dtvkannada

Category: Uncategorized

19 ವರ್ಷದೊಳಗಿನವರ ವಿಶ್ವಕಪ್ ಕ್ರಿಕೆಟ್: ಭಾರತ ತಂಡ ಫೈನಲ್‌ಗೆ

ಕೂಲಿಡ್ಜ್, (ಪಿಟಿಐ): ಯಶ್ ಧುಳ್ ನಾಯಕತ್ವದ ಭಾರತ ಯುವಪಡೆಯು 19 ವರ್ಷದೊಳಗಿನವರ ಕ್ರಿಕೆಟ್ ವಿಶ್ವಕಪ್‌ನಲ್ಲಿ ಫೈನಲ್‌ಗೆ ಲಗ್ಗೆಯಿಟ್ಟಿದೆ. ಬುಧವಾರ ನಡೆದ ಸೆಮಿಫೈನಲ್‌ನಲ್ಲಿ ಭಾರತ ತಂಡ ಯಶ್‌ ಧುಳ್‌ ಅವರ 110 ರನ್‌ಗಳ ನೆರವಿನೊಂದಿಗೆ 50 ಓವರ್‌ಗಳಲ್ಲಿ 290ರನ್‌ ಗಳಿಸಿತು. ಇದನ್ನು ಬೆನ್ನು…

ಅರ್ಧ ನಿಮಿಷಕ್ಕೆ 50 ಲಕ್ಷ ರೂ. ಖರ್ಚು; ಮಡದಿಯ ಜನ್ಮದಿನಕ್ಕೆ ಮರೆಯಲಾಗದ ಉಡುಗೂರೆ ಕೊಟ್ಟ ಪುಟ್ಬಾಲ್ ತಾರೆ ರೊನಾಲ್ಡೊ

ಮ್ಯಾಂಚೆಸ್ಟರ್ ಯುನೈಟೆಡ್‌ನ ಸ್ಟಾರ್ ಫುಟ್‌ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ತಮ್ಮ ಮಡದಿ ಜಾರ್ಜಿನಾ ರೊಡ್ರಿಗಸ್‌ ಹುಟ್ಟುಹಬ್ಬಕ್ಕೆ ಮರೆಯಲಾಗದ ಉಡುಗೊರೆ ನೀಡಿದ್ದಾರೆ. ಅದೆನೆಂದರೆ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನಲ್ಲಿರುವ ಬುರ್ಜ್ ಖಲೀಫಾದ ಮೇಲೆ ತಮ್ಮ ಮಡದಿಯ ಭಾವಚಿತ್ರವಿರುವ ಲೇಸರ್ ಶೋ ಏರ್ಪಡಿಸುವ…

ಮಂಗಳೂರು: ನಾಳೆ ನೆಹರು ಮೈದಾನದಲ್ಲಿ ಸಿಂಗರ್ಸ್, ಕೋಸ್ಟಲ್ ಫ್ರೆಂಡ್ಸ್ ಹಾಗೂ ಪೊಲೀಸ್ ತಂಡದ ನಡುವೆ ಕ್ರಿಕೆಟ್ ಪಂದ್ಯಾಕೂಟ

ಮಂಗಳೂರು: ಸಿಂಗರ್ಸ್ ಪ್ರೇಮಿಯರ್ ಲೀಗ್ ಮಂಗಳೂರು ಇದರ ಆಶ್ರಯದಲ್ಲಿ ಎರಡನೇಯ ವರ್ಷದ ಸಿಂಗರ್ಸ್ ತಂಡ, CFM ತಂಡ ಹಾಗೂ ಪೊಲೀಸ್ ತಂಡದ ನಡುವಿನ ಕ್ರಿಕೆಟ್ ಪಂದ್ಯಾಟ ಇದೇ ಬರುವ 25-01-2021 ರಂದು ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯಲಿದೆ. ಮಂಗಳವಾರ ಮಂಗಳೂರಿನ ನೆಹರು…

ಕೋಡಿನಿಂದ ಸಿಂಹವನ್ನು ಎತ್ತಿ ಎಸೆದು ತನ್ನ ಸ್ನೇಹಿತನನ್ನು ರಕ್ಷಿಸಿದ ಎಮ್ಮೆ; ವಿಡಿಯೋ ವೈರಲ್

ಸಾಮಾನ್ಯವಾಗಿ ಕಾಡುಗಳಲ್ಲಿ ಪ್ರಾಣಿಗಳ ನಡುವೆ ಜಗಳ ಕಿತ್ತಾಟ ಸಹಜ. ಆದರೆ ಜೀವ ತೆಗೆಯುವ ಪ್ರಾಣಿಗಳು ಎದುರು ಬಂದರೆ ಎಂದಿಗೂ ತಮ್ಮ ಜಾತಿಯನ್ನು ಪ್ರಾಣಿಗಳು ಬಿಟ್ಟುಕೊಡುವುದಿಲ್ಲ. ಅದಕ್ಕೆ ನಿದರ್ಶನ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗಿದೆ. ಸಿಂಹ ಭೇಟೆಯಾಡಲು ಬಂದ ಎಮ್ಮೆಯನ್ನು…

ಪ್ರವಾದಿ ವ್ಯಂಗ್ಯ ಚಿತ್ರ ವಾಟ್ಸಪ್ ಸ್ಚೇಟಸ್’ನಲ್ಲಿ ಪೋಸ್ಟ್ ಮಾಡಿದ ಆರೋಪ; ಮಹಿಳೆಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ಇಸ್ಲಾಮಾಬಾದ್: ಪ್ರವಾದಿ ಮುಹಮ್ಮದ್ (Prophet Muhammad) ಅವರ ವ್ಯಂಗ್ಯ ಚಿತ್ರಗಳನ್ನು ವಾಟ್ಸಾಪ್ ಮೂಲಕ ಕಳುಹಿಸಿದ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಮುಸ್ಲಿಂ ಮಹಿಳೆಯೊಬ್ಬರಿಗೆ ಬುಧವಾರ ಮರಣದಂಡನೆ ವಿಧಿಸಲಾಗಿದೆ ಎಂದು ಪಾಕ್ ನ್ಯಾಯಾಲಯ ತಿಳಿಸಿದೆ. ಮುಸ್ಲಿಂ-ಬಹುಸಂಖ್ಯಾತ ಪಾಕಿಸ್ತಾನದಲ್ಲಿ ಧರ್ಮನಿಂದೆಯು ಅತ್ಯಂತ ಸೂಕ್ಷ್ಮ ವಿಷಯವಾಗಿದೆ ಮತ್ತು…

ಆಸ್ಟ್ರೇಲಿಯಾ ಗೆದ್ದರೂ ಸಂಭ್ರಮಾಚರಣೆಗೆ ಬ್ರೇಕ್! ಆಸೀಸ್ ಕ್ಯಾಪ್ಟನ್ ಕೆಲಸಕ್ಕೆ ಶಹಬ್ಬಾಸ್ ಎಂದ ಕ್ರೀಡಾ ಜಗತ್ತು; ವೀಡಿಯೋ ನೋಡಿ

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವೆ ಹೋಬರ್ಟ್‌ನಲ್ಲಿ ನಡೆದ ಕೊನೆಯ ಟೆಸ್ಟ್‌ನಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡ 146 ರನ್‌ಗಳ ಭರ್ಜರಿ ಜಯ ಗಳಿಸಿದ್ದಾರೆ. ಆಸ್ಟ್ರೇಲಿಯನ್ ತಂಡವು ಅದ್ಭುತ ಪ್ರದರ್ಶನ ನೀಡಿ ಇಂಗ್ಲೆಂಡ್ ಅನ್ನು 4-0 ಅಂತರದಿಂದ ಸೋಲಿಸಿದೆ. 271 ರನ್‌ಗಳ ಗುರಿಯನ್ನು ಬೆನ್ನಟ್ಟಿದ…

ವಾಟ್ಸ್ಆ್ಯಪ್‘ನಲ್ಲಿ ಅತೀ ಶೀಘ್ರ ಬರಲಿದೆ ಸಾಲು ಸಾಲು ಅಪ್ಡೇಟ್ಸ್; ಹೊಸ ಫೀಚರ್ ಬಗ್ಗೆ ಫಿದಾ ಆದ ಟೆಕ್ ಪ್ರಿಯರು

ತನ್ನ ಬಳಕೆದಾರರಿಗೆ ಸದಾ ಒಂದಲ್ಲಾ ಒಂದು ಹೊಸ ಹೊಸ ಆಯ್ಕೆಗಳನ್ನು ಪರಿಚಯಿಸುತ್ತಿರುವ ಪ್ರಸಿದ್ಧ ಫೇಸ್ಬುಕ್ ಒಡೆತನದ ವಾಟ್ಸ್ಆ್ಯಪ್ ಮೆಸೇಜಿಂಗ್ ಅಪ್ಲಿಕೇಶನ್ ಮುಂದಿನ ದಿನಗಳಲ್ಲಿ ಸಾಲು ಸಾಲು ಅಪ್ಡೇಟ್ಗಳನ್ನು ನೀಡಲು ಸಜ್ಜಾಗಿದೆ. ಈಗಾಗಲೇ ವಾಟ್ಸ್ಆ್ಯಪ್ನಲ್ಲೇ ಫೋಟೋ ಎಡಿಟಿಂಗ್, ಲಾಗೌಟ್ ಫೀಚರ್, ಸ್ಟೇಟಸ್ನಂತೆ ಪ್ರೊಫೈಲ್…

ಟೆಸ್ಟ್ ಕ್ರಿಕೆಟ್ ನಾಯಕತ್ವಕ್ಕೆ ರಾಜಿನಾಮೆ ನೀಡಿದ ವಿರಾಟ್ ಕೊಹ್ಲಿ

ಭಾರತದ ಏಕದಿನ ಹಾಗೂ ಟಿ20 ತಂಡದ ನಾಯಕತ್ವಕ್ಕೆ ಇತ್ತೀಚೆಗಷ್ಚೇ ರಾಜಿನಾಮೆ ನೀಡಿದ್ದ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಾಯಕತ್ವಕ್ಕೂ ರಾಜಿನಾಮೆ ನೀಡಿದ್ದಾರೆ. ಇಂದು ಶನಿವಾರ ತಮ್ಮ ಟ್ವಿಟರ್ ಖಾತೆ ಹಾಗೂ ಸಾಮಾದಿಕ ಜಾಲತಾಣಗಳಲ್ಲಿ ಅಧಿಕೃತ ಮಾಹಿತಿ ನೀಡಿದ್ದಾರೆ. ಈ ಮೂಲಕ ಎಲ್ಲಾ…

ಬಸ್’ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ: ವೀಡಿಯೋ ನೋಡಿ

ಮನುಷ್ಯನ ಹುಟ್ಟು ಸಾವು ಎರಡೂ ಯಾವಾಗ ಸಂಭವಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಹುಟ್ಟಿಗಾಗಲೀ ಸಾವಿಗಾಗಲೀ ಇಂತಹದ್ದೇ ಜಾಗ ಆಗಬೇಕೆಂದಿಲ್ಲ. ಇದೀಗ ಬಸ್ನಲ್ಲಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ ಘಟನೆ ಬ್ರೆಜಿಲ್ನ ರಿಯೋ ಡಿ ಜನೈರೋದಲ್ಲಿ ನಡೆದಿದೆ. ಮಹಿಳೆಗೆ ಹೆರಿಗೆ ನೋವು ಆರಂಭವಾಗುತ್ತಿದ್ದಂತೆ…

ಕೇಪ್ ಟೌನ್ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ’ಗೆ ಸೋಲು; ಭಾರತವನ್ನು 7 ವಿಕೆಟ್ ಗಳಿಂದ ಸೋಲಿಸಿ ಸರಣಿ ಗೆದ್ದುಕೊಂಡ ದಕ್ಷಿಣ ಆಫ್ರಿಕಾ

ಕೇಪ್ ಟೌನ್ನಲ್ಲಿ ನಡೆದ ಟೆಸ್ಟ್ ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡ ಭಾರತವನ್ನು 7 ವಿಕೆಟ್ ಗಳಿಂದ ಸೋಲಿಸಿ 2-1 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ. ಪಂದ್ಯದ ನಾಲ್ಕನೇ ದಿನದಂದು, ದಕ್ಷಿಣ ಆಫ್ರಿಕಾ ಗೆಲುವಿಗೆ 111 ರನ್‌ಗಳ…

error: Content is protected !!