dtvkannada

Category: Uncategorized

ಹಾಸನದಿಂದ ಮಂಗಳೂರಗೆ ಸಿಮೆಂಟ್ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ; ಮಣ್ಣಿನೊಳಗಡೆ ಸಿಲುಕಿ ಚಾಲಕ ದಾರುಣ ಸಾವು

ಹಾಸನ : ಹಾಸನದಿಂದ ಮಂಗಳೂರಿಗೆ ಸಿಮೆಂಟ್ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಮಾರ್ಣಹಳ್ಳಿ ಸಮೀಪದ ಕೆಂಪುಹೊಳೆ ಹತ್ತಿರ ಪಲ್ಟಿಯಾಗಿದ್ದು, ಚಾಲಕ ಮಣ್ಣಿನ ಒಳಗಡೆ ಸಿಲುಕಿ ದಾರುಣ ಸಾವನ್ನಪ್ಪಿದ್ದಾನೆ. ಹಾಸನದಿಂದ ಮಂಗಳೂರಿಗೆ ಸಿಮೆಂಟ್ ಸಾಗಾಟ ಮಾಡುತ್ತಿದ್ದ ಟ್ರಕ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ…

2 ರನ್ ಅಂತರದಲ್ಲಿ ಆರೆಂಜ್ ಕ್ಯಾಪ್ ಗೆದ್ದು ಇತಿಹಾಸ ನಿರ್ಮಿಸಿದ ರುತುರಾಜ್ ಗಾಯಕ್ವಾಡ್..!

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2021 ರ ಅಂತಿಮ ಪಂದ್ಯ ಮುಗಿದ ಬಳಿಕ ಆರೆಂಜ್ ಕ್ಯಾಪ್ ವಿಜೇತರನ್ನು ನಿರ್ಧರಿಸಲಾಯಿತು. ರುತುರಾಜ್ ಗಾಯಕ್ವಾಡ್ ಅತ್ಯಧಿಕ ರನ್ ಗಳಿಸಿ ಆರೆಂಜ್ ಕ್ಯಾಪ್ ಗೆದ್ದುಕೊಂಡಿದ್ದಾರೆ. ಆಶ್ಚರ್ಯಕರ ಸಂಗತಿಯೆಂದರೆ ರುತುರಾಜ್ ಕೇವಲ 2 ರನ್​ಗಳ ಅಂತರದಲ್ಲಿ ಆರೆಂಜ್…

ಶಾಲಾ ಶಿಕ್ಷಕಿ 15 ವರ್ಷದ ವಿದ್ಯಾರ್ಥಿ ಜತೆ ಕಾಮದಾಟ : ಶಿಕ್ಷಕಿಯನ್ನು 8 ತಿಂಗಳ ಗರ್ಭಿಣಿಯನ್ನಾಗಿಸಿದ ವಿದ್ಯಾರ್ಥಿ

ಫ್ಲೋರಿಡಾ : ಲೇಡಿ ಟೀಚರ್ ಒಬ್ಬರು ಎಡವಟ್ಟು ಮಾಡಿಕೊಂಡಿದ್ದು ತಡವಾಗಿ ಬೆಳಕಿಗೆ ಬಂದಿದೆ. ತನ್ನದೇ ಶಾಲೆಯ ವಿದ್ಯಾರ್ಥಿ ಜತೆ ಸಂಬಂಧ ಬೆಳೆಸಿಕೊಂಡು ಈಗ ಗರ್ಭಿಣಿಯಾಗಿದ್ದಾರೆ. ಇನ್ನೊಂದು ಕಡೆ ಕಾನೂನು ಸಮರವನ್ನು ಎದುರಿಸುವಂತಾಗಿದೆ.ವಿದ್ಯಾರ್ಥಿ ಜತೆ ಕಾಮದಾಟ ಆಡಿದ ಶಿಕ್ಷಕಿಯನ್ನು ಬಂಧಿಸಲಾಗಿದ್ದು ಶಿಕ್ಷಕಿಯ ಹೆಸರು…

ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯಲ್ಲಿ ಶಿಶು ಬದಲಾಯಿಸಿದ ಆರೋಪ; ಆಸ್ಪತ್ರೆಯ ವಿರುದ್ದ ದೂರು ದಾಖಲು

ದಕ್ಷಿಣ ಕನ್ನಡ: ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಶಿಶು ಬದಲಿಸಿದ ಆರೋಪ ಕೇಳಿ ಬಂದಿದೆ. ಮಂಗಳೂರಿನ ಲೇಡಿಗೋಷನ್ ಹೆರಿಗೆ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ದಾಖಲೆಗಳಲ್ಲಿ ಹೆಣ್ಣು ಮಗು ತೋರಿಸಿ ಗಂಡು ಮಗು ನೀಡಿದ್ದಾರೆ ಎಂದು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರ…

ಶುಕ್ರವಾರದ ಜುಮಾ ಪ್ರಾರ್ಥನೆ ವೇಳೆ ಮಸೀದಿಗೆ ಬಾಂಬ್ ದಾಳಿ; 33 ಮಂದಿ ಮೃತ್ಯು, 70ಕ್ಕೂ ಅಧಿಕ ಮಂದಿಗೆ ಗಾಯ

ಕಂದಹಾರ್: ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ದಕ್ಷಿಣ ಆಫಘಾನಿಸ್ತಾನದ ಕಂದಹಾರ್‌ನಲ್ಲಿರುವ ಶಿಯಾ ಮಸೀದಿಯ ಮೇಲೆ ಆತ್ಮಾಹುತಿ ಬಾಂಬರ್ ದಾಳಿ ನಡೆದು, ಕನಿಷ್ಠ 33 ಜನರು ಸಾವನ್ನಪ್ಪಿ, 70ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಉತ್ತರ ನಗರದ ಕುಂಡುಜ್ ನ ಮಸೀದಿಯಲ್ಲಿ ಶಿಯಾ ಆರಾಧಕರ ಮೇಲೆ…

ಹರೀಶ್ ಪುತ್ತೂರು ರವರಿಗೆ ಜ್ಞಾನ ಸಿಂಧು ಪ್ರಶಸ್ತಿ

ಪುತ್ತೂರು: ಗುರುಕುಲಾ ಪ್ರತಿಷ್ಠಾನ ರಾಜ್ಯ ಸಮಿತಿ ಪತ್ರಿಕೋದ್ಯಮ ವಿಭಾಗಕ್ಕೆ ಕೊಡಲ್ಪಡುವ ಗುರುಕುಲ ಜ್ಞಾನ ಸಿಂಧು ಪ್ರಶಸ್ತಿಯನ್ನು ಹರೀಶ್ ಪುತ್ತೂರು ಪಡೆಯಲಿದ್ದಾರೆ. ಗುರುಕುಲ ಕಲಾ ಪ್ರತಿಷ್ಠಾನ ರಾಜ್ಯ ಘಟಕ ತುಮಕೂರು, ಗುರುಕುಲ ಕಲಾ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವೂ ದಿನಾಂಕ 17/10/2021 ರಂದು ತುಮಕೂರಿನ…

2021 ಸೀಸನ್ 14ರ ಐ.ಪಿ.ಎಲ್ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡ ಚೆನ್ನೈ ಸೂಪರ್ ಕಿಂಗ್ಸ್

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶುಕ್ರವಾರ ನಡೆದ ಫೈನಲ್ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ 27 ರನ್ ಅಂತರದ ರೋಚಕ ಗೆಲುವು ದಾಖಲಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಟ್ರೋಫಿಗೆ ಮುತ್ತಿಕ್ಕಿದೆ.  ಈ…

85 ವರ್ಷದ ಅಜ್ಜಿ ಈಗ ಗ್ರಾಮದ ಪಂಚಾಯತ್ ಅಧ್ಯಕ್ಷೆ

ಹೈದರಾಬಾದ್: 85 ವರ್ಷದ ಎಸ್. ಪೆರುಮಾತಾಳ್ ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಪಂಚಾಯತ್ ಚುನಾವಣೆಯಲ್ಲಿ ಗೆದ್ದು ಶಿವಂತಿಪಟ್ಟಿ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಪ್ರತಿನಿತ್ಯ ಜನರೊಂದಿಗೆ ಮಾತನಾಡುವುದರಿಂದ, ಪಂಚಾಯತ್‍ನಲ್ಲಿ ಪ್ರಚಾರ ಮಾಡುವುದು, ಮನೆಗಳಿಗೆ ಭೇಟಿ ನೀಡುವುದು ನನಗೆ ಯಾವುದೇ…

ಕನ್ನಡದ ಹಿರಿಯ ನಟ,ಇಂಗ್ಲೀಷ್ ಪ್ರಾಧ್ಯಾಪಕ ಗೋವಿಂದ ರಾವ್ ನಿಧನ

ಹುಬ್ಬಳ್ಳಿ: ಕನ್ನಡದ ಹಿರಿಯ ನಟ ಪ್ರೊ.ಜಿ.ಕೆ ಗೋವಿಂದ ರಾವ್ ಇಂದು ಮುಂಜಾನೆ ನಿಧನರಾಗಿದ್ದಾರೆ. ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ಕಲಾವಿದರಾಗಿಯೂ ಗುರುತಿಸಿಕೊಂಡಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಧಾರಾವಾಹಿ ಸೇರಿದಂತೆ ಹಲವಾರು ಧಾರವಾಹಿಗಳಲ್ಲಿ, ಚಲನಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು. ಅವರಿಗೆ 84 ವರ್ಷ ವಯಸ್ಸಾಗಿತ್ತು.…

ಮುಂದಿನ 50 ವರ್ಷಗಳರೆಗೆ ಜನಸಂಖ್ಯಾ ಅಸಮತೋಲನವನ್ನು ರೂಪಿಸಬೇಕು ಮತ್ತು ಅದನ್ನು ಎಲ್ಲರೂ ಪಾಲಿಸಬೇಕು : ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ನವದೆಹಲಿ: ಚೀನಾ, ಪಾಕಿಸ್ತಾನ ಎರಡೂ ತಾಲಿಬಾನ್ ಜೊತೆ ಇವೆ. ತಾಲಿಬಾನ್ ಬದಲಾಗಬಹುದು, ಆದರೆ ಪಾಕಿಸ್ತಾನ ಬದಲಾಗಲ್ಲ. ತಾಲಿಬಾನ್ ಚರಿತ್ರೆ ಎಲ್ಲರಿಗೂ ಗೊತ್ತಿದೆ. ಕಾಶ್ಮೀರದಲ್ಲಿ ಉಗ್ರಗಾಮಿಗಳು ಟಾರ್ಗೆಟ್ ಹತ್ಯೆ ಮಾಡುತ್ತಿದ್ದಾರೆ. ಜನರನ್ನು ಹೆದರಿಸಲು ಟಾರ್ಗೆಟ್ ಹತ್ಯೆ ಮಾಡಲಾಗುತ್ತಿದೆ. 370ನೇ ವಿಧಿ ರದ್ದಾದ ಬಳಿಕ…

error: Content is protected !!