dtvkannada

Category: Uncategorized

ಲಾಕ್ ಮಾಡಿ ಹೋಗಿದ್ದ ದೊಡ್ಮನೆಗೆ ಕಣ್ಣು ಹಾಕಿದ ಕಳ್ಳರು

ಭೋಪಾಲ್: ಮನೆಯಲ್ಲಿ ಹಣವವಿಲ್ಲದಿದ್ದರೆ ಮನೆ ಬಾಗಿಲು ಲಾಕ್ ಮಾಡಿ ಹೋಗುವ ಅವಶ್ಯಕತೆ ಏನಿತ್ತು ಎಂದು ಕಳ್ಳರು ಮನೆ ಮಾಲೀಕನಿಗೆ ಪಶ್ನಿಸಿ ಪತ್ರ ಬರೆದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಪತ್ರದಲ್ಲಿ ಏನಿದೆ? : ಹಣವೇ ಇಲ್ಲದಿರುವಾಗ ಮನೆಯನ್ನು ಲಾಕ್ ಮಾಡುವ ಅಗತ್ಯವೇನಿತ್ತು? (ಜಬ್‍ಪೈಸೆ…

ಪುತ್ತೂರಿನ ಬಲ್ನಾಡಿನಲ್ಲಿ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಒರ್ವ ಮೃತ್ಯು

ಪುತ್ತೂರು: ಅ.೧೦ ರಂದು ಬೆಳಂ ಬೆಳಗ್ಗೆ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಬಳಿ ಗೊಬ್ಬರದ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟಿದ್ದು ಸವಾರ ಪುತ್ತೂರು ಬದ್ರಿಯಾ ಮಸೀದಿಗೆ ಹೋಗುವ…

ಯೂಸುಫ್ ಅಲಿ ಮಾಲಕತ್ವದ ಲುಲು ಹೈಪರ್ ಮಾರ್ಕೆಟ್‌ನ 215 ನೇ ಬ್ರಾಂಚ್ ಬೆಂಗಳೂರಿನ ರಾಜಾಜಿನಗರದಲ್ಲಿ ಸೋಮವಾರ ಉದ್ಘಾಟನೆ

ಬೆಂಗಳೂರು: 22 ದೇಶಗಳಲ್ಲಿ ಸ್ಥಾಪನೆಗೊಂಡಿರುವ ಲುಲು ಹೈಪರ್ ಮಾರ್ಕೆಟ್ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಉದ್ಘಾಟನೆಗೊಳ್ಳುತ್ತಿದೆ. ರಾಜಾಜಿನಗರದ ಗ್ಲೋಬಲ್ ಮಾಲ್ಸ್ ನಲ್ಲಿ ನಿರ್ಮಾಣಗೊಂಡಿರುವ ಲುಲು ಹೈಪರ್ ಮಾರ್ಕೆಟ್ ಬೆಂಗಳೂರಿನಲ್ಲೇ ಅತಿ ದೊಡ್ಡ ಹೈಪರ್ ಮಾರ್ಕೆಟ್ ಎನ್ನುವ ಖ್ಯಾತಿಗೆ ಪಾತ್ರವಾಗಿದೆ. 14 ಎಕರೆ ಪ್ರದೇಶದಲ್ಲಿ…

ಚಲಿಸುವ ರೈಲಿನಲ್ಲೇ 20 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; 4 ಕಾಮುಕರ ಬಂಧನ

ಮುಂಬೈ: ಲಕ್ನೋ- ಮುಂಬೈ ಮಾರ್ಗದ ಪುಷ್ಪಕ್ ಎಕ್ಸ್​ಪ್ರೆಸ್ ರೈಲಿನಲ್ಲಿ 20 ವರ್ಷದ ಯುವತಿ ಮೇಲೆ ದರೋಡೆಕೋರರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಮಹಾರಾಷ್ಟ್ರದ ಇಗತ್ಪುರಿ ಮತ್ತು ಕಾಸರ ರೈಲ್ವೆ ನಿಲ್ದಾಣಗಳ ನಡುವೆ ಈ ಅತ್ಯಾಚಾರ ನಡೆಸಲಾಗಿದ್ದು, ಯುವತಿ ನೀಡಿದ ದೂರಿನ ಆಧಾರದಲ್ಲಿ ನಾಲ್ವರು…

ಪ್ರವಾದಿ(ಸ.ಅ) ನಿಂದನೆಯನ್ನು ವಿರೋಧಿಸಿ ನಾಳೆ SKSSF ವತಿಯಿಂದ ಸುಳ್ಯದಲ್ಲಿ ಪ್ರತಿಭಟನೆ

ಸುಳ್ಯ: ಮುಸ್ಲಿಂ ಸಮುದಾಯದ ವಿರುದ್ದವಾಗಿ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ, ಪ್ರಚೋದನಾಕಾರಿ ಹೇಳಿಕೆ ಹಾಗೂ ಪ್ರವಾದಿ (ಸ-ಅ)ನಿಂದನೆಯನ್ನು ವಿರೋಧಿಸಿ ಎಸ್ಕೆಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆದೇಶ ಮೇರೆಗೆ ನಾಳೆ ಸೋಮವಾರ ಸಂಜೆ 4ಗಂಟೆಗೆ ಸುಳ್ಯದ ಹಳೆ ಬಸ್ಸು ನಿಲ್ದಾಣದ ಬಳಿ ಪ್ರತಿಭಟನೆ…

ವರ್ತಕರ ಸಂಘ(ರಿ) ಕುಂಬ್ರ ಇದರ ಸಂಸ್ಥಾಪನ ದಿನ ಆಚರಣೆ ಕಾರ್ಯಕ್ರಮ

ಕುಂಬ್ರ: ವರ್ತಕರ ‌ಸಂಘ(ರಿ) ಕುಂಬ್ರ ಇದರ ‌ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಇಂದು ಸಂಜೆ ಕುಂಬ್ರ ಜಂಕ್ಷನ್’ನಲ್ಲಿ ನಡೆಯಿತು. ಸುಮಾರು 18 ವರ್ಷದ ಹಿಂದೆ ಸ್ಥಾಪನೆಗೊಂಡ ಈ ಸಂಘ ಯಶಸ್ವಿ 17 ವರ್ಷ ತುಂಬಿ 18 ನೇ ವರ್ಷಕ್ಕೆ ಪಾದಾರ್ಪಣೆಗೊಂಡ ದಿನವನ್ನು ಅರ್ಥಪೂರ್ಣವಾಗಿ…

ಕೆಎಸ್ಆರ್​ಟಿಸಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿ; ಹಸೆಮಣೆ ಏರಬೇಕಿದ್ದ ಮದಮಗ ಸೇರಿದಂತೆ ಮೂವರು ಸ್ಥಳದಲ್ಲೇ ದುರ್ಮರಣ

ಮೈಸೂರು: ಕೆಎಸ್ಆರ್​ಟಿಸಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿ ಹೊಡೆದು ಮದುಮಗ ಸೇರಿದಂತೆ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಮೈಸೂರು-ಟಿ.ನರಸೀಪುರ ಹೆದ್ದಾರಿಯಲ್ಲಿ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಇಮ್ರಾನ್ ಪಾಷಾ(30), ಯಾಸ್ಮಿನ್(28), ಎರಡು ವರ್ಷದ ಬಾಲಕ ಅಫ್ನಾನ್ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಇಬ್ಬರ ಸ್ಥಿತಿ…

ರುತುರಾಜ್- ಉತ್ತಪ್ಪ ಬಿರುಸಿನ ಆಟ; ನಾಲ್ಕು ವಿಕೆಟ್ ಅಂತರದ ರೋಚಕ ಗೆಲುವಿನೊಂದಿಗೆ ಫೈನಲ್ ಪ್ರವೇಶಿಸಿದ ಚೆನ್ನೈ ಕಿಂಗ್ಸ್

ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಾಲ್ಕು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ ಫೈನಲ್‌ಗೆ ಲಗ್ಗೆಯಿಟ್ಟಿದೆ.  ಋತುರಾಜ್…

ಸಮಾಜಕ್ಕೆ ಮಾದರಿಯಾದ ಮಂಗಳೂರು ವಿ.ವಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಘಟಕ

ಮಂಗಳೂರು:ಒಂದು ಬ್ಯಾಚ್ ನ ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನಕ್ಕಾಗಿ ಕಾಲೇಜು ಬಿಡುವಾಗ ಮೋಜು ಮಸ್ತಿಯೊಂದಿಗೆ ಅನೇಕ ರೀತಿಯ ಬೀಳ್ಕೊಡುಗೆ ಸಮಾರಂಭ ವನ್ನು ಆಚರಿಸುತ್ತಾರೆ. ಆದರೆ ಅ.ಭಾ.ವಿ.ಪ ಮಂಗಳೂರು ವಿ.ವಿ ಘಟಕದ ವಿದ್ಯಾರ್ಥಿ ಹಿರಿಯ ಕಾರ್ಯಕರ್ತರ ಬೀಳ್ಕೊಡುಗೆಯ ನೆನಪಿನಲ್ಲಿ ಸಮೀಪದ ಕೊಣಾಜೆಪದವು ಶಾಲೆಗೆ…

ದೇವೆಗೌಡರು ಹುಟ್ಟುವ ಮುಂಚೆಯೇ ಆರ್.ಎಸ್.ಎಸ್ ಅಸ್ತಿತ್ವದಲ್ಲಿತ್ತು : ಈಶ್ವರಪ್ಪ ವಾಗ್ದಾಳಿ

ಗದಗ: 1925 ರಲ್ಲಿಯೇ ಆರ್‌ಎಸ್‌ಎಸ್ ಅಸ್ತಿತ್ವದಲ್ಲಿತ್ತು. ಆಗ ದೇವೆಗೌಡರು ಹುಟ್ಟಿರಲಿಲ್ಲ. ಹೀಗಾಗಿ ದೇವೆಗೌಡರ ಮೂಲಕ ಆರ್‌ಎಸ್‌ಎಸ್‍ಗೆ ಪ್ರಭಾವ ಬೆಳೆಸುವ ಅವಶ್ಯಕತೆ ಇಲ್ಲ ಎಂದು ಹೆಚ್.ಡಿ ದೇವೆಗೌಡ ಹಾಗೂ ಕುಮಾರಸ್ವಾಮಿ ವಿರುದ್ಧ ಸಚಿವ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.ಗದಗನ ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ…

error: Content is protected !!