ತೆಂಗಿನಕಾಯಿ ಕೊಯ್ಯಲು ಮರ ಹತ್ತಿದ್ದ ವ್ಯಕ್ತಿ ಕಾಲು ಜಾರಿ ಬಿದ್ದು ಸಾವು
ಗಂಗೊಳ್ಳಿ: ತೆಂಗಿನಮರ ಹತ್ತಿ ತೆಂಗಿನಕಾಯಿ ಕೊಯುತ್ತಿದ್ದಾಗ ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಕುಂದಾಪುರದ ಆಲೂರು ಗ್ರಾಮದ ಮೂಡುಬೆಟ್ಟು ಕಳಿ ಎಂಬಲ್ಲಿ ನಿನ್ನೆ ನಡೆದಿದೆ. ಮೃತ ವ್ಯಕ್ತಿಯನ್ನು ರಾಮ ಗೌಡ (45) ಎಂದು ಗುರುತಿಸಲಾಗಿದೆ. ಅ.11ರಂದು ರಾಮ…