ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್; ಚೆನ್ನೈ ವಿರುದ್ಧ 11 ರನ್ ಅಂತರದ ಗೆಲುವು ದಾಖಲಿಸಿದ ಪಂಜಾಬ್ ಕಿಂಗ್ಸ್
ಮುಂಬೈ: ಶಿಖರ್ ಧವನ್ ಅಜೇಯ ಅರ್ಧಶತಕ (88*) ಹಾಗೂ ಬೌಲರ್‌ಗಳ ಸಾಂಘಿಕ ಪ್ರದರ್ಶನದ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡವು ಸೋಮವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ 11 ರನ್ ಅಂತರದ ಗೆಲುವು ದಾಖಲಿಸಿದೆ. ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ…