ವಿದ್ಯಾರ್ಥಿನಿಗೆ ಚಾಕಲೇಟ್ ಕೊಡಿಸುವ ನೆಪದಲ್ಲಿ ಅಪರಿಚಿತ ಬೈಕ್ ಸವಾರನಿಂದ ಅಪಹರಣ ಯತ್ನ
ಪುತ್ತೂರು: ಅಪ್ರಾಪ್ತೆ ಬಾಲಕಿಯೊಬ್ಬಳನ್ನು ಅಪರಿಚಿತ ವ್ಯಕ್ತಿಯೊಬ್ಬ ಅಪಹರಣ ಮಾಡಲು ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ವಿದ್ಯಾರ್ಥಿನಿಯೊರ್ವಳು ಶಾಲೆಯಿಂದ ಮನೆಗೆ ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊರ್ವ ಆಕೆಗೆ ಚಾಕಲೇಟ್ ಕೊಡಿಸುವ ಆಮಿಷವೊಡ್ಡಿ ಅಪಹರಣ ಮಾಡಲು ಯತ್ನಿಸಿದ್ದ ಘಟನೆ ನಡೆದ…