ರಸ್ತೆಯಲ್ಲಿ ಹೋಗುತ್ತಿದ್ದ 16 ವರ್ಷದ ಬಾಲಕಿ ಮೇಲೆ ಏಕಾಏಕಿ ಎರಗಿದ 6ಕ್ಕೂ ಹೆಚ್ಚು ಬೀದಿ ನಾಯಿಗಳು : ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬೆಂಗಳೂರು/ಆನೇಕಲ್: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಮೇಲೆ ನಾಯಿಗಳು ದಾಳಿ ಮಾಡಿವೆ. ಬಾಲಕಿ ಮೇಲೆ ನಾಯಿಗಳು ಅಟ್ಯಾಕ್ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಮಾರ್ಕೆಟ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಇಂದು ಬೆಳಿಗ್ಗೆ 16…