ಬೆಂಗಳೂರಿನಲ್ಲಿ ಇಂಡೋ-ಲಂಕಾ 2ನೇ ಟೆಸ್ಟ್ ಪಂದ್ಯ; ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ನಿರ್ಬಂಧ
ಮೊಹಾಲಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 222 ರನ್ಗಳ ಅಮೋಘ ಗೆಲುವು ಸಾಧಿಸಿ 1-0 ಮುನ್ನಡೆ ಪಡೆದುಕೊಂಡಿರುವ ಭಾರತ ತಂಡ ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್ 12 ರಿಂದ ಪಿಂಕ್…