dtvkannada

Category: Uncategorized

ವಿದ್ಯಾರ್ಥಿನಿಯ ಕೆನ್ನೆ ಕಚ್ಚಿದ ಮುಖ್ಯ ಶಿಕ್ಷಕ; ಹಿಗ್ಗಾಮುಗ್ಗಾ ಥಳಿಸಿದ ಕುಟುಂಬಸ್ಥರು

(ಸಾಂದರ್ಬಿಕ ಚಿತ್ರ) ಕಟಿಹಾರ್​: ವಿದ್ಯಾರ್ಥಿನಿಯೊಬ್ಬಳ ಜತೆ ಅನುಚಿತವಾಗಿ ವರ್ತಿಸಿದ ಶಾಲಾ ಮುಖ್ಯಶಿಕ್ಷಕನಿಗೆ ಸ್ಥಳೀಯರೆಲ್ಲ ಸೇರಿ ಗೂಸ ನೀಡಿದ ಘಟನೆ ಬಿಹಾರದ ಕಟಿಹಾರ ಜಿಲ್ಲೆಯ ಸೇಮಾಪುರ ಎಂಬಲ್ಲಿರುವ ಪಿಪ್ರಿ ಬಹಿಯಾರ್​ ಎಂಬ ಪ್ರಾಥಮಿಕ ಶಾಲೆಯಲ್ಲಿ ನಡೆಡಿದೆ. ಇಲ್ಲಿ 4ನೇ ತರಗತಿಯಲ್ಲಿ ಓದುತ್ತಿದ್ದ 12ವರ್ಷದ…

ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ; ದೇಹ ಛಿದ್ರ ಛಿದ್ರ

ಹುಬ್ಬಳ್ಳಿ: ರೈಲಿಗೆ ತಲೆ ಕೊಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಹುಬ್ಬಳ್ಳಿಯ ಅಮರಗೋಳದ ನಿವಾಸಿ ಬಸವರಾಜ ಆತ್ಮಹತ್ಯೆಗೆ ಶರಣಾದ ಯುವಕ. ರೈಲಿಗೆ ಸಿಲುಕಿ ಯುವಕನ ದೇಹ ಛಿದ್ರ ಛಿದ್ರವಾಗಿದ್ದು, ಸಾವಿಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ. ಹುಬ್ಬಳ್ಳಿ ರೈಲ್ವೆ ಪೊಲೀಸ್…

ಚಾಲಕನ ನಿಯಂತ್ರಣ ತಪ್ಪಿ ಚೆಕ್’ಪೋಸ್ಟಿಗೆ ಡಿಕ್ಕಿ ಹೊಡೆದ ಲಾರಿ; ಚಾಲಕ ಸ್ಥಳದಲ್ಲೇ ಸಾವು

ರಾಯಚೂರು: ಲಾರಿಯ ಟಯರ್ ಬ್ಲಾಸ್ಟ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಚೆಕ್ ಪೋಸ್ಟ್‌ಗೆ ಡಿಕ್ಕಿ ಹೊಡೆದು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಕ್ತಿನಗರ ಬಳಿ ನಡೆದಿದೆ.ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಚೆಕ್ ಪೋಸ್ಟ್ ನಾಶವಾಗಿದೆ. ಚಾಲಕನ ಸಹಾಯಕನಿಗೆ ಗಂಭೀರ…

ಮಹಾತ್ಮಾ ಗಾಂಧೀಜಿ ಕುರಿತು ವಿವಾದಾತ್ಮಕ ಹೇಳಿಕೆ; ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಬಂಧನ

ಮಂಗಳೂರು: ಮಹಾತ್ಮಾ ಗಾಂಧೀಜಿಯವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ದೇವಾಲಯ ಕೆಡವಿದ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಬೆದರಿಕೆ ಹಾಕಿದ್ದರು.…

ಮಾಜಿ ಕೇಂದ್ರ ಸಚಿವ, ಪುತ್ತೂರಿನ ಮುತ್ತು ಸದಾನಂದ ಗೌಡರದ್ದು ಎನ್ನಲಾಗುತ್ತಿರುವ ಅಶ್ಲೀಲ ವೀಡಿಯೋ ವೈರಲ್

ಮಂಗಳೂರು: ಮಾಜಿ ಕೇಂದ್ರ ಸಚಿವರು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರದ್ದು ಎನ್ನಲಾಗುತ್ತಿರುವ ಅಶ್ಲೀಲ ವೀಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಮಹೆಳೆಯೊಂದಿಗೆ ವೀಡಿಯೋ ಕಾಲ್ ಮೂಲಕ ಅಸಭ್ಯವಾಗಿ ಮಾತನಾಡುವ, ಅಶ್ಲೀಲ ವೀಡಿಯೋ ಕರೆಯ ದೃಶ್ಯ ಇದೀಗ ಭಾರೀ…

ಗಾಯಕವಾಡ್ ಬಿರುಸಿನ ಆಟ; 157 ರನ್ ಟಾರ್ಗೆಟ್ ನೀಡಿದ ಚೆನ್ನೈ ತಂಡ

ಯು.ಎ.ಇ, ಸೆ.19: ಕ್ರಿಕೆಟ್ ಅಭಿಮಾನಿಗಳ ಕಾಯುವಿಕೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಐಪಿಎಲ್ ಯುಎಇಯಲ್ಲಿ ಪುನರಾರಂಭಗೊಂಡಿದೆ. ಐಪಿಎಲ್ 2021 ಸೀಸನ್‌ನ ಎರಡನೇ ಭಾಗವು ಇಂದಿನಿಂದ ದುಬೈನಲ್ಲಿ ಆರಂಭವಾಗಿದ್ದು, ಮೊದಲ ಪಂದ್ಯದಲ್ಲಿ ಇಬ್ಬರು ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ…

ಬೋರ್’ವೇಳ್ ಗೆ ಬಿದ್ದು ಸಾವನ್ನಪ್ಪಿದ ಎರಡೂವರೆ ವರ್ಷದ ಮಗು; ಮಗುವನ್ನು ಕೊಂದು ಬೋರ್’ವೇಳ್ ಗೆ ಹಾಕಿದ್ದ ಪಾಪಿ ತಂದೆ

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ಆಲಖನೂರು ಗ್ರಾಮದಲ್ಲಿ ನಿನ್ನೆ ಸಂಜೆಯಿಂದಲೇ ನಾಪತ್ತೆಯಾಗಿದ್ದ ಶರತ್ ಹಸಿರೆ ಎಂಬ ಎರಡೂವರೆ ವರ್ಷದ ಮಗು ಬೋರ್​ವೆಲ್​ ಬಿದ್ದಿದ್ದು ಬೆಳಕಿಗೆ ಬಂದಿದೆ. ಪೊಲೀಸ್ ತನಿಖೆಯ ವೇಳೆ ತಂದೆಯೇ ಕೊಲೆ ಮಾಡಿದ್ದು ಎಂದು ಗೊತ್ತಾಗಿದೆ. ತೋಟದ ಮನೆಯಲ್ಲೇ ಬಾಲಕನ…

RCB ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ವಿರಾಟ್ ಕೊಹ್ಲಿ

ಬೆಂಗಳೂರು: RCB ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದಾರೆ. ಮುಂದಿನ ಸೀಸನ್ನಲ್ಲಿ ನಾನು ಆರ್ಸಿಬಿ (RCB) ತಂಡವನ್ನು ಮುನ್ನಡೆಸುವುದಿಲ್ಲ, ಆರ್ಸಿಬಿ ನಾಯಕನಾಗಿ ಇದು ನನ್ನ ಕೊನೆಯ ಐಪಿಎಲ್ ಸೀಸನ್ ಆಗಿರಲಿದೆ ಎಂದು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಕೊಹ್ಲಿ ಟೀಮ್…

ಅರಬಿಯನ್ನರ ನಾಡಿನಲ್ಲಿ ಐಪಿಎಲ್ ಮೊದಲ ಪಂದ್ಯ : ಎರಡು ಬಲಿಷ್ಟ ತಂಡಗಳಾದ ಚೆನ್ಯೈ ಮತ್ತು ಮುಂಬೈ ನಡುವೆ‌ ಮೊದಲ ಕಾದಾಟ

ದುಬೈ: ಅರಬ್ ನಾಡಿನಲ್ಲಿಂದು ಐಪಿಎಲ್ ಆರಂಭಗೊಳ್ಳಲಿದ್ದು, ಧೋನಿ ಸಾರಥ್ಯದ ಚೆನ್ನೈ ಹಾಗೂ ರೋಹಿತ್ ಸಾರಥ್ಯದ ಮುಂಬೈ ಮೊದಲ ಪಂದ್ಯದಲ್ಲಿ ಕಾದಾಡಲಿವೆ. ಮೊದಲ ಪಂದ್ಯವೇ ಹೈವೋಲ್ಟೇಜ್‍ನಿಂದ ಕೂಡಿದ್ದು ಅಭಿಮಾನಿಗಳಲ್ಲಿ ಕಾತರತೆಯನ್ನು ಹೆಚ್ಚಿಸಿದೆ. ಐಪಿಎಲ್‍ನ ಮೊದಲಾರ್ಧದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್…

ನಾಳೆಯಿಂದ IPL 14ನೇ ಆವೃತ್ತಿ ಪುನರಾರಂಭ; ಸಜ್ಜಾಗಿದೆ 8 ಬಲಿಷ್ಟ ತಂಡಗಳು

ಕೊರೊನಾ ವೈರಸ್ ಕಾರಣದಿಂದ ಕಳೆದ ಮೇ ತಿಂಗಳಲ್ಲಿ ಅರ್ಧಕ್ಕೆ ನಿಂತಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿ ಪುನರಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇದೇ ಸೆಪ್ಟೆಂಬರ್ 19 ಭಾನುವಾರದಿಂದ ಐಪಿಎಲ್ 2021 ಎರಡನೇ ಚರಣಕ್ಕೆ ಕ್ವಿಕ್ ಸ್ಟಾರ್ಟ್ ಸಿಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ…

error: Content is protected !!