dtvkannada

Category: ರಾಷ್ಟ್ರ

ಕತಾರ್ ಇಂಡಿಯನ್ ಸೋಷಿಯಲ್ ಫೋರಂ (QISF), ಕೇಂದ್ರ ಸಮಿತಿ, ನೂತನ ಪದಾಧಿಕಾರಿಗಳ ಆಯ್ಕೆ

ದೋಹ: ಕತಾರ್ ಇಂಡಿಯನ್ ಸೋಷಿಯಲ್ ಫೋರಮ್(QISF) ನ, ರಾಷ್ಟೀಯ ಪಧಾಧಿಕಾರಿಗಳ ಸಭೆಯಲ್ಲಿ, ಮುಂದಿನ ಮೂರು ವರ್ಷದ ಅವಧಿಗೆ, ಕೇಂದ್ರೀಯ ಸಮಿತಿಗೆ, ನೂತನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯು ನಡೆಯಿತು. ಕೇಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಯ್ಯೂಬ್ ಉಳ್ಳಾಲ (ಕರ್ನಾಟಕ), ಉಪಾಧ್ಯಕ್ಷರಾಗಿ ಸಲಾಮ್ ಕುನ್ನಮ್ಮಲ್…

ಭಾರತದಲ್ಲಿ ನವೆಂಬರ್ 30ರವರೆಗೂ ಅಂತರಾಷ್ಟ್ರೀಯ ವಿಮಾನಗಳ ಹಾರಾಟ ನಿಷೇಧ

ನವದೆಹಲಿ: ಕೊವಿಡ್ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಅ. 31ರವರೆಗೂ ಹೇರಲಾಗಿರುವ ನಿರ್ಬಂಧವನ್ನು ನವೆಂಬರ್ 30ರವರೆಗೂ ವಿಸ್ತರಿಸಲಾಗಿದೆ. ಭಾರತದಲ್ಲಿ ಕೊವಿಡ್ ಮಾತ್ರವಲ್ಲದೆ ರೂಪಾಂತರಿ ವೈರಸ್​, ನಿಫಾ ವೈರಸ್, ಎವೈ 4.2 ವೈರಸ್ ಹಾವಳಿಯೂ ಜಾಸ್ತಿಯಾಗಿದೆ. ಹೀಗಾಗಿ, ಭಾರತದಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರದ…

ದಿನೇಶ್ ಕಾರ್ತಿಕ್ – ದೀಪಿಕಾ ಪಳ್ಳಿಕಲ್​ ದಂಪತಿಗೆ ಅವಳಿ ಗಂಡು ಮಕ್ಕಳ ಜನನ

ಚೆನ್ನೈ: ಭಾರತೀಯ ಕ್ರಿಕೆಟಿಗ ದಿನೇಶ್ ಕಾರ್ತಿಕ್ ಅವರ ಪತ್ನಿ ಸ್ಕ್ವಾಷ್ ತಾರೆ ದೀಪಿಕಾ ಪಳ್ಳಿಕಲ್ ಗುರುವಾರ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಟ್ವಿಟರ್​ನಲ್ಲಿ ಈ ಇಬ್ಬರು ಕ್ರೀಡಾ ದಂಪತಿಗಳು ತಮ್ಮ ಇಬ್ಬರು ಗಂಡು ಮಕ್ಕಳೊಂದಗಿನ ಫೋಟೋ ಶೇರ್​ ಮಾಡಿಕೊಳ್ಳುವ ಮೂಲಕ…

ಫೈಜಾಬಾದ್ ರೈಲ್ವೆ ಸ್ಟೇಶನ್ ಹೆಸರು ಬದಲಿಸಲು ಯೋಗಿ ಸರ್ಕಾರ ನಿರ್ಧಾರ; ಅಯೋಧ್ಯೆ ಕೈಂಟ್ ಎಂದು ಮರುನಾಮಕರಣ

ಲಖನೌ: ಅಯೋಧ್ಯೆಯಲ್ಲಿರುವ ಪ್ರಮುಖ ನಗರವಾದ ಫೈಜಾಬಾದ್ ಹೆಸರನ್ನು ಬದಲಿಸಲು ಯೋಗಿ ಸರಕಾರ ತೀರ್ಮಾನಿಸಿದೆ.​ ಫೈಜಾಬಾದ್​ ರೈಲ್ವೆ ಸ್ಟೇಶನ್​ ಹೆಸರನ್ನು ಬದಲಿಸಿ ಅದಕ್ಕೆ ಅಯೋಧ್ಯಾ ಕೈಂಟ್​ ಎಂದು ಮರುನಾಮಕರಣ ಮಾಡುವುದಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ತಿಳಿಸಿದ್ದಾರೆ. ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್​ ಮುಖ್ಯಮಂತ್ರಿಯಾದ ಬಳಿಕ ಈಗಾಗಲೇ ಹಲವು…

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ಹಿಂಸಾಚಾರ : ಪಾಪ್ಯುಲರ್ ಫ್ರಂಟ್ ಖಂಡನೆ

ದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯ ಮತ್ತು ಅವರ ಪ್ರಾರ್ಥನಾ ಸ್ಥಳಗಳ ಮೇಲಿನ ಹಿಂಸಾಚಾರವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಚೆಯರ್ ಮೆನ್ ಒ.ಎಂ.ಎ ಸಲಾಂ ಖಂಡಿಸಿದ್ದಾರೆ. ನೆರೆಯ ದೇಶದಲ್ಲಿ ಕೇಳಿ ಬರುತ್ತಿರುವ ಸಾವು ಮತ್ತು ವಿನಾಶದ ಸುದ್ದಿಗಳು ಅತ್ಯಂತ ಆತಂಕಕಾರಿ ಹಾಗೂ…

ಹೋಮ್’ವರ್ಕ್ ಮಾಡಲಿಲ್ಲವೆಂದು 7ನೇ ತರಗತಿ ವಿದ್ಯಾರ್ಥಿಯನ್ನು ಹೊಡೆದು ಕೊಂದ ಶಿಕ್ಷಕ; ಆರೋಪಿ ಶಿಕ್ಷಕ ಅರೆಸ್ಟ್

ಜೈಪುರ: ಮನೆಕೆಲಸ ಮಾಡಲಿಲ್ಲ ಎಂದು ಖಾಸಗಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕನೊಬ್ಬ ಥಳಿಸಿ ಕೊಂದ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಬಗ್ಗೆ ಶಿಕ್ಷಣ ಸಚಿವ ಗೋವಿಂದ ಸಿಂಗ್ ದೋಟಸ್ರಾ ದುಃಖ…

ನೀಲಿಚಿತ್ರ ವೀಕ್ಷಿಸಲು ನಿರಾಕರಿಸಿದ 6 ವರ್ಷದ ಪುಟ್ಟ ಬಾಲೆಯನ್ನು ಕೊಲೆ ಮಾಡಿದ ಬಾಲಕರು; ಮೂವರ ಬಂಧನ

ಅಸ್ಸಾಂ: ಅಶ್ಲೀಲ ವಿಡಿಯೋಗಳನ್ನು ನೋಡಲು ನಿರಾಕರಿಸಿದ ಆರು ವರ್ಷ ಪ್ರಾಯದ ಬಾಲಕಿಯನ್ನು ಮೂರು ಅಪ್ರಾಪ್ತ ವಯಸ್ಕ ಹುಡುಗರು ಕೊಲೆಗೈದ ಆಶ್ಚರ್ಯಕರ ಘಟನೆ ಅಸ್ಸಾಂ ರಾಜ್ಯದ ನಾಗೂನ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮೂವರು ಬಾಲಕರನ್ನು ಬಂಧಿಸಿದ್ದಾರೆ. ಆರೋಪಿಗಳು 8 ರಿಂದ…

ಎರಡು ವಾರದಲ್ಲಿ 14ನೇ ಬಾರಿ ಇಂಧನ ದರ ಏರಿಕೆ: ನೂರರ ಗಡಿ ದಾಟಿದ ಡೀಸೆಲ್ ಬೆಲೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ದೇಶಾದ್ಯಂತ ಮತ್ತೆ ಹೆಚ್ಚಾಗಿದ್ದು, ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 0.35 ಪೈಸೆ ಏರಿಕೆಯಾಗಿ 105.14 ತಲುಪಿದೆ. ಡೀಸೆಲ್ ಬೆಲೆ 93.87 ಆಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 108.80 ಮತ್ತು ಡೀಸೆಲ್…

ಕತಾರ್ ಇಂಡಿಯನ್ ಸೋಷಿಯಲ್ ಫೋರಂ ನಿಂದ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ದೋಹ: ದಿನಾಂಕ 08-10-2021 ನೇ ಶುಕ್ರವಾರ, ಕತಾರ್ ಇಂಡಿಯನ್ ಸೋಷಿಯಲ್ ಫೋರಂ ವತಿಯಿಂದ, C-Ring ರಸ್ತೆಯಲ್ಲಿರುವ ನಸೀಮ್ ಮೆಡಿಕಲ್ ಸೆಂಟರ್ ನ ಸಹಯೋಗದೊಂದಿಗೆ, ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಆಜಾ಼ದೀ ಕಾ ಅಮೃತ್ ಮಹೋತ್ಸವದ ಅಂಗವಾಗಿ, ಮುಖ್ಯವಾಗಿ ವಾಹನ ಚಾಲಕರು…

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿ ಬಲವಂತದ ಗರ್ಭಪಾತ; ಆರೋಪಿ ಮದರಸ ಶಿಕ್ಷಕ ಬಂಧನ

ಲಕ್ನೋ: ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಗೈದು, ನಂತರ ಬಲವಂತದ ಗರ್ಭಪಾತ ನಡೆಸಿದ ಘಟನೆ ಉತ್ತರ ಪ್ರದೇಶದ ಶೀಶ್ ಗಢ್ ನಲ್ಲಿ ನಡೆದಿದೆ.ಪ್ರಕರಣ ಸಂಬಂಧ ಮದರಸಾ ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ನೀಡಿದ ದೂರಿನ ಪ್ರಕಾರ, ಆಕೆ ನಾಲ್ಕು ವರ್ಷಗಳ ಹಿಂದೆ…

error: Content is protected !!