dtvkannada

Category: Uncategorized

ತಿಂಡಿ ಕೊಡಿಸುವ ನೆಪದಲ್ಲಿ 12 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಓರ್ವ ಬಂಧನ

ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ತಿಂಡಿ ಕೊಡಿಸುವ ಆಮಿಷವೊಡ್ಡಿ 12 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಈ ಸಂಬಂಧ 30 ವರ್ಷದ ವ್ಯಕ್ತಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿ…

ಬೇಬಿ ಪಿಂಕ್ ಬಟ್ಟೆ ತೊಟ್ಟು ಕ್ಯಾಮರಕ್ಕೆ ಪೋಸ್ ಕೊಟ್ಟು ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ಪ್ರಿಯಾಂಕ ತಿಮ್ಮೇಶ್

ಬೆಂಗಳೂರು: ನಟಿ ಪ್ರಿಯಾಂಕಾ ತಿಮ್ಮೇಶ್ ಬಿಗ್‍ಬಾಸ್ ಕಾರ್ಯಕ್ರಮ ಮುಗಿಸುತ್ತಿದ್ದಂತೆ ಸಾಕಷ್ಟು ಸಿನಿಮಾಗಳಲ್ಲಿ ಬ್ಯೂಸಿಯಾಗಿದ್ದಾರೆ. ಆದರೆ ಈ ಮಧ್ಯೆ ಕ್ಯಾಮೆರಾಕ್ಕೆ ಪೋಸ್ ಕೊಡುವ ಮೂಲಕವಾಗಿ ಪಡ್ಡೆಗಳ ನಿದ್ದೆ ಕದ್ದಿದ್ದಾರೆ. ಹೌದು ಪ್ರಿಯಾಂಕಾ ಬೇಬಿ ಪಿಂಕ್ ಬಟ್ಟೆಯನ್ನು ತೊಟ್ಟು, ಕಿವಿಗೆ ಹೂವಿ ಓಲೆಯನ್ನು ತೊಟ್ಟು…

ಮಂಗಳೂರು: ಪೆಟ್ರೋಲ್ ಬಂಕ್ ಮ್ಯಾನೇಜರ್’ಗೆ ಬ್ಯಾಟ್’ನಿಂದ ಹಲ್ಲೆ ಮಾಡಿ ಹಣ ದೋಚಿದ ಪ್ರಕರಣ; ನಾಲ್ವರು ಬಂಧನ

ಮಂಗಳೂರು: ನಗರದ ಮಣ್ಣಗುಡ್ಡೆಯ ಆರ್ಶೀವಾದ್ ಪೆಟ್ರೋಲ್ ಬಂಕ್ ನ ಮ್ಯಾನೇಜರ್ ಗೆ ಬ್ಯಾಟ್ ನಿಂದ ಹಲ್ಲೆ ಮಾಡಿ, ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಪೆಟ್ರೋಲ್ ಬಂಕ್ ನ ಮ್ಯಾನೇಜರ್ ಬೋಜಪ್ಪನವರು ಕಲೆಕ್ಷನ್ ಆದ ಹಣ ಕಟ್ಟಲು ಬ್ಯಾಂಕಿಗೆ…

ಪುತ್ತೂರು ಬ್ಲಾಕ್ ಕಾಂಗ್ರೆಸ್ ಪಕ್ಷದ ಕಛೇರಿಗೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ಪುತ್ತೂರು: ಇಂದು ಸುಳ್ಯದಲ್ಲಿ ನ್ಯಾಯಾಲಯಕ್ಕೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಂಗಳೂರಿಗೆ ತೆರಳುವ ಮಧ್ಯೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪಕ್ಷದ ಕಛೇರಿಗೆ ಭೇಟಿ ನೀಡಿದರು. ನಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಉಡುಪಿ, ದ.ಕ., ಉ.ಕ. ಕೊಡಗು, ಜಿಲ್ಲೆಯಲ್ಲಿ ಕಳೆದ…

ಎಮ್ ಎನ್ ಜಿ ಫೌಂಡೇಶನ್ ವತಿಯಿಂದ “ಎಮ್ ಎನ್ ಜಿ ಮಹಲ್” ಹಸ್ತಾಂತರ : ಇದು ಸಂಸ್ಥೆಯ ಕನಸಿನ ಯೋಜನೆಯ ಪ್ರಥಮ ಮನೆ

ಬಂಟ್ವಾಳ: ಎಮ್ ಎನ್ ಜಿ ಫೌಂಡೇಶನ್(ರಿ) ಸಂಸ್ಥೆಯ ಕನಸಿನ ಯೋಜನೆಗಳಲ್ಲಿ ಒಂದಾದ ‘ಮನೆ ನಿರ್ಮಿಸಲು ಅಸಾಧ್ಯವಾದ ಕುಟುಂಬಕ್ಕೊಂದು ಮನೆ’ ಯೋಜನೆಯ ಪ್ರಥಮ ಮನೆ “ಎಮ್ ಎನ್ ಜಿ ಮಹಲ್” ನ್ನು ಇಂದು ಬಂಟ್ವಾಳ ಕಾರಾಜೆಯ ಅಸಹಾಯಕ ತಾಯಿಗೆ ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಬೋಳಂಗಡಿ…

ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯ ಮಟ್ಟದ ಕವನ ಸ್ಪರ್ಧೆಯ ಫಲಿತಾಂಶ ಪ್ರಕಟ

ಬೆಂಗಳೂರು: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಖಿದ್ಮಾ ಫೌಂಡೇಶನ್ ಕರ್ನಾಟಕ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಕವನ ಸ್ಪರ್ಧೆಯ ಫಲಿತಾಂಶವನ್ನು ರಾಜ್ಯಾಧ್ಯಕ್ಷ ಹಾಶಿಂ ಬನ್ನೂರು ಪ್ರಕಟಿಸಿದ್ದಾರೆ. ಕವನ ಸ್ಪರ್ದೆಯಲ್ಲಿ ಪ್ರಥಮ ಸ್ಥಾನವನ್ನು ಪ್ರಮೀಳಾ ಎಸ್ ಪಿ ಹಾಸನ ಪಡೆದುಕೊಂಡಿದ್ದಾರೆ.ದ್ವಿತೀಯ ಸ್ಥಾನವನ್ನು ಜಯಚಂದ್ರನ್ ಎಂ ಎಸ್…

ಬಾಡಿಗೆಗೆಂದು ಆಟೋ ಹತ್ತಿದ 27 ವರ್ಷದ ಮಹಿಳೆಯ ಮೇಲೆ ಆಟೋ ಚಾಲಕ ಸೇರಿ ಸಾಮೂಹಿಕ ಅತ್ಯಾಚಾರ

ನವದೆಹಲಿ: ಮಧ್ಯ ದೆಹಲಿಯ ಐಟಿಒ ಪ್ರದೇಶದಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಡಿ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.  27 ವರ್ಷದ ಮಹಿಳೆ, ಶನಿವಾರ ಬೆಳಗ್ಗೆ ಈಶಾನ್ಯ ದೆಹಲಿಯ ಖಜೂರಿ ಖಾಸ್ ಪ್ರದೇಶದಿಂದ ಕಾಶ್ಮೀರ ಗೇಟ್‍ಗೆ ಆಟೋ ಹತ್ತಿದ ನಂತರ…

ಓಮನ್, ಇರಾನ್​ನಲ್ಲಿ ಶಾಹೀನ್ ಚಂಡಮಾರುತದಿಂದ 9ಕ್ಕೂ ಹೆಚ್ಚು ಜನ ಸಾವು

ನವದೆಹಲಿ: ಓಮನ್ ಕಡೆ ತೆರಳಿರುವ ಶಾಹೀನ್ ಚಂಡಮಾರುತದ ಅಬ್ಬರಕ್ಕೆ ಈಗಾಗಲೇ 3ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಚಂಡಮಾರುತದ ಪ್ರಯುಕ್ತ ಓಮನ್​ನಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿ ತೀರದಲ್ಲಿ ಬಿರುಗಾಳಿ ಬೀಸಲಾರಂಭಿಸಿದೆ. ಇದರಿಂದ ಮಸ್ಕತ್​ನಿಂದ ತೆರಳುತ್ತಿದ್ದ ವಿಮಾನಗಳ ಸಂಚಾರ ಸ್ಥಗಿತವಾಗಿದೆ. ಇರಾನ್​ನಲ್ಲೂ ಶಾಹೀನ್ ಚಂಡಮಾರುತದ…

ಬೆಂಗಳೂರನ್ನು ಸುರಕ್ಷಿತ,ಸುಂದರ,ಹಸಿರುಮಯವಾದಂತಹ ನಗರವನ್ನಾಗಿ ಮಾಡಲು‌ ಹೊರಟ‌ಸಿ.ಎಂ.ಬೊಮ್ಮಾಯಿ

ಬೆಂಗಳೂರು: ಸುರಕ್ಷಿತ, ಸುಂದರ, ಹಸಿರುಮಯ ಬೆಂಗಳೂರು ನಗರ ಮಾಡುವುದು ನಮ್ಮ ಗುರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.ರಾಜಾಜಿನಗರ ವಿಧಾನಸಭಾ ಕ್ಷೇತ್ರ, ಶಿವನಗರದ ಪಶ್ಚಿಮ ಕಾರ್ಡ್ ರಸ್ತೆಯಲ್ಲಿ 655 ಮೀಟರ್ ಉದ್ದದ ಮೇಲ್ಸೆತುವೆ ಉದ್ಘಾಟನೆಯನ್ನು ಬೊಮ್ಮಾಯಿ ಅವರು ಮಾಡಿದರು. ಉದ್ಘಾಟನೆ ಬಳಿಕ…

ಕೇವಲ 500 ರೂ.ಗೆ ಹೆಂಡತಿಯನ್ನೇ ಮಾರಿದ ಪತಿರಾಯ; ಮಹಿಳೆಯನ್ನು ಖರೀದಿಸಿದ ವ್ಯಕ್ತಿಯಿಂದ ಅತ್ಯಾಚಾರ, ಇಬ್ಬರ ಬಂಧನ

ಅಹಮದಾಬಾದ್: ಮದುವೆಯಾದ ಹೆಂಡಿತಿಯನ್ನೇ ಕೇವಲ 500 ರೂ. ಆಸೆಗೆ ಮಾರಾಟ ಮಾಡಿರುವ ಹೀನ ಕೃತ್ಯವೊಂದು ಗುಜರಾತ್​ನಲ್ಲಿ ನಡೆದಿದೆ. 500 ರೂ. ನೀಡಿ ಆ ಮಹಿಳೆಯನ್ನು ಖರೀದಿಸಿದ ವ್ಯಕ್ತಿ ಆಕೆಯನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ. ನಂತರ ಆಕೆಯನ್ನು ಅಲ್ಲೇ…

error: Content is protected !!