dtvkannada

Category: ರಾಜ್ಯ

ನಾಲ್ವರು ಮಕ್ಕಳಿಗೆ ವಿಷವುಣಿಸಿ ತಂದೆ ಆತ್ಮಹತ್ಯೆ; ಬೋರಗಲ್ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ

ಬೆಳಗಾವಿ: ನಾಲ್ವರು ಮಕ್ಕಳಿಗೆ ವಿಷವುಣಿಸಿ ತಂದೆ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಬೆಳಗಾವಿ ತಾಲೂಕಿನ ಬೋರಗಲ್​​ ಗ್ರಾಮದಲ್ಲಿ ನಡೆದಿದೆ. ಮಕ್ಕಳಾದ ಸೌಮ್ಯಾ ಹಾದಿಮನಿ (19), ಶ್ವೇತಾಹಾದಿಮನಿ (16), ಸಾಕ್ಷಿ ಹಾದಿಮನಿ (11), ಸೃಜನ ಹಾದಿಮನಿಗೆ (8) ವಿಷವುಣಿಸಿ ತಂದೆ ಗೋಪಾಲ ಹಾದಿಮನಿ(46)…

45 ವರ್ಷದ ವ್ಯಕ್ತಿ ಜೊತೆ 25 ವರ್ಷದ ಯುವತಿ ಮದುವೆ; ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್

ತುಮಕೂರು: 25 ವರ್ಷದ ಯುವತಿ ತನಗಿಂತ 20ವರ್ಷ ಹಿರಿಯ ವ್ಯಕ್ತಿ ಜೊತೆ ಮದುವೆಯಾಗಿ, ಇದೀಗ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿವೆ. ತುಮಕೂರು ಜಿಲ್ಲೆ ಕುಣಿಗಲ್​ ತಾಲೂಕಿನ ಸಂತೆಮಾವತ್ತೂರು ಗ್ರಾಮದ 25 ವರ್ಷ ವಯಸ್ಸಿನ ಮೇಘನಾ ಎಂಬಾಕೆಯೇ ತನಗಿಂತ ಇಪ್ಪತ್ತು…

ಕರ್ನಾಟಕದಲ್ಲೂ ಮಹಾ ಮಳೆ ಆರ್ಭಟ; ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಭಾರೀ ಮಳೆ !

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರು, ಉತ್ತರ ಕರ್ನಾಟಕದ…

ಕೌಟುಂಬಿಕ ಕಲಹ: ಪತ್ನಿಯ ಕತ್ತು ಕೊಯ್ದು ತಾನೂ ನೇಣಿಗೆ ಶರಣಾದ ಪತಿ

ರಾಮನಗರ: ಚಾಕುವಿನಿಂದ ಪತ್ನಿಯ ಕತ್ತು ಕೊಯ್ದು ಪತಿ ಕೊಲೆ ಮಾಡಿದ್ದು, ಬಳಿಕ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಗುಡ್ಡ ವೀರನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಪತ್ನಿ ಇಂದ್ರಮ್ಮ(35)ನನ್ನು ಕೊಲೆ ಮಾಡಿದ ಪತಿ ದೇಸಿಗೌಡ(40) ತಾನು ಕೂಡ…

ಖಾಸಗಿ ಬಸ್ ಮತ್ತು ಗೂಡ್ಸ್ ಲಾರಿ ಮಧ್ಯೆ ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ಸಾವು

ತುಮಕೂರು: ಬಸ್ ಮತ್ತು ಟಾಟಾ ಏಸಿ ಗೂಡ್ಸ್ ವಾಹನ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ತಾಲೂಕಿನ ಗೊಲ್ಲಹಳ್ಳಿಯ ಬಳಿ ಸಂಭವಿಸಿದೆ. ಮೃತಪಟ್ಟವರನ್ನು ಕವಿತಾ(38), ದರ್ಶನ್(22), ದಿವಾಕರ್(25), ಕೃಷ್ಣಮೂರ್ತಿ(25) ಎಂದು ತಿಳಿದು ಬಂದಿದೆ. ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.…

ಮತಾಂತರಕ್ಕೆ ಯತ್ನ ಆರೋಪ; ಮನೆ ಮೇಲೆ ದಾಳಿ ನಡೆಸಿದ ಭಜರಂಗದಳ ಕಾರ್ಯಕರ್ತರು

ಧಾರವಾಡ: ಮತಾಂತರಕ್ಕೆ ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಧಾರವಾಡ ಜಿಲ್ಲೆ ಅಳ್ನಾವರದಲ್ಲಿ ಪ್ರಾರ್ಥನೆ ನಡೆಯುತ್ತಿದ್ದ ಮನೆ ಮೇಲೆ ದಾಳಿ ನಡೆಸಲಾಗಿದೆ. ದಯಾಸಾಗರ ಎಂಬುವವರ ಮನೆ ಮೇಲೆ ಭಜರಂಗದಳದ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮನೆಯಲ್ಲಿ ಪ್ರಾರ್ಥನೆ ಮಾಡುತ್ತಿದ್ದವರನ್ನು ಕಾರ್ಯಕರ್ತರು ಹೊರಕಳಿಸಿದ್ದಾರೆ. ಅಳ್ನಾವರ…

ಮಾನಸಿಕ ಕಿರುಕುಳ; ವಾಯ್ಸ್ ರೆಕಾರ್ಡ್ ಕಳಿಸಿ ಬಸ್ಸ್ ಸಿಬ್ಬಂದಿ ಆತ್ಮಹತ್ಯೆ

ಬೆಂಗಳೂರು: ವಾಯ್ಸ್ ರೆಕಾರ್ಡ್ ಕಳಿಸಿ ಬಿಎಂಟಿಸಿ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿಎಂಟಿಸಿಯ 41 ಘಟಕದ ಸಿಬ್ಬಂದಿ ಜಟ್ಟಪ್ಪ ಪಟೇಲ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿಯಂತ್ರಣಾಧಿಕಾರಿಗಳ ವಿರುದ್ಧ ಮಾನಸಿಕ ಕಿರುಕುಳ ಆರೋಪ ಮಾಡಿದ್ದು, ಬೇರೆ ಬೇರೆ ಡಿಪೋಗಳಿಗೆ ವರ್ಗಾವಣೆ ಮಾಡುವುದಾಗಿ…

ಪಾಪ್ಯುಲರ್ ಫ್ರಂಟ್ ನಾಯಕ ಮೌಲಾನಾ ಉಸ್ಮಾನ್ ಬೇಗ್ ರಶಾದಿಯವರ ನಿಧನಕ್ಕೆ ಪಾಪ್ಯುಲರ್ ಫ್ರಂಟ್ ಸಂತಾಪ

ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ನಾಯಕ, ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ನ ಸ್ಥಾಪಕಾಧ್ಯಕ್ಷ ಮೌಲಾನಾ ಉಸ್ಮಾನ್ ಬೇಗ್ ರಶಾದಿ(61)ಯವರ ನಿಧನಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಯಾಸಿರ್ ಹಸನ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಶ…

ತಂದೆಯಿಂದಲೇ ಮಗನ ಬರ್ಬರ ಹತ್ಯೆ; ರಾಜಧಾನಿಯಲ್ಲಿ ನಡೆಯಿತು ಭೀಕರ ಘಟನೆ

ಬೆಂಗಳೂರು: ತಂದೆಯಿಂದಲೇ ಮಗನ ಬರ್ಬರ ಹತ್ಯೆ ನಡೆದಿರುವ ಭೀಕರ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಕೃಷ್ಣ ಕನ್ವೆನ್ಷನ್ ಹಾಲ್ ಬಳಿ ನಡೆದಿದೆ. ಚಾಕು ಇರಿದು ಮಗ ಸಂತೋಷ್ನನ್ನು ತಂದೆ ಗುರುರಾಜ್ ಹತ್ಯೆಗೈದಿದ್ದಾರೆ. ತಂದೆ ಹಾಗೂ ಮಗ ಇಬ್ಬರೂ RTO ಕಚೇರಿಯಲ್ಲಿ ಏಜೆಂಟರಾಗಿದ್ದರು. ಕಳೆದ…

ಸ್ಯಾಂಡಲ್’ವುಡ್ ಹಿರಿಯ ನಟ ಸತ್ಯಜಿತ್ ಇನ್ನಿಲ್ಲ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಸತ್ಯಜಿತ್ (72) ಅವರು ದೀರ್ಘಕಾಲದ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಕನ್ನಡ ಚಿತ್ರರಂಗ ಸೇರಿದಂತೆ ಅನೇಕರು ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತಿದ್ದಾರೆ. ಸುಮಾರು 600 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ಸತ್ಯಜಿತ್ ಅವರ ಮೂಲ…

error: Content is protected !!