dtvkannada

Category: ರಾಜ್ಯ

ಬೆಂಗಳೂರಿನಲ್ಲಿ ಕೋವಿಡ್ ವ್ಯಾಕ್ಸಿನ್ ಪಡೆದ 1254 ಮಂದಿಗೆ ಡೆಡ್ಲಿ ವೈರಸ್ ಅಟ್ಯಾಕ್; ಆತಂಕದಲ್ಲಿ ಜನರು

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 1 ರಿಂದ 20ರ ತನಕ ಒಟ್ಟು 1,538 ಮಂದಿಗೆ ಕೊರೋನ ಸೋಂಕು ದೃಡಪಟ್ಟಿದೆ. ಇದರಲ್ಲಿ ಅಚ್ಚರಿ ಎಂಬಂತೆ ಲಸಿಕೆ ಪಡೆದ 1,254 ಮಂದಿಗೂ ಕೊರೋನ ಸೋಂಕು ವಕ್ಕರಿಸಿದೆ. ಒಟ್ಟು ಸೋಂಕಿನಲ್ಲಿ ಶೇ. 72 ರಷ್ಟು ಮಂದಿ ಲಸಿಕೆ…

ನಳಿನ್ ಕುಮಾರ್ ಕಟೀಲು ಓರ್ವ ಭಯೋತ್ಪಾದಕ: ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ

ಚಿತ್ರದುರ್ಗ: ಕಾಂಗ್ರೆಸ್ ಪಕ್ಷ ಭಯೋತ್ಪಾದನೆಗೆ ಬಡ್ತಿ ನೀಡುತ್ತದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಕಟೀಲು ಹೇಳಿಕೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ನಳಿನ್ ಕುಮಾರ್ ಕಟೀಲು ಓರ್ವ ಭಯೋತ್ಪಾದಕ. ನಳಿನ್ ಕುಮಾರ್ ಮಾತಿಗೆ ಮೂರು…

ರಾಜ್ಯದಲ್ಲಿ ಹೆಚ್ಚಾದ ಕೊರೊನಾ ಸೋಂಕು; ದಕ್ಷಿಣ ಕನ್ನಡ ಜಿಲ್ಲೆ ಸೇರಿ ಕರ್ನಾಟಕದ 5 ಜಿಲ್ಲೆಗಳು ಲಾಕ್-ಡೌನ್ ಸಾಧ್ಯತೆ

ಬೆಂಗಳೂರು: ಏರುತ್ತಿರುವ ಕೊರೊನಾ ರಣಕೇಕೆಯಿಂದ ಕರ್ನಾಟಕದ ಐದು ಜಿಲ್ಲೆಗಳು ಮತ್ತೊಮ್ಮೆ ಲಾಕ್-ಡೌನ್ ಆಗುವ ಸಾದ್ಯತೆಗಳಿದ್ದುಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಸಂಜೆ ಕೃಷ್ಣಾದಲ್ಲಿ ರಾಜ್ಯದ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮಹತ್ವದ ಸಭೆ ಕರೆದಿದ್ದಾರೆ. ದಿನದಿಂದ ದಿನಕ್ಕೆ ಬೆಂಗಳೂರು, ದಕ್ಷಿಣ ಕನ್ನಡ, ಚಾಮರಾಜನಗರ,…

ಮಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ರೈಲು ಢಿಕ್ಕಿ: ತಾಯಿ ಹಾಗೂ 2 ಮರಿಯಾನೆ ಸಾವು

ಚೆನ್ನೈ: ಹೆಣ್ಣಾನೆ ಹಾಗೂ ಅದರ ಎರಡು ಮರಿಗಳು ರೈಲು ಹಳಿ ದಾಟುತ್ತಿದ್ದಾಗ ಮಂಗಳೂರು–ಚೆನ್ನೈ ಎಕ್ಸಪ್ರೆಸ್‌ ರೈಲು ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮಡುಕ್ಕುರೈ ಬಳಿ ರಾತ್ರಿ 9 ರ ಸಮಯದಲ್ಲಿ ಈ ದುರ್ಘಟನೆ ನಡೆದಿದೆ.…

ಕೇರಳದಲ್ಲಿ ನೊರೊ ವೈರಸ್ ಪತ್ತೆ, ಕರ್ನಾಟಕದಲ್ಲಿ ಕಟ್ಟೆಚ್ಚರ; ಮೈಸೂರು ಜಿಲ್ಲೆಯ ಗ್ರಾಮವೊಂದರ ಮನೆಮನೆಗೆ ತೆರಳಿ ಸಮೀಕ್ಷೆ

ಕೇರಳ: ಕೇರಳದಲ್ಲಿ ನೊರೊ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಬಾವಲಿ ಚೆಕ್‌ಪೋಸ್ಟ್‌ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬೀದರ್-ತೆಲಂಗಾನ ಗಡಿಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಬಾವಲಿ ಗ್ರಾಮದಲ್ಲಿ ಆರೋಗ್ಯ ಸಿಬ್ಬಂದಿ ಸದ್ಯ ಗಡಿಯಲ್ಲಿ ಮನೆ ಮನೆಗೆ ತೆರಳಿ…

ಅಣ್ಣಾವ್ರ ಕುಟುಂಬದ ಜೊತೆ ಸೇರದೆ ಬೇರೆಕಡೆ ಅಪ್ಪು ಅವರ ಕಾರ್ಯ ಮಾಡಿದ ವಿನೋದ್ ರಾಜ್ ಬಗ್ಗೆ ಶಿವಣ್ಣ ಹೇಳಿದ್ದೇನು ಗೊತ್ತಾ?

ಅಪ್ಪು ಅವರಿಗಾಗಿ ಕನ್ನಡ ಚಿತ್ರೋದ್ಯಮ ಪುನೀತ್ ನಮನ ಕಾರ್ಯಕ್ರಮ ನಡೆಸಿತು. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಮತ್ತು ರಾಜಕೀಯ ರಂಗದ ಹಲವು ಗಣ್ಯರು ಬಂದಿದ್ದರು. ಈ ಕಾರ್ಯಕ್ರಮಕ್ಕಿಂತ ಮೊದಲು, ಅಪ್ಪು ಅವರು ಇಲ್ಲವಾಗಿ 11 ನೇ ದಿನದಂದು ಇಡೀ ದೊಡ್ಮನೆ ಕುಟುಂಬದವರು ಅಪ್ಪು…

ತಮಿಳು ಸೂಪರ್ ಸ್ಟಾರ್ ನಟ ಕಮಲ್ ಹಾಸನ್’ಗೆ ಕೋವಿಡ್ ಪಾಸಿಟಿವ್

ಚೆನ್ನೈ: ತಮಿಳು ಸೂಪರ್ ಸ್ಟಾರ್ ಮತ್ತು ‘ಮಕ್ಕಳ್ ನೀದಿ ಮೈಯಂ’ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಬಗ್ಗೆ ಟ್ವೀಟ್ ಮೂಲಕ ಅವರು ಮಾಹಿತಿ ನೀಡಿದ್ದಾರೆ. ಅಮೆರಿಕದ ಚಿಕಾಗೊದಿಂದ ಹಿಂದಿರುಗಿದ ನನಗೆ ಕೋವಿಡ್ ಪಾಸಿಟಿವ್ ಆಗಿದೆ.…

KGF ಬಾಬು’ಗೆ ಬೆಂಗಳೂರು ನಗರ ವಿಧಾನಪರಿಷತ್ ಟಿಕೆಟ್ ಘೋಷಿಸಿದ ಕಾಂಗ್ರೆಸ್

ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಖ್ಯಾತ ಉಧ್ಯಮಿ, ಇತ್ತೀಚೆಗಷ್ಟೇ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರ ಕಾರು ಖರೀದಿಸಿ ಸುದ್ದಿಯಲ್ಲಿದ್ದ ಕೆಜಿಎಫ್ ಬಾಬು ಅಲಿಯಾಸ್ ಯೂಸುಫ್ ಶರೀಫ್ ಅವರನ್ನು ಬೆಂಗಳೂರು ನಗರ ವಿಧಾನಪರಿಷತ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷ ಘೋಷಿಸಿದೆ. ಗುಜರಿ ಅಂಗಡಿಯ ಮೂಲಕ…

“ಅಪ್ಪು ನಮನ” ಕಾರ್ಯಕ್ರಮದಲ್ಲಿ ಸತತ 10 ಗಂಟೆ ನಿರೂಪಣೆ ಮಾಡಿದ್ದಕ್ಕೆ ಅಪರ್ಣಾ ಪಡೆದ ಹಣ ಎಷ್ಟು ಗೊತ್ತಾ ನೀವೇ ನೋಡಿ

ಕನ್ನಡ ಚಿತ್ರರಂಗದ ಪ್ರೀತಿಯ ಅಪ್ಪು ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸುವ ಸಲುವಾಗಿ ಕನ್ನಡ ಚಲನಚಿತ್ರೋದ್ಯಮ ಮಂಡಳಿ ಪುನೀತ ನಮನ ಹೆಸರಿನಲ್ಲಿ ಒಂದು ಕಾರ್ಯಕ್ರಮ ಏರ್ಪಡಿಸಿತ್ತು. ಈ ಕಾರ್ಯಕ್ರಮಕ್ಕೆ ಕನ್ನಡ ತಮಿಳು ಹಾಗೂ ತೆಲುಗು…

ಧಾರಕಾರ ಮಳೆಗೆ ಬೆಂಗಳೂರಿನ ಏರ್‌ಪೋರ್ಟ್ ರೋಡಲ್ಲಿ ಭೀಕರ ಅಪಘಾತ:ಮೂವರು ದುರ್ಮರಣ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಳೆಯ ಅವಾಂತರಗಳು ಮುಂದುವರಿದಿದೆ. ಭಾರೀ ವರ್ಷಧಾರೆಗೆ ಬೆಂಗಳೂರು ಏರ್ ಪೋರ್ಟ್ ರೋಡ್‍ನ ಬೆಟ್ಟಹಲಸೂರು ಕ್ರಾಸ್ ಬಳಿ ರಸ್ತೆ ಕಾಣದೆ ಡಿವೈರ್ ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾರು ದೇವನಹಳ್ಳಿ ಕಡೆಯಿಂದ…

error: Content is protected !!