dtvkannada

Category: Uncategorized

ಎರಡು ದ್ವಿಚಕ್ರ ವಾಹನಗಳ ನಡುವೆ ಬೀಕರ ಅಪಘಾತ:ಸಂಚಾರಿ ಠಾಣೆಯ ಎಎಸ್ಐ ರವರ ಪುತ್ರ ಸ್ಥಳದಲ್ಲೆ ಸಾವು

ಕಲಬುರಗಿ: ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸಂಚಾರಿ ಠಾಣೆಯ ಎಎಸ್‍ಐ ಅವರ ಪುತ್ರ ಸಾವಿಗೀಡಾದ ಘಟನೆ ನಿನ್ನೆ ತಡ ರಾತ್ರಿ ನಡೆದ ಬಗ್ಗೆ ವರದಿಯಾಗಿದೆ. ಕಲಬುರಗಿಯ ಕುಸನೂರ ರಸ್ತೆಯಲ್ಲಿ ನಿನ್ನೆ ತಡರಾತ್ರಿ ನಡೆದ ಈ ಘಟನೆಯಲ್ಲಿ ಸಂಚಾರಿ…

ಬ್ಲಾಕ್ ಕಾಂಗ್ರೆಸ್ ಪುತ್ತೂರು ವತಿಯಿಂದ ಕಾರ್ಮಿಕ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಪುತ್ತೂರು: ಬ್ಲಾಕ್ ಕಾಂಗ್ರೆಸ್ ಪುತ್ತೂರು ಮತ್ತು ಕಾರ್ಮಿಕ ವಿಭಾಗ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ದಿನಾಂಕ 03-10-2021 ರ ಭಾನುವಾರ ನಡೆದ ಕಾರ್ಮಿಕ ಘಟಕ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಪುತ್ತೂರು ನಗರ ಕಾಂಗ್ರೆಸ್ ಕಚೇರಿ ಯಲ್ಲಿ ನಡೆಯಿತು.…

NSUI ಅಳಕೆಮಜಲು ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ಕಬಕ: ಗಾಂಧಿ ಜಯಂತಿಯ ಪ್ರಯುಕ್ತ NSUI ಅಳಕೆಮಜಲು ವಲಯ ಕಾರ್ಯಕರ್ತರು ಇಡ್ಕಿದು ಗ್ರಾಮ ಪಂಚಾಯತ್ ವ್ಯಾಪ್ತಿಯ ಸುತ್ತಮುತ್ತಲೂ ಸ್ವಚ್ಛತಾ ಕಾರ್ಯಕ್ರಮ ನಡೆಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿ ನಾಯಕರಾದ ಬಾತೀಷ್ ಅಳಕೆಮಜಲು, NSUI ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಮೀಝ್ ಕೋಲ್ಪೆ,…

ಪೊಲೀಸರೆಂದು ಹೆದರಿಸಿ ಹಣ ವಸೂಲಿ ಮಾಡಿದ ಖತರ್ನಾಕ್ ಯುವಕರು; ಇಬ್ಬರ ಬಂಧನ

ಕೊಪ್ಪಳ: ಪೊಲೀಸರ ಸೋಗಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಗದಗ ಮೂಲದ ಸಂಜಯ ಕೊಪ್ಪದ ಮತ್ತು ನರಗುಂದ ಮೂಲದ ಸಂಜು ಛಲವಾದಿ ಬಂಧಿತ ಆರೋಪಿಗಳು. ಬಂಧಿತರು ಆಗಸ್ಟ್ 15ರಂದು ಭೀಮೇಶ್ ಎಂಬುವವರ ಬೈಕ್ ತಡೆದು 1,000 ರೂ. ವಸೂಲಿ…

ಅ. 6ರವರೆಗೂ ವ್ಯಾಪಕ ಮಳೆ; ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲಿಂದು ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಈ ವರ್ಷದ ಮಾನ್ಸೂನ್ ಮುಕ್ತಾಯವಾಗಿದ್ದರೂ ಇನ್ನೆರಡು ದಿನ ಮಳೆ ಮುಂದುವರೆಯಲಿದೆ. ಮಲೆನಾಡು, ಕರಾವಳಿಯಲ್ಲಿ ಇಂದು ಮತ್ತು ನಾಳೆ ಹಗುರವಾದ ಮಳೆಯಾಗಲಿದ್ದು, ಅ. 5ರಿಂದ 2 ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಇಂದು ಹಾಸನ, ಶಿವಮೊಗ್ಗ,…

ಸ್ವಿಗ್ಗಿ ಡೆಲಿವರಿ ಹೆಸರಿನಲ್ಲಿ ಗಾಂಜಾ ಮಾರಾಟ: ಏಳು ಮಂದಿಯ ಬಂಧನ

ಬೆಂಗಳೂರು: ಸ್ವಿಗ್ಗಿ ಫುಡ್‌ ಡೆಲಿವರಿ ಮತ್ತು ಕೊರಿಯರ್‌ ಮೂಲಕ ಉನ್ನತ ಮಟ್ಟದ ಗಾಂಜಾವನ್ನು ಮನೆ ಬಾಗಿಲಿಗೆ ಪೂರೈಸುತ್ತಿದ್ದ ಸ್ವಿಗ್ಗಿ ಡೆಲಿವರಿ ಬಾಯ್‌ ಸೇರಿ ಏಳು ಮಂದಿಯನ್ನು ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಹಿಂಬಾಲಿಸಿ ಮಾದಕ ವಸ್ತು ನಿಯಂತ್ರಣ ಘಟಕ (ಎನ್‌ಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ.…

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು- ಈಶ್ವರಪ್ಪ

ಮೈಸೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಹೇಗಾದರೂ ಸರಿ ಮುಖ್ಯಮಂತ್ರಿ ಆಗಬೇಕು ಅನ್ನೋ ಹುಚ್ಚು. ಡಿ.ಕೆ ಶಿವಕುಮಾರ್ ಅವರಿಗೆ ಬಿಜೆಪಿಯವರನ್ನು ಹೇಗಾದರೂ ಸೆಳೆದುಕೊಳ್ಳಬೇಕು ಅನ್ನೋ ಹುಚ್ಚು‌ ಇದೆ. ಈ ಇಬ್ಬರೂ ಹುಚ್ಚರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.…

ಖಾಸಗಿ ವಾಹಿನಿಯೊಂದರಲ್ಲಿ ನಡೆದ ‘ದಾದಾಗಿರಿ’ ನೇರಪ್ರಸಾರದಲ್ಲಿ ಲಾವಣ್ಯ ಬಲ್ಲಾಳ್‌ಗೆ ಜೀವಬೆದರಿಕೆ; ಆರೋಪಿ ಬಂಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ‘ಮಂಗಳೂರಿನ ಸುದ್ದಿವಾಹಿನಿಯಲ್ಲಿ ನಡೆದ ಚರ್ಚೆಯಲ್ಲಿ ಕಾಂಗ್ರೆಸ್ ಪಕ್ಷದ ವಕ್ತಾರೆ ಮತ್ತು ಅವರ ಕುಟುಂಬದವರಿಗೆ ಹಲ್ಲೆಯ ಬೆದರಿಕೆಯೊಡ್ಡಿರುವುದು ಖಂಡನೀಯ ಎಂದು ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ. ಸಂಘ ಪರಿವಾರಕ್ಕೆ ಸೇರಿದವನೆನ್ನಲಾದ ಈ ದುಷ್ಕರ್ಮಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಬೇಕು’ ಎಂದು ವಿರೋಧ ಪಕ್ಷದ ನಾಯಕ…

ತೆಕ್ಕಾರು ಗ್ರಾಮ ಪಂಚಾಯತ್ ನಲ್ಲಿ ಸಂಭ್ರಮದ ಗಾಂಧಿ ಜಯಂತಿ ಆಚರಣೆ

ಉಪ್ಪಿನಂಗಡಿ: ತೆಕ್ಕಾರು ಗ್ರಾಮ ಪಂಚಾಯತ್ ಸಭಾವನದಲ್ಲಿ 75 ನೇ ಭಾತರ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ 75 ವಾರಗಳ ನಿರಂತರ ಕಾರ್ಯಕ್ರಮ ನಡೆಯುತ್ತಿದ್ದು, ಅದರ ಒಂದು ಅಂಗವಾಗಿ ಇವತ್ತು ತೆಕ್ಕಾರು ಗ್ರಾಮ ಪಂಚಾಯತ್ ಸಭಾವನದಲ್ಲಿ ಮಹತ್ಮಾ ಗಾಂಧೀಜಿಯವರ ಜಯಂತಿ ಯನ್ನು ಮತ್ತು…

ಮತ್ತೊಮ್ಮೆ ಯಶಸ್ವಿಯಾದ ವೀ ಆರ್ ಒನ್ ವಾಟ್ಸಪ್ಪ್ ಗ್ರೂಪಿನ ರಕ್ತದಾನ ಶಿಬಿರ

ಸುಳ್ಯ: ವೀ ಅರ್ ಒನ್ ವಾಟ್ಸಪ್ಪ್ ಗ್ರೂಪಿನ ಸಹಯೋಗದೊಂದಿಗೆ ಸಂಪಾಜೆ ಗ್ರಾಮ ಪಂಚಾಯತ್ ದ:ಕ,ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ,ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಲೇಡಿಗೋಷನ್ ಆಸ್ಪತ್ರೆ ಹಾಗು ಅಕ್ಷಯ ಚಾರಿಟೇಬಲ್ ಟ್ರಸ್ಟ್ ಇದರ ಸಹಭಾಗಿತ್ವ ದೊಂದಿಗೆ ಸಂಪಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ…

error: Content is protected !!