ಪೈಪ್ ಮುರಿದು ಪೋಲಾಗುತ್ತಿರುವ ನೀರು; ಶೀಘ್ರ ಪರಿಹಾರ ಕಲ್ಪಿಸದಿದ್ದರೆ ರಸ್ತೆ ತಡೆದು ಪ್ರತಿಭಟನೆಯ ಎಚ್ಚರಿಕೆ
ಸುಳ್ಯ,ಸೆ ,23: ನಗರ ಪಂಚಾಯತ್ ವ್ಯಾಪ್ತಿಯ ಗುರುಂಪಿನಲ್ಲಿ ಆಲೆಟ್ಟಿ ಸಂಪರ್ಕಿಸುವ ಕಾಂಕ್ರೀಟ್ ರಸ್ತೆಯ ಒಳಭಾಗದಲ್ಲಿ ಕುಡಿಯುವ ನೀರಿನ ಪೈಪ್ ಮುರಿದು ಕಳೆದ ಮೂರು ವರ್ಷದಿಂದ ಕುಡಿಯುವ ನೀರು ಪೊಲಾಗುತ್ತಿದೆ. ಈ ವಿಚಾರವಾಗಿ ಈ ಹಿಂದೆ ಹಲವಾರು ಬಾರಿ ನಗರ ಪಂಚಾಯತ್ ಮುಖ್ಯಾಧಿಕಾರಿಯವರ…