಗ್ರೆಸ್ ಗಣ್ಯ ನಾಯಕರ ಸಂತಾಪ

ಮಂಗಳೂರು: ಕಳೆದ ಕೆಲವು ದಿನಗಳಿಂದ ಮಂಗಳೂರಿನ ಯೇನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯ ಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರು ಇಂದು (ಸೆಪ್ಟೆಂಬರ್ 13) ನಿಧನರಾಗಿದ್ದಾರೆ. ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಹಲವು ನಾಯಕರು,…

ಕಾಮುಕರ ಅಟ್ಟಹಾಸಕ್ಕೆ ಗರ್ಭಿಣಿಯಾದ ಮಾನಸಿಕ ಅಸ್ವಸ್ಥೆ; ಬೀದಿಬೀದಿ ಅಲೆಯುತ್ತಿರುವ ಮಹಿಳೆಯ ಕರುಣಾಜನಕ ಸ್ಥಿತಿ

ದೇವದುರ್ಗ: ಕಾಮುಕರ ಕ್ರೌರ್ಯಕ್ಕೆ ಮಾನಸಿಕ ಅಸ್ವಸ್ಥೆ ಮಹಿಳೆಯೊಬ್ಬರು ಗರ್ಭಿಣಿಯಾಗಿರುವ ಘಟನೆ ನಡೆದಿದೆ. ಮಹಿಳೆಯು ಇದೀಗ ಆರೈಕೆ ಇಲ್ಲದೇ ಪ‌ಟ್ಟಣದ ಹಾದಿ ಬೀದಿಯಲ್ಲಿ ಅಲೆಯುವಂತಾಗಿದೆ. ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಇಲಾಖೆ, ಮಹಿಳಾ ಸ್ವಾಂತನ ಕೇಂದ್ರಗಳು ಈ ಮಾನ‌ಸಿಕ ಅಸ್ವಸ್ಥ ಗರ್ಭಿಣಿ ನೆರವಿಗೆ…

ವಿಧಾನಸಭೆಯ ಅಧಿವೇಶನದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಚರ್ಚಿಸಿ ಹಿಂಪಡೆಯದಿದ್ದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ; ಕ್ಯಾಂಪಸ್ ಫ್ರಂಟ್

ಬೆಂಗಳೂರು, ಸೆ.12 : ಸೋಮವಾರದಿಂದ ಆರಂಭಗೊಳ್ಳಲಿರುವ ವಿಧಾನಸಭೆಯ ಅಧಿವೇಶನದಲ್ಲಿ ಪ್ರಸ್ತುತತೆಯ ಹಲವಾರು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದ್ದು, ಇದರಲ್ಲಿ ತರಾತುರಿಯಲ್ಲಿ ಜಾರಿಗೊಳಿಸಲಾದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಹ ಮುಕ್ತವಾಗಿ ಚರ್ಚಿಸಿ ಹಿಂಪಡೆಯಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ…

ಜೀಪ್ ಹಾಗೂ ಸಿಮೆಂಟ್ ಲಾರಿ ನಡುವೆ ಭೀಕರ ಅಪಘಾತ; 6 ಮಂದಿ ದುರ್ಮರಣ

ಚಿಕ್ಕಬಳ್ಳಾಪುರ: ಜೀಪ್, ಲಾರಿ ನಡುವೆ ಡಿಕ್ಕಿ ಆಗಿ 6 ಜನರ ದುರ್ಮರಣ ಆಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮದಿನಾಯಕನಹಳ್ಳಿ ಬಳಿ ನಡೆದಿದೆ. ಜೀಪ್ ನಲ್ಲಿ 10 ಮಂದಿ ಪ್ರಯಾಣಿಸುತ್ತಿದ್ದು ಈ ಪೈಕಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು…

ಮೈಸೂರಿನಲ್ಲಿ ದೇವಸ್ಥಾನ ತೆರವಿಗೆ ತೀವ್ರ ವಿರೋಧ; ಜಿಲ್ಲಾಡಳಿತ ವಿರುದ್ಧ ಸಂಸದ ಪ್ರತಾಪ್ ಸಿಂಹ ಆಕ್ರೋಶ

ಮೈಸೂರು: ಜಿಲ್ಲೆಯಲ್ಲಿ ಧಾರ್ಮಿಕ ಕಟ್ಟಡಗಳ ತೆರವಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಅಗ್ರಹಾರದ 101 ಗಣಪತಿ ದೇವಸ್ಥಾನ ತೆರವಿಗೆ ವಿರೋಧ ವ್ಯಕ್ತಪಡಿಸಿದ ಹಿಂದೂಪರ ಸಂಘಟನೆಗಳು ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಮೈಸೂರು ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ…

error: Content is protected !!