ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಮಲಯಾಳಂ ಚಿತ್ರರಂಗ; ಗಣ್ಯರಿಂದ ಸಂತಾಪ
ಬೆಂಗಳೂರು: ಸ್ಯಾಂಡಲ್ವುಡ್ನ ಪವರ್ ಸ್ಟಾರ್, ಆಪ್ತರು ಹಾಗೂ ಅಭಿಮಾನಿಗಳಿಂದ ಅಪ್ಪು ಎಂದೇ ಕರೆಸಿಕೊಳ್ಳುತ್ತಿದ್ದ ಪುನೀತ್ ರಾಜ್ಕುಮಾರ್ ತಮ್ಮ 46ನೇ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಟ ಪುನೀತ್ ರಾಜ್ಕುಮಾರ್ ನಿಧನ ಸುದ್ದಿ ತಿಳಿಯುತ್ತಿದ್ದ ಮಲಯಾಳಂ ಚಿತ್ರರಂಗದ ಖ್ಯಾತ ನಟರು ಸಂತಾಪ ಸೂಚಿಸಿ ಟ್ವೀಟ್…