ತೋಟದಲ್ಲಿ ಕಡವೆಗಳನ್ನು ಬೇಟೆಯಾಡುತ್ತಿದ್ದ ಕಳ್ಳರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ದಾಳಿ
ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಕಡವೆ ಬೇಟೆಯಾಡಿ ಪಿಕಪ್ ವಾಹನಕ್ಕೆ ತಂಬುತಿದ್ದ ವೇಳೆ ಅರಣ್ಯಾಧಿಕಾರಿಗಳು ದಾಳಿ ಮಾಡುವ ಮಾಹಿತಿ ಸಿಕ್ಕಿ ಆರೋಪಿಗಳು ಪರಾರಿಯಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಹೊಸೂರು ಸಮೀಪದ ನಡೆದಿದೆ. ಈ ಸಂಬಂಧ ಪ್ರಶಾಂತ್, ದಿನೇಶ್, ಪೂರ್ಣೇಶ್, ಸುಗಂದ್ ಹಾಗೂ…