IPL2023: ಮೈದಾನದಲ್ಲೇ ಜಗಳಕ್ಕಿಳಿದ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್;ವೀಡಿಯೋ ವೈರಲ್
ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 43ನೇ ಪಂದ್ಯವು ಅಹಿತಕರ ಘಟನೆಗೆ ಸಾಕ್ಷಿಯಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಈ ಪಂದ್ಯದಲ್ಲಿ ಆರ್ಸಿಬಿ 18 ರನ್ಗಳ ಭರ್ಜರಿ ಜಯ ಸಾಧಿಸಿತ್ತು. ಆ ಬಳಿಕ ನಡೆದ ಆಟಗಾರರ ನಡುವಣ ಹಸ್ತಲಾಘವದ ವೇಳೆ…