dtvkannada

Category: Uncategorized

ಕೊನೆಯ ಎಸೆತದಲ್ಲಿ ಸಿಕ್ಸರ್ ಬಾರಿಸಿ ಗಾಯಕವಾಡ್ ಚೊಚ್ಚಲ ಶತಕ

ಅಬುಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬಲಗೈ ಆರಂಭಿಕ ಬ್ಯಾಟ್ಸ್‌ಮನ್ ಋತುರಾಜ್ ಗಾಯಕವಾಡ್ ಚೊಚ್ಚಲ ಶತಕ ಸಾಧನೆ ಮಾಡಿದ್ದಾರೆ.  ಶನಿವಾರ ಶಾರ್ಜಾದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಋತುರಾಜ್, ಇನ್ನಿಂಗ್ಸ್‌ನ ಕೊನೆಯ…

ಸುಳ್ಯದಲ್ಲಿ 152 ನೇ ವರ್ಷದ ಗಾಂಧಿ ಜಯಂತಿ ಕಾರ್ಯಕ್ರಮ ಆಚರಣೆ

ಸುಳ್ಯ : ತಾಲೂಕಿನ ಅಡ್ಕಾರು ಮಾವಿನ ಕಟ್ಟೆ ಬಳಿಯಿಂದ ನೂರಾರು ಜನರ ಮೆರವಣಿಗೆ ಸಾಗಿ ಅಡ್ಕಾರು ಅಂಬೇಡ್ಕರ್ ಭವನದ ಬಳಿ ಸಮಾಪನಗೊಂಡು. ಅಡ್ಕಾರಿನಲ್ಲಿ ನಿರ್ಮಾಣಗೊಂಡ ಅಂಬೇಡ್ಕರ್ ಸಮುದಾಯ ಭವನಕ್ಕೆ ಸತತ 27 ವರ್ಷಗಳೇ ಕಳೆದಿದ್ದು ಭವನ ನಿರ್ಮಾಣಕ್ಕೆ ಇಂದು ಮುಹೂರ್ತ ಕೂಡಿ…

ಚರಂಡಿ ಅವ್ಯವಸ್ಥೆಯನ್ನು ಸರಿಪಡಿಸಲು ಒತ್ತಾಯಿಸಿ ಕೂರ್ನಡ್ಕ,ಮರೀಲ್ ನಲ್ಲಿ ಎಸ್‌.ಡಿ.ಪಿ.ಐ ವತಿಯಿಂದ ಪ್ರತಿಭಟನೆ

ಪುತ್ತೂರು ಅ. 01: ಕೂರ್ನಡ್ಕ- ಮರೀಲ್ ಹನಫಿ ಮಸೀದಿಯ ಹತ್ತಿರ ಚರಂಡಿ ಅವ್ಯವಸ್ಥೆಯನ್ನು ಸರಿಪಡಿಸಲು ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕೂರ್ನಡ್ಕ ವಾರ್ಡ್ ಸಮಿತಿಯ ವತಿಯಿಂದ ಹನಫಿ ಮಸೀದಿಯ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್.ಡಿ.ಪಿ.ಐ…

ಕಾವು ಹೇಮನಾಥ್ ಶೆಟ್ಟಿ ಮತ್ತು ತಂಡದಿಂದ ಪುತ್ತೂರಿನ ಗಾಂಧಿ ಕಟ್ಟೆಯ‌ ಬಳಿ ಗಾಂಧಿ ಜಯಂತಿ ಆಚರಣೆ

ಪುತ್ತೂರು : ಗಾಂಧಿ ಜಯಂತಿ ಅಂಗವಾಗಿ ಪುತ್ತೂರು ಗಾಂಧಿ ಕಟ್ಟೆಯಲ್ಲಿ ಗಾಂಧೀಜಿ ಪ್ರತಿಮೆಗೆ ಕಾವು ಹೇಮನಾಥ್ ಶೆಟ್ಟಿಯವರು ಹಾರಾರ್ಪಣೆ ಮಾಡಿ ಗಾಂಧಿ ಪ್ರತಿಮೆಯ ಪಾದಕ್ಕೆ ನಮಿಸುವ ಮೂಲಕ ಸರಳವಾಗಿ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಗಾಂಧಿ ಕಟ್ಟೆ ಸಮತಿಯ ಪ್ರಧಾನ ಕಾರ್ಯದರ್ಶಿ ಕೃಷ್ಣ…

ಕೊಟ್ಟ ಮಾತಿನಂತೆ ನಡೆದುಕೊಂಡು ಆದರ್ಶರಾದ ಡಾ.ಜಿ ಪರಮೇಶ್ವರ್

ಪುತ್ತೂರು : ಕರ್ನಾಟಕ ರಾಜ್ಯ ಸರಕಾರ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ನಡೆಸಲು ಸರಕಾರ ಸುತ್ತೋಲೆ ಕಳುಹಿಸಿದ ಸಂದರ್ಭದಲ್ಲಿ ರಾಜ್ಯದ ಗೃಹಮಂತ್ರಿಯಾಗಿದ್ದ ಡಾ ಜಿ ಪರಮೇಶ್ವರ್ ಅವರ ಗಮನ ಸೆಳೆದ ಹಾರಾಡಿ ಸರಕಾರಿ ಶಾಲೆಯ 8 ತರಗತಿ ವಿದ್ಯಾರ್ಥಿ ದಿವಿತ್ ರೈ ಯ…

ಹಾಲಿ ಚಾಂಪಿಯನ್ ಮುಂಬೈ ವಿರುದ್ಧ ಡೆಲ್ಲಿಗೆ ರೋಚಕ ಜಯ; ಮುಂಬೈ ಫ್ಲೇ-ಆಫ್ ಹಾದಿ ಕಠಿಣ!

ಶಾರ್ಜಾ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಶನಿವಾರ ನಡೆದ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ನಾಲ್ಕು ವಿಕೆಟ್ ಅಂತರದ ರೋಚಕ ಗೆಲುವು ದಾಖಲಿಸಿದೆ. ಈ ಮೂಲಕ ಮುಂಬೈ ಪ್ಲೇ-ಆಫ್ ಹಾದಿ ಮತ್ತಷ್ಟು ಕಠಿಣವೆನಿಸಿದೆ.…

ವೃದ್ಧಾಶ್ರಮಗಳಿಗೆ ಒದಗಿಸುವ ಅನುದಾನ 25 ಲಕ್ಷದಿಂದ 40 ಲಕ್ಷಕ್ಕೆ ಹೆಚ್ಚಳ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ವೃದ್ಧಾಶ್ರಮಗಳಿಗೆ ಸರ್ಕಾರದಿಂದ ಒದಗಿಸುವ ಅನುದಾನವನ್ನು 25 ಲಕ್ಷದಿಂದ 40 ಲಕ್ಷಕ್ಕೆ ಹೆಚ್ಚಳ ಮಾಡುತ್ತೇನೆ ಎಂದು ರವೀಂದ್ರ ಕಲಾಕ್ಷೇತ್ರದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. 14567 ಹಿರಿಯ ನಾಗರಿಕರ ಸಹಾಯವಾಣಿಯಾಗಿದೆ. ಸರ್ಕಾರದ ಸೌಲಭ್ಯ, ಪಿಂಚಣೆ,…

ಅತಿಥಿ ಶಿಕ್ಷಕರ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಪುತ್ತೂರು ಸಮಿತಿ ವತಿಯಿಂದ ಮನವಿ

ಪುತ್ತೂರು: ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸುವ ಅತಿಥಿ ಶಿಕ್ಷಕರ ಸಮಸ್ಯೆಗೆ ಪರಿಹಾರ ಕಲ್ಪಿಸಲು ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ವತಿಯಿಂದ ಉಪ ತಹಶೀಲ್ದಾರ್‌ರವರಿಗೆ ಮನವಿ ಸಲ್ಲಿಸಲಾಯಿತು. ಸಮಾಜದಲ್ಲಿ ತಮ್ಮದೇ ಆದ ರೀತಿಯಲ್ಲಿ ಕೊಡುಗೆಯನ್ನು ನೀಡುವ ಮೂಲಕ…

ಪ್ರಾಥಮಿಕ ಶಾಲೆಯ ಮಧ್ಯಾಹ್ನದ ಬಿಸಿಯೂಟಕ್ಕೆ ದಲಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಕೂರಿಸಿದ ಆರೋಪ; ಮುಖ್ಯ ಶಿಕ್ಷಕ ಅಮಾನತು

ಲಖನೌ: ಪ್ರಾಥಮಿಕ ಶಾಲೆಯಲ್ಲಿ ಸಿಗುವ ಮಧ್ಯಾಹ್ನದ ಬಿಸಿಯೂಟಕ್ಕೆ ದಲಿತ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಕೂರಿಸಿದ ಘಟನೆ ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯ ವನಪುರ್ವಾ ಗಡೇರಿ ಗ್ರಾಮ ಪಂಚಾಯಿತಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಈ ಶಾಲೆಯ ಮುಖ್ಯ ಶಿಕ್ಷಕ ಕುಸುಮ್ ಸೋನಿ, ಮಧ್ಯಾಹ್ನದ ಊಟದ…

ಕನ್ನಂಗಾರಿನ ಹಸನ್ ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಹೃದಯಾಘಾತದಿಂದ ನಿಧನ

ಸೌದಿ ಅರೇಬಿಯ: ಹಲವು ವರ್ಷಗಳಿಂದ ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಉದ್ಯೋಗದಲ್ಲಿದ್ದ ಹಸನ್ ಕನ್ನಂಗಾರ್ ನಿನ್ಮೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪಡುಬಿದ್ರಿ ಕನ್ನಂಗಾರ್ ನಿವಾಸಿಯಾಗಿದ್ದ ಹಸನ್ ರವರು ಹಲವು ಸಂಘ‌ಸಂಸ್ಥೆಗಳಲ್ಲಿ ಗುರುತಿಸುತ್ತಾ ಎಲ್ಲರ ಜೊತೆ ಸ್ನೇಹ‌ಜೀವಿಯಾಗಿದ್ದರು. ಸರಳ ಸಜ್ಜನ‌ ವ್ಯಕ್ತಿತ್ವದ ಸಹೋದರನ ಅಕಾಲಿಕ…

error: Content is protected !!