ತಮ್ಮ ಮಕ್ಕಳನ್ನು RSS ಸಂಘಕ್ಕೆ ಕಳುಹಿಸಿಕೊಡಿ ಅವರು ಐಎಎಸ್,ಐಪಿಎಸ್ ಆಗಲಿದ್ದಾರೆ-ಸಚಿವ ಕೋಟಾ ಶ್ರೀನಿವಾಸ್
ಮಡಿಕೇರಿ: ಮಕ್ಕಳನ್ನು ಸಂಘಕ್ಕೆ ಕಳುಹಿಸಿ ಐಎಎಸ್, ಐಪಿಎಸ್ ಅಧಿಕಾರಿಗಳಾಗುತ್ತಾರೆ ಎಂದು ಸಚಿವ ಕೊಟಾ ಶ್ರೀನಿವಾಸ ಪೂಜಾರಿ ಅವರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ತಿರುಗೇಟು ನೀಡಿದರು. ಮಡಿಕೇರಿಯಲ್ಲಿ ದಸರಾ ಹಾಗೂ ತಲಕಾವೇರಿ ತೀರ್ಥೋದ್ಭವ ಸಂಬಂಧ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‍ಎಸ್‍ಎಸ್…