ನವಜಾತ ಮಗನನ್ನು ಕಳೆದುಕೊಂಡ ಕ್ರಿಸ್ಟಿಯಾನೋ ರೊನಾಲ್ಡೊ; ಪುತ್ರ ಶೋಕದಲ್ಲಿ ಫುಟ್ ಬಾಲ್ ತಾರೆ
ಲಿಸ್ಬನ್: ಪೋರ್ಚುಗಲ್ ನ ಲೆಜೆಂಡರಿ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ತಮ್ಮ ಗಂಡು ಮಗುವನ್ನು ಕಳೆದುಕೊಂಡಿದ್ದಾರೆ. ನವಜಾತ ಮಗನ ಸಾವಿನ ದುಃಖವನ್ನು ರೊನಾಲ್ಡೊ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಕುಟುಂಬವು ಗಂಡು ಮಗುವಿನ ಸಾವಿನಿಂದ ಬೇಸರದಲ್ಲಿದ್ದು, ಖಾಸಗಿತನದ ಅಗತ್ಯವಿದೆ ಎಂದು ಹೇಳಿಕೊಂಡಿದ್ದಾರೆ.ರೊನಾಲ್ಡೊ ಮತ್ತು…