dtvkannada

Category: Uncategorized

ಉಪ್ಪಿನಂಗಡಿ ತಾಯಿ ಮಗು ಬಲಿಪಡೆದ ಅಪಘಾತ ಪ್ರಕರಣ; ಸೋಶಿಯಲ್ ಮೀಡಿಯಾದಲ್ಲಿ ವಿಕೃತಿ ಮೆರೆದು ಕಮೆಂಟ್ ಹಾಕಿದ ಆನಂದ್ ವಿರುದ್ಧ ಎಸ್‌ಡಿಪಿಐ ಉಪ್ಪಿನಂಗಡಿ ವತಿಯಿಂದ ದೂರು ದಾಖಲು

ಉಪ್ಪಿನಂಗಡಿ: ನಿನ್ನೆ(ಮಂಗಳವಾರ) ಮುಂಜಾನೆ ಉಪ್ಪಿನಂಗಡಿ ಬಸ್ಸ್ ನಿಲ್ದಾಣದಲ್ಲಿ ಗರ್ಭಿಣಿ ಸಾಹಿದಾ(25) ಹಾಗೂ ಅವರ ಒಂದು ವರ್ಷದ ಮಗು ಸಾಹಿಲ್ ನಡೆದಾಡಿಕೊಂಡು ಹೋಗುತ್ತಿರುವಾಗ ಕೆ.ಎಸ್.ಅರ್.ಟಿ.ಸಿ ಬಸ್ಸ್ ಚಾಲಕನ ಅಜಾಗರುಕತೆಯಿಂದ ಬಸ್ಸ್ ಅಡಿಗೆ ಬಿದ್ದು ಅಪಘಾತದ ತೀವ್ರತೆಗೆ ತಾಯಿ, ಮಗು ಜೀವಕಳೆದುಕೊಂಡಿದನ್ನು ಸೋಶಿಯಲ್ ಮೀಡಿಯಾದಲ್ಲಿ…

ಉಪ್ಪಿನಂಗಡಿ ಬಸ್ ನಿಲ್ದಾಣದ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಆಗ್ರಹಿಸಿ ಎಸ್‌ಡಿಪಿಐ ಉಪ್ಪಿನಂಗಡಿ ಬ್ಲಾಕ್ ವತಿಯಿಂದ ಪಿಡಿಓಗೆ ಮನವಿ

ಉಪ್ಪಿನಂಗಡಿ: ಉಪ್ಪಿನಂಗಡಿ ಬಸ್ ನಿಲ್ದಾಣ ದಿನನಿತ್ಯ ಜನಜಂಗುಳಿಯಿಂದ ಕೂಡಿದ್ದು ಅಲ್ಲದೇ ಬೆಂಗಳೂರು-ಮಂಗಳೂರು ಹೆದ್ದಾರಿಯ ಸಮೀಪವಿರುದ್ದರಿಂದ ಹಲವಾರು ಬಸ್ಸುಗಳು ನಿಲ್ದಾಣದೊಳಗೆ ಒಡಾಡುತ್ತಿರುತ್ತದೆ. ಬಸ್ಸುಗಳು ಒಳ-ಹೊರ ಹೋಗುವ ಜಾಗಗಳು ಬಹಳ ಕಿರಿದಾಗಿದ್ದು ಬಸ್ಸ್ ನಿಲ್ದಾಣದ ಮುಂಬಾಗದಲ್ಲಿ ಕಮರ್ಷಿಯಲ್ ಕಟ್ಟಡಗಳು ತುಂಬಿಕೊಂಡಿದೆ. ಅಲ್ಲದೆ ಬಸ್ಸಗಳು ಒಳ-ಹೊರ…

ನಾಳೆ ವಾಮಂಜೂರಿನಲ್ಲಿ ಚಿಪ್ಸ್ ಅರೇಬಿಯಾ ನೂತನ ಶಾಖೆ ಶುಭಾರಂಭ

ವಾಮಂಜೂರು: ವಾಮಂಜೂರಿನಲ್ಲಿ ನೂತನವಾಗಿ ಆರಂಭವಾಗಲಿರುವ ಚಿಪ್ಸ್ ಅರೇಬಿಯಾ ಶಾಖೆ ನಾಳೆ ಶುಭಾರಂಭಗೊಳ್ಳಲಿದೆ.ಬಿಸಿ ಬಿಸಿಯಾದ ಚಿಪ್ಸ್, ಡ್ರೈ ಫ್ರೋಟ್ಸ್, ವಿವಿಧ ರೀತಿಯ ಚಾಕಲೇಟ್ಸ್ ಗಳು, ಬಾಯಲ್ಲಿ ನೀರೊರೆಸುವ ಐಸ್ ಕ್ರೀಂ, ಸ್ವಾದಿಷ್ಟಕರ ಜ್ಯೂಸ್ ಗಳು ಇಲ್ಲಿ ಲಭ್ಯವಿದೆ. ಗ್ರಾಹಕರ ಅನುಕೂಲಕ್ಕೆ ತಕ್ಕಂತೆ ವಿಶಾಲ…

ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಮಗುವನ್ನು ಕೇವಲ 6 ಗಂಟೆಯಲ್ಲಿ ಕೇರಳದಿಂದ ಬೆಂಗಳೂರಿಗೆ ಕರೆತಂದ ಆಂಬುಲೆನ್ಸ್ ಚಾಲಕ

ಬೆಂಗಳೂರು: ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ 9 ತಿಂಗಳ ಮಗುವನ್ನು KMCC ಆಂಬ್ಯೂಲೆನ್ಸ್ ಮೂಲಕ ಝೀರೋ ಟ್ರಾಫಿಕ್’ನಲ್ಲಿ ಕೇರಳದ ಕಣ್ಣೂರಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಇಂದು ರವಾನಿಸಲಾಗಿದೆ. ಅಪರೂಪದ ಖಾಯಿಲೆಯಿಂದ ಬಳಲುತ್ತಿದ್ದ ಕೇರಳದ 9 ತಿಂಗಳ ಮಗು ಇನಾರ ಮರಿಯಂ ನನ್ನು ಹೆಚ್ಚಿನ…

ಹರ್ಷಲ್ ಪಟೇಲ್, ಶಹಬಾಜ್ ಅಹ್ಮದ್, ಉಮ್ರನ್ ಮಲಿಕ್ ಸೇರಿದಂತೆ 7 ಆಟಗಾರರಿಗೆ ಟೀಮ್ ಇಂಡಿಯಾದಲ್ಲಿ ಸ್ಥಾನ!

ಟಿ 20 ವಿಶ್ವಕಪ್ ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯುವ ಬೌಲರ್ ಹರ್ಷಲ್ ಪಟೇಲ್ ಸೇರಿದಂತೆ 8 ಬೌಲರ್‌ಗಳು ಭಾರತ ತಂಡಕ್ಕೆ ನೆಟ್ ಬೌಲರ್‌ಗಳಾಗಿ ಸೇರಿಕೊಂಡಿದ್ದಾರೆ. 2021 ರ ಟಿ 20 ವಿಶ್ವಕಪ್‌ಗಾಗಿ, ಟೀಂ ಇಂಡಿಯಾ ಕೊನೆಯ ಕ್ಷಣದಲ್ಲಿ ತಮ್ಮ…

ತಿಂಗಳಾಡಿ ಜಂಕ್ಷನ್ ನಲ್ಲಿ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ; ಇಬ್ಬರಿಗೆ ಗಾಯ

ತಿಂಗಳಾಡಿ: ರಿಕ್ಷಾ ಮತ್ತು ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ತಿಂಗಳಾಡಿ ಜಂಕ್ಷನ್ ನಲ್ಲಿ ನಡೆದಿದೆ. ಕುಂಬ್ರದಿಂದ ಕೈಕಂಬ ಹೋಗುತ್ತಿದ್ದ ರಿಕ್ಷಾ ಮತ್ತು ಓಲೆಮುಂಡೋವಿನಿಂದ ತಿಂಗಳಾಡಿಗೆ ಬರುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓಲೆಮುಂಡೋವು ನಿವಾಸಿ ಹನೀಫ್…

ಹಳಿ ತಪ್ಪಿದ ಡೆಲ್ಲಿ ತಂಡ; ರೋಚಕ ಗೆಲುವಿನೊಂದಿಗೆ ಫೈನಲ್ ಪ್ರವೇಶಿಸಿದ ಕೊಲ್ಕತ ನೈಟ್ ರೈಡರ್ಸ್

ಶಾರ್ಜಾ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಎರಡನೇ ಕ್ವಾಲಿಫೈಯರ್ ಹಣಾಹಣಿಯಲ್ಲಿ ಮೂರು ವಿಕೆಟ್ ಅಂತರದ ಗೆಲುವು ದಾಖಲಿಸಿರುವ ಕೋಲ್ಕತ್ತ ನೈಟ್ ರೈಡರ್ಸ್ ಫೈನಲ್‌ಗೆ ಲಗ್ಗೆಯಿಟ್ಟಿದೆ. ಅಂತಿಮ ಹಂತದಲ್ಲಿ ಹಲವಾರು ನಾಟಕೀಯ ತಿರುವುಗಳನ್ನು ಪಡೆದ ಪಂದ್ಯದಲ್ಲಿ ಕೊನೆಗೂ ಇನ್ನು ಒಂದು ಎಸೆತ ಬಾಕಿ…

ಸುನಿಲ್ ಆಲ್‌ರೌಂಡರ್ ಆಟಕ್ಕೆ ಆರ್‌ಸಿಬಿ ಟ್ರೋಫಿ ಕನಸು ಭಗ್ನ; ಕೆಕೆಆರ್‌ಗೆ 4 ವಿಕೆಟ್ ಅಂತರದ ರೋಚಕ ಗೆಲುವು

ಶಾರ್ಜಾ: ಸುನಿಲ್ ನಾರಾಯಣ್ ಆಲ್‌ರೌಂಡರ್ ಆಟದ (4 ವಿಕೆಟ್ ಹಾಗೂ 26 ರನ್) ನೆರವಿನಿಂದ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಐಪಿಎಲ್‌ನಲ್ಲಿ ಸೋಮವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ನಾಲ್ಕು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಇದರೊಂದಿಗೆ…

ತಾಯಿ ಮಗಳನ್ನು ಕೊಂದು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಪ್ಪಿಸಿಕೊಂಡಿದ್ದ ಆರೋಪಿ ಪ್ರಶಾಂತ್ ಬಂಧನ

ಬೆಂಗಳೂರು: ಸಿಲಿಕಾನ್ ಸಿಟಿ ಹೊರವಲಯ ಬೇಗೂರಲ್ಲಿ ನಡೆದಿದ್ದ ತಾಯಿ-ಮಗಳ ಕೊಲೆ ಕೇಸ್‍ನ ಆರೋಪಿ ಪ್ರಶಾಂತ್‍ನನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ.ಫೇಸ್‍ಬುಕ್‍ನಲ್ಲಿ ಪರಿಚಯ ಆಗಿದ್ದ ಚಂದ್ರಕಲಾ ವೀಡಿಯೋವೊಂದನ್ನು ಬ್ಲ್ಯಾಕ್‍ಮೇಲ್ ಮಾಡಿದ್ದೇ ಕೊಲೆಗೆ ಕಾರಣ ಎಂದು ತಿಳಿದುಬಂದಿದೆ. ಫೇಸ್‍ಬುಕ್‍ನಲ್ಲಿ ಪ್ರಶಾಂತ್‍ಗೂ ಚಂದ್ರಕಲಾಗೂ ಪರಿಚಯ ಆಗಿತ್ತು. ಮನೆಗೆ…

ಮಳಯಾಲಂ ಚಿತ್ರರಂಗದ ಹಿರಿಯ ನಟ ನೆಡುಮುಡಿ ವೇಣು ನಿಧನ

ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಖ್ಯಾತ ನಟ ನೆಡುಮುಡಿ ವೇಣು (73) ಸೋಮವಾರ ನಿಧನರಾಗಿದ್ದಾರೆ. ವೇಣು ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಭಾವಂತ ನಟ. ಇವರು ನಾಟಕ ಮತ್ತು 500 ಕ್ಕೂ ಹೆಚ್ಚುಸಿನಿಮಾಗಳಲ್ಲಿ ನಟಿಸಿದ್ದಾರೆ. ನಾಯಕ, ಖಳನಾಯಕ ಮತ್ತು ಪಾತ್ರ ನಟನಾಗಿ ತೆರೆಯಲ್ಲಿ ಮಿಂಚಿದ್ದ…

error: Content is protected !!