dtvkannada

Category: Uncategorized

ವಿಶ್ವಹಿಂದೂ ಪರಿಷತ್‌ ಕಚೇರಿಯಲ್ಲಿ ಆಯುಧ ಪೂಜೆ ಪ್ರಯುಕ್ತ ‘ತ್ರಿಶೂಲ ದೀಕ್ಷೆ’ ಪ್ರದರ್ಶನ

ಮಂಗಳೂರು: ತ್ರಿಶೂಲ ದೀಕ್ಷೆ ಹೆಸರಲ್ಲಿ ಹಿಂದೂ ಕಾರ್ಯಕರ್ತರಿಗೆ ಭಜರಂಗದಳದಿಂದ ಹಿಂದೂ ಕಾರ್ಯಕರ್ತರಿಗೆ ಶಸ್ತ್ರ ವಿತರಿಸಲಾಗಿದೆ. ಮಂಗಳೂರಿನ ಕದ್ರಿಯ ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ಶರಣ್ ಪಂಪ್ವೆಲ್ ನೇತೃತ್ವದಲ್ಲಿ ತ್ರಿಶೂಲ ದೀಕ್ಷೆ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಚೂರಿ ಮಾದರಿಯ ತ್ರಿಶೂಲದಂತಹ ಶಸ್ತ್ರಗಳನ್ನು…

ತಂದೆಯ ವಿರುದ್ಧವೇ ಅತ್ಯಾಚಾರ ಆರೋಪ ಮಾಡಿದ ಸಂತ್ರಸ್ತೆ; ತಂದೆ ಸೇರಿ 28 ಮಂದಿ ಬಂಧನ

ಲಕ್ನೋ: ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ತಂದೆ ಸೇರಿದಂತೆ 28 ಮಂದಿಯನ್ನು ಬಂಧಿಸಿರುವ ಘಟನೆ ಉತ್ತರಪ್ರದೇಶದ ಲಲಿತ್ ಪುರ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಗಳಲ್ಲಿ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ಬಹುಜನ್ ಸಮಾಜ್ ಪಕ್ಷದ ಜಿಲ್ಲಾಧ್ಯಕ್ಷ ಸೇರಿರುವುದಾಗಿ ವರದಿ…

ಟಿ20 ವಿಶ್ವಕಪ್’ನಲ್ಲಿ ಯಜುವೇಂದ್ರ ಚಹಾಲ್‌ಗಿಲ್ಲ ಅವಕಾಶ; ಅಭಿಮಾನಿಗಳ ಆಕ್ರೋಶ

ದುಬೈ: ಮುಂಬರುವ ಟ್ವೆಂಟಿ-20 ವಿಶ್ವಕಪ್‌ಗಾಗಿ ಆರಿಸಲಾಗಿರುವ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ತರಲಾಗಿದೆ. ಆದರೂ ಯಜುವೇಂದ್ರ ಚಾಹಲ್ ಅವರನ್ನು ಆಯ್ಕೆಗೆ ಪರಿಗಣಿಸದಿರುವುದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. 15 ಸದಸ್ಯರ ಭಾರತ ತಂಡದಲ್ಲಿ ಪ್ರಮುಖ ಬದಲಾವಣೆ ತರಲಾಗಿದ್ದು, ಅಕ್ಷರ್ ಪಟೇಲ್ ಸ್ಥಾನಕ್ಕೆ ಶಾರ್ದೂಲ್…

ಇಂಡಿಯನ್ ಸೋಶಿಯಲ್ ಫಾರಂ ರಿಯಾದ್ ಘಟಕದ ವತಿಯಿಂದ ನಡೆದ ಆನ್’ಲೈನ್ ಕ್ವಿಝ್ ಸ್ಪರ್ದೆಯ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ

ರಿಯಾದ್: ಇಂಡಿಯನ್ ಸೋಶಿಯಲ್ ಫೋರಮ್ ರಿಯಾದ್, ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಿರುವಂತಹ ಆನ್‌ಲೈನ್ ಕ್ವಿಝ್ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆಯನ್ನು 11 ಅಕ್ಟೋಬರ್ 2021 ರಂದು ರಿಯಾದ್‌ನ ಅಲ್-ಮಾಸ್ ಸಭಾಂಗಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಇಂಡಿಯನ್ ಫೋರಮ್ ಫಾರ್…

ದೇಗುಲದ ಆವರಣದಲ್ಲೇ ಗುಂಡು ಹಾರಿಸಿ ಅರ್ಚಕನನ್ನು ಹತ್ಯೆಗೈದ ದುಷ್ಕರ್ಮಿಗಳು; ಭಕ್ತರಿಬ್ಬರಿಗೆ ಗಾಯ

ಬಿಹಾರ: ದೇವಸ್ಥಾನ ಆವರಣದಲ್ಲಿಯೇ ಮುಖ್ಯ ಅರ್ಚಕನನ್ನು ದುಷ್ಕರ್ಮಿಗಳು ಗುಂಡು ಹೊಡೆದು ಹತ್ಯೆ ಮಾಡಿದ ಘಟನೆ ಬಿಹಾರದ ಧರ್ಬಾಂಗ ಜಿಲ್ಲೆಯ ಯೂನಿವರ್ಸಿಟಿ ಪೊಲೀಸ್​ ಠಾಣೆ ವ್ಯಾಪ್ತಿಯ ರಾಮನಗರ ಮೊಹಲ್ಲಾದಲ್ಲಿ ಇರುವ ಕಂಕಾಲಿಲ್ಲಿ ನಡೆದಿದೆ. ಇಂದು ಮುಂಜಾನೆ ದೇಗುಲದ ಆವರಣದಲ್ಲಿಯೇ ದುರ್ಘಟನೆ ನಡೆದಿದ್ದು, ದುಷ್ಕರ್ಮಿಗಳು ಕಾರಿನಲ್ಲಿ…

IPL ಹುಚ್ಚಿನಿಂದ ಬೆಟ್ಟಿಂಗ್‌ಗಾಗಿ ಲಕ್ಷಾಂತರ ರೂಪಾಯಿ ಸಾಲ; ಸಾಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡ ಹಣ್ಣಿನ ವ್ಯಾಪಾರಿ

ಬಾಗಲಕೋಟೆ: ಕ್ರಿಕೆಟ್ ಬೆಟ್ಟಿಂಗ್‌ಗಾಗಿ ಲಕ್ಷಾಂತರ ರೂಪಾಯಿ ಸಾಲ ಮಾಡಿ, ಅದನ್ನು ತೀರಿಸಲಾಗದೆ ಸ್ಥಳೀಯ ಯುವ ವ್ಯಾಪಾರಿಯೊಬ್ಬ ನದಿಗೆ ಹಾರಿದ ಘಟನೆ ಬಾಗಲಕೋಟೆ ಜಿಲ್ಲೆಯ ಕಲಾದಗಿ ಗ್ರಾಮದಲ್ಲಿ ನಡೆದಿದೆ.ಸೈಯದ್ ವಾಳದ (38) ನದಿಗೆ ಹಾರಿದ ಹಣ್ಣಿನ ವ್ಯಾಪಾರಿ. ಸೈಯದ್ ವಾಳದ ಬಾಗಲಕೋಟೆ ಜಿಲ್ಲೆಯ…

ಸಾಂಬಾರ್ ಚೆನ್ನಾಗಿಲ್ಲ ಎಂದು ತಾಯಿ ಮತ್ತು ತಂಗಿಯನ್ನು ಹತ್ಯೆಗೈದ ಯುವಕ; ಆರೋಪಿ ಯುವಕ ಬಂಧನ

ಕಾರವಾರ: ಸಾಂಬಾರ್ ಸರಿಯಿಲ್ಲ ಅಂತ ಮದ್ಯದ ನಶೆಯಲ್ಲಿ ಗುಂಡು ಹಾರಿಸಿ ಹೆತ್ತ ತಾಯಿ ಮತ್ತು ತಂಗಿಯನ್ನು ಯುವಕ ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ದೊಡ್ಮನೆ ಗ್ರಾಮದ ಕುಡಗೋಡು ಬಳಿ ಸಂಭವಿಸಿದೆ. ತಾಯಿ ಪಾರ್ವತಿ ನಾರಾಯಣ ಹಸ್ಲರ್…

ಕೊವಿಡ್​ 19ನಿಂದ ಮೃತಪಟ್ಟವರ ಕುಟುಂಬಕ್ಕೆ ಪ್ರತೀ ತಿಂಗಳು 5000 ರೂ. ಮಾಸಾಶನ; ಕೇರಳ ಸರ್ಕಾರ

ತಿರುವನಂತಪುರಂ: ಕೊವಿಡ್​ 19 ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ಪ್ರತಿ ತಿಂಗಳೂ ಹೆಚ್ಚುವರಿಯಾಗಿ 5 ಸಾವಿರ ರೂ. ನೀಡಲು ಕೇರಳ ಸರ್ಕಾರ ನೀಡಿದೆ. ಈ ನೆರವನ್ನು ಮೂರು ವರ್ಷಗಳ ಕಾಲ ನೀಡಲು ಕೇರಳ ರಾಜ್ಯ ಸರ್ಕಾನ ನಿರ್ಧರಿಸಿದ್ದು, ಇದು ಬಡತನ ರೇಖೆಗಿಂತ ಕೆಳಗೆ…

ಒಂಬತ್ತು ವರ್ಷದ ಬಾಲಕಿ‌ ಮೇಲೆ 60 ವರ್ಷದ ವೃದ್ಧನಿಂದ ಅತ್ಯಾಚಾರ; ಆರೋಪಿ ವೃದ್ಧ ಅರೆಸ್ಟ್

ವಿಜಯಪುರ: ಆಟವಾಡಲು ಹೋಗಿದ್ದ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ ನಡೆದಿರುವ ಘಟನೆ ವಿಜಯಪುರದ ಗಾಂಧಿಚೌಕ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿಗೆ ರಕ್ತಸ್ರಾವವಾದ ಬಳಿಕ ಘಟನೆ ಬೆಳಕಿಗೆ ಬಂದಿದ್ದು 60 ವರ್ಷದ ವೃದ್ಧನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆಟವಾಡಲು ಮನೆಗೆ ಬರುತ್ತಿದ್ದ ಒಂಬತ್ತು…

ವಿಧ್ಯಾವಿಭೂಷಣ ಪ್ರಶಸ್ತಿ ಪಡೆದ ಇಕ್ಬಾಲ್ ಬಾಳಿಲರಿಗೆ ಹಝ್ರತ್ ಸಾದಾತ್ ವೃಧ್ಧಾಶ್ರಮದ ವತಿಯಿಂದ ಸನ್ಮಾನ

ಮಂಗಳೂರು: ರಾಷ್ಟ್ರೀಯ ವಿಧ್ಯಾವಿಭೂಷಣ ಪ್ರಶಸ್ತಿಪಡೆದ ಇಕ್ಬಾಲ್ ಬಾಳಿಲರಿಗೆ ಹಝ್ರತ್ ಸಾದಾತ್ ವೃದ್ದಾಶ್ರಮದಲ್ಲಿ‌ ಇತ್ತೀಚೆಗೆ ಶಾಲು ಹೊದಿಸಿ ಗೌರವಿಸಲಾಯಿತು. ಸೌಹಾರ್ದ ನಾಡಿಗಾಗಿ ಭಾಷಣ ಬರಹಗಳ ಮೂಲಕ ಜಾಗೃತಿ ಮೂಡಿಸಿ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸೇವೆ ನೀಡಿದ ಇಕ್ಬಾಲ್ ಬಾಳಿಲರಿಗೆ ಬೆಳಗಾವಿಯಲ್ಲಿ ಸಿರಿಗನ್ನಡ ವೇದಿಕೆಯು…

error: Content is protected !!