ಜಮೀನು ವಿವಾದ: ಬುಡಕಟ್ಟು ಮಹಿಳೆಗೆ ಬೆಂಕಿ ಹಚ್ಚಿ ವಿಡಿಯೋ ಚಿತ್ರೀಕರಣ; ದೂರು ದಾಖಲು
ಭೋಪಾಲ್; ಸರ್ಕಾರಿ ಜಮೀನು ವಿವಾದ ಪ್ರಕರಣದಲ್ಲಿ ಬುಡಕಟ್ಟು ಮಹಿಳೆಯೊಬ್ಬಳಿಗೆ ಬೆಂಕಿ ಹಚ್ಚಿ, ವಿಡಿಯೋ ಮಾಡಿರುವ ಅಮಾನುಷ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 38 ವರ್ಷದ ಮಹಿಳೆ ತನ್ನ ಸರ್ಕಾರಿ ಜಮೀನಿನಲ್ಲಿದ್ದ ಸಂದರ್ಭದಲ್ಲಿ ಮೂವರು ದುಷ್ಕರ್ಮಿಗಳು ಆಕೆಗೆ…