dtvkannada

Category: Uncategorized

ಬ್ಲಡ್ ಡೋನರ್ಸ್ ಮಂಗಳೂರು (ರಿ) ಸಂಸ್ಥೆಗೆ 9ನೇ ವಾರ್ಷಿಕೋತ್ಸವ ಸಂಭ್ರಮ; ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಮಂಗಳೂರು: ಬ್ಲಡ್ ಡೋನರ್ಸ್ ಮಂಗಳೂರು (ರಿ) ಸಂಸ್ಥೆಯ 9ನೇ ವಾರ್ಷಿಕೋತ್ಸವವು ಎಪ್ರಿಲ್ 29 ರಂದು ಜರುಗಿತು. ಇದರ ಸಂಭ್ರಮವನ್ನು ಸಂಸ್ಥೆಯು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿರುವ ಬಡ ರೋಗಿಗಳಿಗೆ ಮತ್ತು ಕಾರುಣ್ಯ ಸೇವಾಶ್ರಮಕ್ಕೆ ತೆರಳಿ ಹಣ್ಣು ಹಂಪಲು ವಿತರಣೆ ಮಾಡುವ ಮೂಲಕ ವಿಶೇಷವಾಗಿ…

ನಾಳೆಯಿಂದ ಮೇ 18 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ಸ್ಥಳಗಳಲ್ಲಿ ಸೆಕ್ಷನ್ 144 ಜಾರಿ; ಪೊಲೀಸ್ ಆಯುಕ್ತ ಎನ್.ಶಶಿಕುಮಾರ್..!!

ಮಂಗಳೂರು: ಶಾಲಾ ಕಾಲೇಜುಗಳಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಹಿನ್ನೆಲೆ ನಾಳೆಯಿಂದ ಮೇ 18 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ನಿಷೇಧಾಜ್ಞೆಯ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಹಾಗೂ ಅನುಮಾನಗಳಿಗೆ ಆಸ್ಪದವಿಲ್ಲದೇ ಪರೀಕ್ಷೆಯನ್ನು…

ಐಪಿಎಲ್ : ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ರಾಜಿನಾಮೆ ನೀಡಿದ ಮಹೇಂದ್ರ ಸಿಂಗ್ ಧೋನಿ

ಮುಂಬಯಿ : ಪ್ರಸಕ್ತ ಐಪಿಎಲ್ ಪಂದ್ಯಾವಳಿ ಆರಂಭಕ್ಕೂ 2  ದಿನಗಳ ಮುಂಚೆ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ಹಸ್ತಾಂತರಿಸಲು ನಿರ್ಧರಿಸಿ, ತಂಡವನ್ನು ಮುನ್ನಡೆಸಲು ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಿದ್ದಾರೆ. 2012 ರಿಂದ ಚೆನ್ನೈ ಸೂಪರ್…

ಮಾರ್ಚ್ 26 ರಂದು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ 200ನೇ ರಕ್ತದಾನ ಶಿಬಿರ; ಕಾರ್ಯಕ್ರಮ ಯಶಸ್ವಿಗೊಳಿಸಲು ಸಂಘಟಕರಿಂದ ಕರೆ

ಮಂಗಳೂರು: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಸಂಸ್ಥೆಯ 200ನೇ ಬೃಹತ್ ರಕ್ತದಾನ ಶಿಬಿರವು ರಿಪ್ ಶಿಪ್ ವರ್ಲ್ಡ್ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ ಜಂಟಿ ಆಶ್ರಯದಲ್ಲಿ ಲಯನ್ಸ್ ಕ್ಲಬ್ ಕುಡ್ಲ ಹಾಗೂ ಇಂಡಿಯನ್ ರೆಡ್ಕ್ರಾಸ್ ಸೊಸೈಟಿ ರಕ್ತನಿಧಿ ಮಂಗಳೂರು ಇದರ ಸಹಯೋಗದೊಂದಿಗೆ ಇದೇ…

ರೆಸ್ಟೋ ಚಾರಿಟೇಬಲ್ ಟ್ರಸ್ಟ್ (ರಿ) ಮಾರಿಪಳ್ಳ ಇದರ ದಶಮಾನೋತ್ಸವ ಅಂಗವಾಗಿ ಬೃಹತ್ ರಕ್ತದಾನ ಶಿಬಿರ

ಮಾರಿಪಳ್ಳ: ರೆಸ್ಟೋ ಚಾರಿಟೇಬಲ್ ಟ್ರಸ್ಟ್ (ರಿ) ಮಾರಿಪಳ್ಳ ಇದರ ದಶಮಾನೋತ್ಸವ ಅಂಗವಾಗಿ ಮರ್’ಹೂಂ ಅಮೀರ್ ಅಹ್ಮದ್ ತುಂಬೆ ಸ್ಮರಣಾರ್ಥ, ಕೆಎಂಸಿ ಆಸ್ಪತ್ರೆ ಹಾಗೂ ಎಜೆ ಆಸ್ಪತ್ರೆ ಮಂಗಳೂರು ಇದರ ಸಂಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ದಿನಾಂಕ 20/03/2022ರ ಭಾನುವಾರದಂದು ಪರಂಗಿಪೇಟೆಯಲ್ಲಿ ಯಶಸ್ವಿಯಾಗಿ…

ಪ್ಯಾಪುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಅಡ್ಡೂರು ವತಿಯಿಂದ ಉಚಿತ ಹೃದ್ರೋಗ ಮತ್ತು ನೇತ್ರ ತಪಾಸಣಾ ಶಿಬಿರ

ಅಡ್ಡೂರು: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫಾರಂ ಅಡ್ಡೂರು ಹಾಗೂ KMC ಆಸ್ಪತ್ರೆ ಮಂಗಳೂರು ಮತ್ತು ಲೈಫ್ ಲೈನ್ ಹೆಲ್ತ್ ಕೇರ್ ಪ್ಲಸ್ ಕ್ಲಿನಿಕ್ ಬಿಸಿರೋಡ್ ಇದರ ಸಹಯೋಗದೊಂದಿಗೆ ಉಚಿತ ಹೃದ್ರೋಗ ಮತ್ತು ನೇತ್ರ ತಪಾಸಣಾ ಶಿಬಿರವನ್ನು ಪಾಪ್ಯುಲರ್ ಫ್ರಂಟ್ ಬ್ಲಡ್…

ISL 2022 Highlits: ಪೆನಾಲ್ಟಿ ಶೂಟೌಟ್’ನಲ್ಲಿ ಎಡವಿದ ಕೇರಳ ಬ್ಲಾಸ್ಟರ್ಸ್; ಚಾಂಪಿಯನ್ ಪಟ್ಟ ಅಲಂಕರಿಸಿದ ಹೈದರಬಾದ್

ಗೋವಾ: ಗೋಲ್‌ಕೀಪರ್ ಲಕ್ಷ್ಮೀಕಾಂತ್ ಕಟ್ಟಿಮನಿ ಅವರು ತಡೆದ ಮೂರು ಅದ್ಭುತ ಸೇವ್’ನಿಂದ, ಹೈದರಾಬಾದ್ ಎಫ್‌ಸಿ ಭಾನುವಾರ ನಡೆದ ಪಂದ್ಯದಲ್ಲಿ ಕೇರಳ ಬ್ಲಾಸ್ಟರ್ಸ್ ಅನ್ನು ಪೆನಾಲ್ಟಿ ಶೂಟ್-ಔಟ್‌ನಲ್ಲಿ ಸೋಲಿಸಿ ತಮ್ಮ ಮೊದಲ ಇಂಡಿಯನ್ ಸೂಪರ್ ಲೀಗ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಜವಹಾರ್ ಲಾಲ್ ನೆಹರೂ…

ಕೂರ್ನಡ್ಕ: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

ಪುತ್ತೂರು(ಮಾ.20): ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್ ಫೋರಂ ಕೂರ್ನಡ್ಕ ಮತ್ತು ರೋಟರಿ ರಕ್ತನಿಧಿ ಪುತ್ತೂರು ಇದರ ಸಹಭಾಗಿತ್ವದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ಕೂರ್ನಡ್ಕದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೂರ್ನಡ್ಕ ಮಸೀದಿಯ ಖತೀಬರಾದ ಹುನೈಸ್ ಫೈಝಿ ಕಾರ್ಯಕ್ರಮವನ್ನು ಶ್ಲಾಘಿಸಿ ಶುಭ ಹಾರೈಸಿದರು.…

ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ ಫಾರಂ ಮಂಚಿ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಮಂಚಿ: ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ ಫಾರಂ ಮಂಚಿ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ನಿನ್ನೆ ಮಂಚಿಯ ನೂಜಿಬೈಲು ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ರಕ್ತದಾನ ಕಾರ್ಯಕ್ರಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ…

ಅಲ್ ಮಿಹ್ರಾಜ್ ಜುಮಾ ಮಸೀದಿ ಮಾರ್ಗತ್ತಲೆ ಹಾಗೂ ಸೆವೆನ್ ಸ್ಟಾರ್ ಆರ್ಟ್ಸ್ & ಸ್ಪೋರ್ಟ್ಸ್ & ಕಲ್ಚರಲ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಸಹಭಾಗಿತ್ವದಲ್ಲಿ ಯಶಸ್ವಿ ರಕ್ತದಾನ ಶಿಬಿರ ಕಾರ್ಯಕ್ರಮ

ಉಳ್ಳಾಲ, ಮಾ.13: ಅಲ್ ಮಿಹ್ರಾಜ್ ಜುಮಾ ಮಸೀದಿ ಮಾರ್ಗತ್ತಲೆ ಹಾಗೂ ಸೆವೆನ್ ಸ್ಟಾರ್ ಆರ್ಟ್ಸ್ & ಸ್ಪೋರ್ಟ್ಸ್ & ಕಲ್ಚರಲ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಸಹಭಾಗಿತ್ವದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ರಕ್ತನಿಧಿ, ಮಂಗಳೂರು…

error: Content is protected !!