ಚಂದನವನದ ಹಿರಿಯ ನಟ ಎಸ್. ಶಿವರಾಂ ಇನ್ನಿಲ್ಲ;ಮರೆಯಾದ ನಿಜ ‘ಪೋಷಕ‘ ಪಾತ್ರಧಾರಿ ಶಿವರಾಂ
ಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್.ಶಿವರಾಂ (84) ಇಹಲೋಕ ತ್ಯಜಿಸಿದ್ದಾರೆ. ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್ಗಳಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ಅವರಿಗೆ ಅಪಘಾತವಾಗಿ, ತಲೆಗೆ ಪೆಟ್ಟು ಬಿದ್ದಿತ್ತು. ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ.…