ಅನ್ಯಕೋಮಿನ ಯುವಕನೊಂದಿಗೆ ಪ್ರಯಾಣಿಸುತ್ತಿದ್ದ ಮಹಿಳೆಯನ್ನು ತಡೆದು ಹಲ್ಲೆ ಪ್ರಕರಣ; ಆರೋಪಿಗಳ ಮೇಲೆ 7 ಸೆಕ್ಷನ್’ಗಳನ್ನು ಹಾಕಿದ ಪೊಲೀಸರು
ಬೆಂಗಳೂರು: ಬುರ್ಖಾ ಧರಿಸಿದ ಮಹಿಳೆ ಜತೆ ಪ್ರಯಾಣಿಸುತ್ತಿದ್ದ ಬೈಕ್ ಸವಾರನ ನಿಂದನೆ ಮತ್ತು ಹಲ್ಲೆ ಪ್ರಕರಣದ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಹಲ್ಲೆ ವಿಡಿಯೋ ವೈರಲ್ ಆದ 12 ಗಂಟೆಯಲ್ಲೇ ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸರು ಆರೋಪಿಗಳಾದ ಸೊಹೇಲ್ ಮತ್ತು ನಯಾಜ್ ಅನ್ನು ಬಂಧಿಸಿದ್ದಾರೆ.…