dtvkannada

Category: ಕ್ರೀಡೆ

ಕಿಲ್ಲರ್ ಮಿಲ್ಲರ್ ಆರ್ಭಟ; ರಾಜಸ್ಥಾನವನ್ನು ಮಣಿಸಿ ಫೈನಲ್ ಪ್ರವೇಶಿಸಿದ ಗುಜರಾತ್

ಕೋಲ್ಕತ್ತ: ಇಲ್ಲಿನ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆದ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಗುಜರಾತ್‌ ಟೈಟನ್ಸ್‌ ತಂಡವು ರಾಜಸ್ಥಾನ ರಾಯಲ್ಸ್‌ ಪಡೆಯನ್ನು 7 ವಿಕೆಟ್‌ ಅಂತರದಿಂದ ಮಣಿಸಿತು. ಇದರೊಂದಿಗೆ ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಗೆಲ್ಲಲು 189 ರನ್‌ಗಳ…

ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿ: ಭಾರತ ತಂಡದಲ್ಲಿ ಉಮ್ರಾನ್ ಮಲಿಕ್

ಮುಂಬಯಿ: ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಗೆ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಉಮ್ರಾನ್ ಮಲಿಕ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಕೆ ಎಲ್ ರಾಹುಲ್ ಅವರು ತಂಡದ ನಾಯಕರಾಗಿ ನೇಮಕಗೊಂಡಿದ್ದಾರೆ. ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್ಪ್ರೀತ್…

ನಿರ್ಣಾಯಕ ಪಂದ್ಯದಲ್ಲಿ ಸೋತ ಡೆಲ್ಲಿ; ಮುಂಬೈ ತಂಡಕ್ಕೆ 5 ವಿಕೆಟ್ ಗೆಲುವು; ಡೆಲ್ಲಿ ಫ್ಲೇ ಆಫ್ ಕನಸು ನುಚ್ಚುನೂರು..!

ಮುಂಬೈ: ಶನಿವಾರದ ಅತ್ಯಂತ ಮಹತ್ವದ ಐಪಿಎಲ್‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಸೋತುಹೋಗಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ಉತ್ತಮ ಪ್ರದರ್ಶನ ತೋರಿದ ಮುಂಬೈ 5 ವಿಕೆಟ್‌ಗಳ ಗೆಲುವಿನೊಂದಿಗೆ ಕೂಟಕ್ಕೆ ವಿದಾಯ ಘೋಷಿಸಿದರೆ, ಇತ್ತ ಈ ಸೋಲಿನೊಂದಿಗೆ ಡೆಲ್ಲಿ ಪ್ಲೇ ಆಫ್ ಕನಸು ನುಚ್ಚುನೂರಾಗಿದೆ.…

ಕೆಂಪು ಬಣ್ಣದ ತಮ್ಮ ಖಾತೆಯ ಪ್ರೊಫೈಲ್ ಚಿತ್ರವನ್ನು ಕಡುನೀಲಿ ಬಣ್ಣಕ್ಕೆ ಬದಲಾಯಿಸಿಕೊಂಡ ಆರ್’ಸಿಬಿ; ಮುಂಬೈ ತಂಡಕ್ಕೆ ಚೀರ್ಸ್ ಎಂದ ಬೆಂಗಳೂರು ತಂಡ

ಮುಂಬೈ: ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ ಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇ ಆಫ್ ಹಂತಕ್ಕೇರುವ ಅವಕಾಶವನ್ನು ಜೀವಂತವಾಗಿರಿಸಿಕೊಂಡಿದೆ. ಆದರೆ ತಂಡದ ಭವಿಷ್ಯ ಇಂದು ನಡೆಯಲಿರುವ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯದಲ್ಲಿ ನಿರ್ಧಾರವಾಗಲಿದೆ. ಆರ್‌ಸಿಬಿ ಈಗಾಗಲೇ…

ಮಂಗಳೂರು: ಕ್ರಿಕೆಟ್ ಪಂದ್ಯಾಕೂಟದಲ್ಲಿ NFC ಉರ್ವಾ ತಂಡದ ಆಟಗಾರ ಕ್ಯಾಚ್ ಹಿಡಿಯುವ ರಭಸದಲ್ಲಿ ತಲೆ ನೆಲಕ್ಕೆ ಅಪ್ಪಳಿಸಿ ಗಂಭೀರ ಗಾಯ..!!

ಮಂಗಳೂರು: ಉರ್ವಾ ಮೈದಾನದಲ್ಲಿ ನೂತನ್ ಫ್ರೆಂಡ್ಸ್ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾಕೂಟದಲ್ಲಿ ನಡೆದ ಫೈನಲ್ ಪಂದ್ಯಾಟದಲ್ಲಿ ಕ್ಯಾಚ್ ಹಿಡಿಯುವ ರಭಸದಲ್ಲಿ ತಲೆ ನೆಲಕ್ಕೆ ಅಪ್ಪಳಿಸಿ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ. NM ಮಂಗಳೂರು ಮತ್ತು NFC ಉರ್ವ ನಡುವೆ ನಡೆಯುತ್ತಿದ್ದ ಫೈನಲ್ ಪಂದ್ಯದಲ್ಲಿ…

ಆಸ್ಟ್ರೇಲಿಯಾದ ಮಾಜಿ ಆಲ್‌ ರೌಂಡರ್‌, ಸ್ಫೋಟಕ ಬ್ಯಾಟ್ಸ್‌ಮನ್‌ ಆಂಡ್ರ್ಯೂ ಸೈಮಂಡ್ಸ್‌ ಭೀಕರ ರಸ್ತೆ ಅಪಘಾತದಲ್ಲಿ ಮೃತ್ಯು

ಸಿಡ್ನಿ: ಆಸ್ಟ್ರೇಲಿಯಾದ ಮಾಜಿ ಆಲ್‌ ರೌಂಡರ್‌, ಸ್ಫೋಟಕ ಬ್ಯಾಟ್ಸ್‌ಮನ್‌ ಆಂಡ್ರ್ಯೂ ಸೈಮಂಡ್ಸ್‌(46) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್‌ನ ಆಲಿಸ್ ನದಿ ಸೇತುವೆ ಬಳಿ ಇರುವ ಹರ್ವೆ ರೇಂಜ್ ರಸ್ತೆಯಲ್ಲಿ ನಡೆದ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ. ಮಾರ್ಚ್‌ನಲ್ಲಿ ಶೇನ್ ವಾರ್ನ್ ಮತ್ತು ರಾಡ್…

ಗುಜರಾತ್ ಟೈಟನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್’ಗೆ 5 ರನ್ ಅಂತರದ ರೋಚಕ ಜಯ

ಮುಂಬೈ: ಐಪಿಎಲ್ 2022 ಟೂರ್ನಿಯಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಗುಜರಾತ್ ಟೈಟನ್ಸ್ ವಿರುದ್ಧ ಐದು ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ.ಈ ಮೂಲಕ ಟೂರ್ನಿಯಲ್ಲಿ ಮುಂಬೈ ಸತತ ಎರಡನೇ ಗೆಲುವು ದಾಖಲಿಸಿದೆ. ಅತ್ತ ಗುಜರಾತ್ ಸತತ ಎರಡನೇ…

ಚೆನ್ನೈ ವಿರುದ್ಧ ಬೆಂಗಳೂರು ತಂಡಕ್ಕೆ 13 ರನ್ ಅಂತರದ ಜಯ

ಪುಣೆ: ಇಂಡಿಯನ್ ಪ್ರೀಮಿಯರ್ ಲೀಗ್ 2022ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬುಧವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 13 ರನ್ ಅಂತರದ ಗೆಲುವು ದಾಖಲಿಸಿದೆ. ಈ ಮೂಲಕ ಸತತ ಮೂರು ಸೋಲುಗಳ…

Video: ಕೊನೆಯ ಓವರ್‌ನಲ್ಲಿ 4 ಸಿಕ್ಸರ್ ಸಿಡಿಸಿದ ರಶೀದ್ & ತೆವಾಟಿಯಾ!; ಹೈದರಾಬಾದ್ ವಿರುದ್ಧ ಗುಜರಾತ್‌ಗೆ ರೋಚಕ ಜಯ

ಮುಂಬೈ: ವೃದ್ಧಿಮಾನ್ ಸಹಾ (68) ಹಾಗೂ ಕೊನೆಯ ಹಂತದಲ್ಲಿ ರಾಹುಲ್ ತೆವಾಟಿಯಾ (40) ಹಾಗೂ ರಶೀದ್ ಖಾನ್ (31) ಅಬ್ಬರದ ನೆರವಿನಿಂದ ಗುಜರಾತ್ ಟೈಟನ್ಸ್, ಬುಧವಾರ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಐದು ವಿಕೆಟ್ ಅಂತರದ ರೋಚಕ ಗೆಲುವು…

ಬ್ಯಾಟ್ಸ್’ಮನ್’ಗಳ ಕಳಪೆ ಪ್ರದರ್ಶನ; ರಾಜಸ್ಥಾನ್ ವಿರುದ್ಧ ಬೆಂಗಳೂರಿಗೆ ಹೀನಾಯ ಸೋಲು

ಪುಣೆ: ಮಂಗಳವಾರ ನಡೆದ ಐಪಿಎಲ್‌ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 29 ರನ್ ಅಂತರದುಂದ ಹೀನಾಯವಾಗಿ ಸೋಲನುಭವಿಸಿದೆ. ಈ ಮೂಲಕ ಪಾಯಿಂಟ್ ಟೇಬಲ್’ನಲ್ಲಿ ರಾಜಸ್ಥಾನ್ ಆಗ್ರಸ್ಥಾನಕ್ಕೇರಿದೆ. ಮೊದಲು ಬ್ಯಾಟ್‌ ಮಾಡಿದ ರಾಜಸ್ಥಾನ್‌ 20 ಓವರ್‌ಗಳಲ್ಲಿ 8…

error: Content is protected !!