dtvkannada

Category: ರಾಜ್ಯ

ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ತಾಯಿ ಮತ್ತು ಮಗು ಮೇಲೆ ಕಾರನ್ನು ಹತ್ತಿಸಿಕೊಂಡು ಹೋದ ಚಾಲಕ:ತಾಯಿ ಮಗು ಇಬ್ಬರೂ ಸಾವು

ವಿಜಯಪುರ: ಹೆದ್ದಾರಿ ಮೇಲೆ ನಡೆದುಕೊಂಡು ಹೋಗುತ್ತಿದ್ದ ತಾಯಿ ಮಗುವಿನ ಮೇಲೆ ಕಾರು ಹರಿದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಗೀತಾ ಪೂಜಾರಿ(35) ಹಾಗೂ ಆಕೆಯ ಮಗ ಮಂಜು ಪೂಜಾರಿ(4) ಮೃತ ದುರ್ದೈವಿಗಳು. ವಿಜಯಪುರ ತಾಲೂಕಿನ ತಿಡಗುಂದಿ ಬಳಿಯ ಎನ್…

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿತ ಗೊಳಿಸಿದ ಕೇಂದ್ರ ಸರಕಾರ

ದೆಹಲಿ : ಜನರ ಪಾಡು ಕೇಳೊರಿಲ್ಲ ಎನ್ನುತ್ತಿರುವಾಗಲೇ ಕೇಂದ್ರ ಸರಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಾಳೆಯಿಂದ ಕಡಿಮೆಯಾಗಲಿದ್ದು , ಈ ಎರಡು ಇಂಧನ ಮೇಲಿನ ಅಬಕಾರಿ ಸುಂಕವನ್ನು ಕೇಂದ್ರ ಸರಕಾರವು ಕಡಿತಗೊಳಿಸಿದೆ ಎಂದಿದ್ದಾರೆಪೆಟ್ರೋಲ್ ಮೇಲಿನ ಅಬಕಾರಿ…

ತಿರುವಿನಲ್ಲಿ ಪಲ್ಟಿಯಾಗಿ ಕಾರಿನ ಮೇಲೆ ಬಿದ್ದ ಲಾರಿ; ಮದುವೆಯಾದ ನಾಲ್ಕೇ ದಿನಕ್ಕೆ ಗಂಡ-ಹೆಂಡತಿಯ ದುರಂತ ಸಾವು

ಚೆನ್ನೈ: ತಿರುವಿನಲ್ಲಿ ಕಾಂಕ್ರೆಟ್ ಲಾರಿ ಪಲ್ಚಿಯಾಗಿ ಕಾರಿನ ಮೇಲೆ ಬಿದ್ದ ಪರಿಣಾಮ ದಂಪತಿಗಳು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ನಡೆದಿದೆ.ಕೇವಲ 4 ದಿನಗಳ ಹಿಂದೆ ಮದುವೆಯಾಗಿದ್ದ ಕೇರಳ​ ಮೂಲದ ಮನೋಜ್​ ಕುಮಾರ್​ (31) ಮತ್ತು ಪೆರುಗಲಥೂರ್​ ಮೂಲದ…

ಸಿಂದಗಿ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಭರ್ಜರಿ ಗೆಲುವು

ವಿಜಯಪುರ: ಸಿಂದಗಿ ಅಸೆಂಬ್ಲಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಜಯಭೇರಿ ಬಾರಿಸಿದ್ದಾರೆ, ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ. 36 ವರ್ಷದ ರಮೇಶ್ ಭೂಸನೂರ ಅವರ ಪರ ಕಾರ್ಯಕರ್ತರು ಘೋಷಣೆ ಕೂಗಿ, ಜಯಕಾರ ಹಾಕುತ್ತಿದ್ದಾರೆ. ತೀವ್ರ ಪೈಪೋಟಿ ನೀಡಿದ್ದ ಜೆಡಿಎಸ್ ಅಭ್ಯರ್ಥಿ ನಾಜಿಯಾ…

ಸಿಂದಗಿ: ಬಿಜೆಪಿ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

ಸಿಂದಗಿ: ಬಿಜೆಪಿ ಕಾರ್ಯಕರ್ತನ ಮೇಲೆ ದುಷ್ಕರ್ಮಿಗಳು ಲಾಟಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ತಾಲೂಕಿನ ನಾಗಾವಿ ಬಿಕೆ ಗ್ರಾಮದಲ್ಲಿ ಇಂದು ಬೆಳಗ್ಗಿನ ಜಾವ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಗ್ರಾಮದ ಬಿಜೆಪಿ ಕಾರ್ಯಕರ್ತ ಗುರಣ್ಣ ಸಿದ್ದನಗೌಡ ಬಿರಾದಾರ (30) ಮಂಗಳವಾರ ಬೆಳೆಗಳಿಗೆ ನೀರು…

ಹಾನಗಲ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀ ನಿವಾಸ್ ಮಾನೆಗೆ ಜಯ

ಹಾನಗಲ್: ಹಾನಗಲ್ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀ ನಿವಾಸ್ ಮಾನೆ ಜಯ ಸಾಧಿಸಿದ್ದು.ಮುಖ್ಯಮಂತ್ರಿ ತವರು ಜಿಲ್ಲೆಯಾದ ಹಾನಗಲ್ ನಲ್ಲಿ ಬಿ.ಜೆ.ಪಿ ಗೆ ತೀವ್ರ ಮುಖಬಂಗವಾಗಿದೆ. ಕಾಂಗ್ರೆಸ್ ನ ಶ್ರೀ ನಿವಾಸ್ ಮಾನೆಯವರು 55665 ಮತಗಳನ್ನು ಪಡೆದು ವಿಜಯಶಾಲಿಯಾಗಿದ್ದು.ಬಿ.ಜೆ.ಪಿ…

ಪುನೀತ್ ಓದಿಸುತ್ತಿದ್ದ 1800 ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊತ್ತ ತಮಿಳು ನಟ ವಿಶಾಲ್

ಬೆಂಗಳೂರು: ಪುನೀತ್ ರಾಜ್​​ಕುಮಾರ್ ಓದಿಸುತ್ತಿದ್ದ ಮಕ್ಕಳ ವಿದ್ಯಾಭ್ಯಾಸದ ಹೊಣೆ ಹೊರುವೆ ಎಂದು ತಮಿಳು ನಟ ವಿಶಾಲ್​ ಘೋಷಣೆ ಮಾಡಿದ್ದಾರೆ. ಮುಂದಿನ ವರ್ಷದಿಂದ 1800 ಮಕ್ಕಳ ಜವಾಬ್ದಾರಿ ನನ್ನದು ಎಂದು ಅವರು ತಿಳಿಸಿದ್ದಾರೆ. ಹೃದಯಾಘಾತದಿಂದ ಪುನೀತ್ ರಾಜ್​ಕುಮಾರ್ ಅಕ್ಟೋಬರ್ 29 ರಂದು ನಿಧನರಾಗಿದ್ದರು.…

ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ನಿರ್ಮಿಸಿರುವ ರೈಲ್ವೇ, ವಿಮಾನ ನಿಲ್ದಾಣ, ರಸ್ತೆಗಳನ್ನು ಬಿಜೆಪಿ ಸರ್ಕಾರ ಮಾರಾಟ ಮಾಡುತ್ತಿದೆ : ಪ್ರಿಯಾಂಕಾ ಗಾಂಧಿ ವಾಗ್ದಾಳಿ

ಲಕ್ನೋ: ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ನಿರ್ಮಿಸಿರುವ ರೈಲ್ವೇ, ವಿಮಾನ ನಿಲ್ದಾಣ, ರಸ್ತೆಗಳನ್ನು ಬಿಜೆಪಿ ಸರ್ಕಾರ ಮಾರಾಟ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉತ್ತರ ಪ್ರದೇಶದ ಗೋರಖ್‍ಪರ್ ನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ…

ಆನ್ ಲೈನ್ ವರ್ಕ್ ಎನ್ನುವ ಆಪ್ ಮೂಲಕ 10 ರೂಪಾಯಿ ಲಾಭ ಬಂದ ಖುಷಿಯಲ್ಲಿ 3 ಲಕ್ಷ ಕಳೆದುಕೊಂಡ ಪುಣ್ಯಾತಿಗಿತ್ತೀ

ಹುಬ್ಬಳ್ಳಿ: ಆನ್ ಲೈನ್ ವರ್ಕ್ ಆ್ಯಟ್ ಹೋಂ ಈಸಿ ವೇ ಟು ಮೇಕ್ ಮನಿ ಆ್ಯಪ್ ನಲ್ಲಿ ಹಣ ಗಳಿಸುವ ಆಮಿಷಯೊಡ್ಡಿ ಮಹಿಳೆಗೆ 3 ಲಕ್ಷ ರೂ. ವಂಚನೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಖಾಸಗಿ ಉದ್ಯೋಗಿ ಹಾಗೂ ಗೋಕುಲ್ ರಸ್ತೆಯ…

ಕಮರ್ಷಿಯಲ್​ ಎಲ್​​ಪಿಜಿ ಸಿಲಿಂಡರ್​ ಬೆಲೆ ಬರೋಬ್ಬರಿ 265 ರೂ.ಏರಿಕೆ; 2 ಸಾವಿರದ ಗಡಿ ದಾಟಿದ ದರ

ದೆಹಲಿ: ದೇಶದ ಜನರಿಗೆ ಮತ್ತೊಮ್ಮೆ ಬೆಲೆ ಏರಿಕೆ ಶಾಕ್. ಸತತವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್-ಡೀಸೆಲ್ ಜತೆ ಇದೀಗ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭರ್ಜರಿ ಹೆಚ್ಚಾಗಿದೆ. ಇರುವುದರಲ್ಲಿ ಒಂದು ಸಮಾಧಾನ ಎಂದರೆ 14.5 ಕೆಜಿಯ ಮನೆ ಬಳಕೆ ಸಿಲಿಂಡರ್ ದರದಲ್ಲಿ ಸದ್ಯ ಯಾವುದೇ ಬದಲಾವಣೆ…

error: Content is protected !!