ಹಿಜಾಬ್ ನ್ಯಾಯಾಲಯದ ತೀರ್ಪು ಅಸಂವಿಧಾನಿಕ: ಕತಾರ್ ಇಂಡಿಯನ್ ಸೋಷಿಯಲ್ ಫೋರಂ
ದೋಹಾ: ಹಿಜಾಬ್ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಅಸಾಂವಿಧಾನಿಕ ಎಂದು ಕತಾರ್ ಇಂಡಿಯನ್ ಸೋಶಿಯಲ್ ಫೋರಂ ಹೇಳಿದೆ. ಈ ತೀರ್ಪು ಭಾರತದ ಸಂವಿಧಾನವು ನಾಗರಿಕರಿಗೆ ನೀಡಿರುವ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಇದು ಭವಿಷ್ಯದಲ್ಲಿ ಭಾರಿ ಪರಿಣಾಮಗಳಿಗೆ ಕಾರಣವಾಗಲಿದೆ ಎಂದು ಸೋಶಿಯಲ್…