dtvkannada

Category: ರಾಷ್ಟ್ರ

ಬೆಳ್ತಂಗಡಿ:ಉಕ್ರೇನ್ ದಾಳಿಯ ಸಂದರ್ಭ ಬಂಕರ್‌ನಲ್ಲಿ ಅಡಗಿಕೊಂಡು ಅಪಾಯದ ಸ್ಥಿತಿಯಲ್ಲಿರುವ ವೈದ್ಯ ವಿದ್ಯಾರ್ಥಿನಿ ಉಜಿರೆಯ ಫಾತಿಮಾ..!!

ಬೆಳ್ತಂಗಡಿ: ಕೆಲ ದಿನಗಳ ಹಿಂದೆ ಉಕ್ರೇನ್‌ನ ಕಾರ್ಕಿವ್ ನಲ್ಲಿ ಮಂಗಳವಾರ ರಷ್ಯಾ ದಾಳಿಗೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿ, ವೈದ್ಯ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ ಸ್ಥಳದಿಂದ ಕೇವಲ 100 ಮೀಟರ್ ಅಂತರದಲ್ಲಿ 100 ದಕ್ಷಿಣ ಕನ್ನಡದ ಉಜಿರೆಯ ವೈದ್ಯ ವಿದ್ಯಾರ್ಥಿನಿ ಹೀನಾ…

KIC ದಮ್ಮಾಮ್-ಅಲ್ ಖೋಬರ್ ಘಟಕದ ವಾರ್ಷಿಕ ಮಹಾಸಭೆ ಹಾಗೂ ನೂತನ ಸಮಿತಿ ರಚನೆ; ಅಧ್ಯಕ್ಷರಾಗಿ ರಝಾಕ್ ಮಂಡೆಕೋಲು, ಪ್ರ.ಕಾರ್ಯದರ್ಶಿಯಾಗಿ ನೌಫಲ್ ಕೂರ್ನಡ್ಕ ಹಾಗೂ ಕೋಶಾಧಿಕಾರಿಯಾಗಿ ಇರ್ಷಾದ್ ಕುಂಡಡ್ಕ ಆಯ್ಕೆ

ದಮ್ಮಾಮ್: KIC (ಕರ್ನಾಟಕ ಇಸ್ಲಾಮಿಕ್ ಸೆಂಟರ್, ಕುಂಬ್ರ) ಇದರ ದಮ್ಮಾಮ್-ಅಲ್ ಖೋಬರ್ ಸಮಿತಿಯ ವಾರ್ಷಿಕ ಮಹಾ ಸಭೆಯು ದಮ್ಮಾಮ್ ನ ಬೇ ಲೀಫ್ ಹೋಟೆಲ್ ಸಭಾಂಗಣದಲ್ಲಿ ಬಹು.ಮನ್ಸೂರ್ ಹುದವಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು.ಈ ಸಂಧರ್ಭದಲ್ಲಿ 2022 ರ ಸಾಲಿನ ನೂತನ…

ಜೆಸಿಬಿ ಹಾಗೂ ಕ್ರೇನ್ ಯಾವಾಗಲೂ ಹಳದಿ ಬಣ್ಣದಲ್ಲಿ ಇರಲು ಕಾರಣವೇನು? ಕುತೂಹಲಕಾರಿ ಮಾಹಿತಿ ಇಲ್ಲಿದೆ

ಎಲ್ಲಿ ನಿರ್ಮಾಣ ಕಾರ್ಯ, ಕಾಮಗಾರಿ, ಏನೇ ನಡೆದರೂ ಬಹುತೇಕ ಬಾರಿ ಕ್ರೇನ್ ಅಥವಾ ಜೆಸಿಬಿಯಂತಹ ಯಂತ್ರಗಳನ್ನು ಬಳಸುತ್ತಾರೆ. ಈ ಎಲ್ಲಾ ಯಂತ್ರಗಳು ಹಳದಿ ಬಣ್ಣದವು. ಇದು ಏಕೆ ಹೀಗಿರುತ್ತದೆ? ಈ ಯಂತ್ರಗಳು ಯಾಕೆ ಹಳದಿ ಬಣ್ಣದಲ್ಲಿ ಇರುತ್ತವೆ? ಈ ಬಗ್ಗೆ ನೀವು…

‘ದಿ ಗ್ರೇಟ್‌ ಖಲಿ’ ಖ್ಯಾತಿಯ ‘ಡಬ್ಲ್ಯುಡಬ್ಲ್ಯುಇ’ ರಸ್ಲಿಂಗ್ ಕುಸ್ತಿಪಟು ದಲೀಪ್ ಸಿಂಗ್ ರಾಣಾ ಬಿಜೆಪಿ ಸೇರ್ಪಡೆ

ನವದೆಹಲಿ: ‘ದಿ ಗ್ರೇಟ್‌ ಖಲಿ’ ಖ್ಯಾತಿಯ ವೃತ್ತಿಪರ ‘ಡಬ್ಲ್ಯುಡಬ್ಲ್ಯುಇ’ ಕುಸ್ತಿಪಟು ದಲೀಪ್ ಸಿಂಗ್ ರಾಣಾ ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಪಂಜಾಬ್ ವಿಧಾನಸಭೆ ಚುನಾವಣೆ ಮತದಾನಕ್ಕೆ ಇನ್ನು ಕೆಲವು ದಿನಗಳು ಬಾಕಿ ಇರುವಾಗಲೇ ಖಲಿ ಅವರನ್ನು ಬಿಜೆಪಿಯು ಪಕ್ಷಕ್ಕೆ ಸೇರಿಸಿಕೊಂಡಿದೆ.ಫೆಬ್ರವರಿ…

ದಾರುನ್ನೂರ್ ಯು.ಎ.ಇ ಇದರ 7 ನೇ ವಾರ್ಷಿಕ ಮಹಾ ಸಭೆ ಮತ್ತು ನೂತನ ಸಮಿತಿ ರಚನೆ

ದುಬೈ: ದಾರುನ್ನೂರ್ ಎಜುಕೇಷನ್ ಸೆಂಟರ್ ಕಾಶಿಪಟ್ಣ ಮೂಡಬಿದ್ರಿ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಯು ಎ ಇ ಕಲ್ಚರಲ್ ಸೆಂಟರ್ ತನ್ನ  7 ನೇ ವಾರ್ಷಿಕ ಮಹಾ ಸಭೆಯನ್ನು ದಿನಾಂಕ 29/01/2022 ನೇ ಶನಿವಾರದಂದು ರಾತ್ರಿ 8:30 ಕ್ಕೆ ಸರಿಯಾಗಿ ದೇರಾ ದುಬೈಯಲ್ಲಿರುವ…

ಬೊಲೆರೋ ಜೀಪ್ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ; ಐವರು ದಾರುಣ ಸಾವು

ಸೋನಾಪುರ (ಒಡಿಶಾ): ಬೊಲೆರೋ ಜೀಪ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದ ವರನ ಕಡೆಯ ಐದು ಮಂದಿ ಸಾವನ್ನಪ್ಪಿ ಮತ್ತೆ ಐವರು ಗಂಭೀರ ಗಾಯಗೊಂಡ ಘಟನೆ ಶನಿವಾರ ನಸುಕಿನ ವೇಳೆ ಸಂಭವಿಸಿದೆ. ಸೋನಾಪುರ್…

ಹಳಿತಪ್ಪಿದ ಗುವಾಹಟಿ- ಬಿಕನೇರ್ ಎಕ್ಸ್’ಪ್ರೆಸ್ ರೈಲು; ಮೂವರು ಸಾವು, ಹಲವು ಮಂದಿಗೆ ಗಾಯ

ಕೋಲ್ಕತಾ : ಗುವಾಹಟಿ-ಬಿಕಾನೇರ್ ಎಕ್ಸ್‌ಪ್ರೆಸ್ ಬಂಗಾಳದ ದೊಮೊಹನಿ ಬಳಿ ಗುರುವಾರ ಸಂಜೆ ಹಳಿತಪ್ಪಿದ್ದು, 3 ಮಂದಿ ಸಾವನ್ನಪ್ಪಿದ್ದು, 15ಮಂದಿಗೆ ಗಂಭೀರ ಗಾಯಗಳಾಗಿವೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ‘ಹಠಾತ್ತನೇ ರೈಲು ಅಲುಗಾಡಿತು. ಅದರ ಬೆನ್ನಿಗೇ ಹಲವು ಬೋಗಿಗಳು ಉರುಳಿಬಿದ್ದವು. ಸಾವು…

ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ಗುಪ್ತಾಂಗಕ್ಕೆ ಚೂಪಾದ ವಸ್ತು ತುರುಕಿ ಚಿತ್ರಹಿಂಸೆ

ಜೈಪುರ: 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಗುಪ್ತಾಂಗಕ್ಕೆ ಚೂಪಾದ ವಸ್ತುವನ್ನು ಹಾಕಿ ಹಿಂಸೆ ಮಾಡಿ ಮೇಲ್ಸೇತುವೆಯಿಂದ ಎಸೆದಿರುವ ಪೈಶಾಚಿಕ ಹೀನ ಕೃತ್ಯ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ನಡೆದಿದೆ. “ವೈದ್ಯರು ಆಕೆಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದು,…

ಇಂದಿನಿಂದ ಭಾರತಕ್ಕೆ ಬರುವ ಎಲ್ಲಾ ಅಂತರಾಷ್ಟ್ರೀಯ ಪ್ರಯಾಣಿಕರಿಗೆ 7 ದಿನ ಖಡ್ಡಾಯ ಕ್ವಾರಂಟೈನ್

ದೆಹಲಿ: ಕೇಂದ್ರದ ನವೀಕರಿಸಿದ ನಿಯಮಗಳ ಪ್ರಕಾರ ವಿದೇಶದಿಂದ ಬರುವ ಎಲ್ಲ ಪ್ರಯಾಣಿಕರು ಜನವರಿ 11 ಮಂಗಳವಾರದಿಂದ ಏಳು ದಿನಗಳ ಕಡ್ಡಾಯ ಹೋಮ್ ಕ್ವಾರಂಟೈನ್‌ಗೆ (Home Quarantine) ಒಳಗಾಗಬೇಕಿದೆ. ಕೇಂದ್ರ ಆರೋಗ್ಯ ಸಚಿವಾಲಯವು ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (SOP) ಅನ್ನು ಬಿಡುಗಡೆ ಮಾಡಿದ್ದು,…

ಪ್ರಕೃತಿ ರಮನೀಯ ಪ್ರವಾಸಿ ತಾಣದಲ್ಲಿ ದೋಣಿಯಲ್ಲಿ ವಿಹಾರ ನಡೆಸುತ್ತಿದ್ದವರ ಮೇಲೆ ಜರಿದು ಬಿದ್ದ ಕಲ್ಲು ಬಂಡೆ ಮಿಶ್ರಿತ ಗುಡ್ಡೆ

7 ಮಂದಿ ಸ್ಥಳದಲ್ಲೇ ಸಾವು 20 ಮಂದಿ ಕಣ್ಮರೆ: ದಾರುಣ ಘಟನೆಯ ವೀಡಿಯೋ ವೈರಲ್

ಬ್ರೆಝಿಲ್: ಪ್ರಕೃತಿ ರಮಣೀಯ ಪ್ರವಾಸಿ ತಾಣವೊಂದರಲ್ಲಿ ಬೋಟ್’ನಲ್ಲಿ ವಿಹರಿಸುತ್ತಿದ್ದ ಪ್ರವಾಸಿಗರ ಮೇಲೆ ಬೃಹತ್ ಗಾತ್ರದ ಕಲ್ಲಿನ ಗುಡ್ಡದ ಒಂದು ಭಾಗ ಕುಸಿದುಬಿದ್ದ ಪರಿಣಾಮ 7 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬ್ರೆಝಿಲ್ ದೇಶದ ಕ್ಯಾಪಿಟೊಲಿಯೊದಲ್ಲಿನ ಫುರ್ನಾಸ್ ಸರೋವರದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.…

error: Content is protected !!