ಬೈಕಿಗೆ ಬೊಲೆರೋ ಡಿಕ್ಕಿಯಾಗಿ 19 ವರ್ಷ ತುಂಬದ ಮೂವರು ಸ್ನೇಹಿತರು ಸ್ಥಳದಲ್ಲೆ ದಾರುಣ ಸಾವು
ದಾವಣಗೆರೆ: ಬೈಕಿಗೆ ಬೊಲೆರೋ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊನ್ನೇಭಾಗಿಯಲ್ಲಿ ನಡೆದಿದೆ. ಮೃತರನ್ನು ಅಜ್ಜಯ್ಯ (18) ಮಂಜುನಾಥ್ (17) ಹಾಗೂ ದೇವರಾಜ್ (17) ಎಂದು ಗುರುತಿಸಲಾಗಿದೆ. ಮೃತ ಯುವಕರು ಚನ್ನಗಿರಿ ತಾಲ್ಲೂಕ್ ಮಲ್ಲೇಶಪುರ ನಿವಾಸಿಗಳು.…