dtvkannada

Category: Uncategorized

ಇನ್ನು ಮುಂದೆ ಅಫ್ಘಾನ್ನಲ್ಲಿ ಪವಿತ್ರ ಷರಿಯಾ ಕಾನೂನು ಅನ್ವಯ; ತಾಲಿಬಾನ್ ಸರಕಾರದಿಂದ ಅಧಿಕೃತ ಪ್ರಕಟಣೆ

ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಸರ್ಕಾರ ರಚನೆ ಮಾಡಿದ್ದು, ಮುಲ್ಲಾ ಮೊಹಮ್ಮದ್​ ಹಸನ್​ ಅಕುಂದ್​ ನೂತನ ಪ್ರಧಾನಿಯಾಗಿ ಅಧಿಕಾರಕ್ಕೆ ಏರಿದ್ದಾರೆ. ಈ ಸರ್ಕಾರ ರಚನೆ ಬೆನ್ನಲ್ಲೇ ತಮ್ಮ ನೀತಿ ಹೇಗಿರಲಿದೆ ಎಂಬ ಬಗ್ಗೆಯೂ ಅವರು ಪ್ರಕಟಣೆ ಹೊರಡಿಸಿದ್ದಾರೆ. ಇಲ್ಲಿನ ಎಲ್ಲ ಸಮಸ್ಯೆಗಳನ್ನೂ ನ್ಯಾಯ ಸಮ್ಮತವಾಗಿ…

ಸ್ತ್ರೀಯರ ಒಳಉಡುಪುಗಳ ಕಳ್ಳ ಅರೆಸ್ಟ್; ಮನೆಯಲ್ಲಿ ಇದ್ದ ಅಂಡರ್ವೇರ್ಗಳ ಸಂಖ್ಯೆ ನೋಡಿ ಪೊಲೀಸರೇ ಕಂಗಾಲು

ಹಣ, ಬೆಲೆಬಾಳುವ ವಸ್ತುಗಳನ್ನು ಕದ್ದು ಅರೆಸ್ಟ್​ ಆಗೋದು ತೀರ ಸಾಮಾನ್ಯ. ಆದರೆ ಇಲ್ಲೊಬ್ಬ ವ್ಯಕ್ತಿ ಮಹಿಳೆಯರ ಒಳಉಡುಪುಗಳನ್ನು ಕದ್ದು ಬಂಧಿತನಾಗಿದ್ದಾನೆ. ಅವನು ಕದ್ದಿದ್ದು ಒಂದೆರಡು ಒಳಉಡುಪಲ್ಲ. 700ಕ್ಕೂ ಹೆಚ್ಚು ಒಳಉಡುಪುಗಳು. ಇದು ನಡೆದದ್ದು ಜಪಾನ್’ನಲ್ಲಿ. 56ವರ್ಷದ ಟೆಟ್ಸುವೋ ಉರಾಟಾ ಬಂಧಿತ ವ್ಯಕ್ತಿ.…

ರಸ್ತೆ ಬದಿ ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ; ಕಾರಿನಲ್ಲಿ ಕುಳಿತಿದ್ದ ಇಬ್ಬರ ದುರ್ಮರಣ

ತುಮಕೂರು: ರಸ್ತೆ ಬದಿ ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಶಿರಾ ಹೊರವಲಯದ ಕಾಮತ್ ಹೊಟೇಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಮೂತ್ರ ವಿಸರ್ಜನೆಗೆ ಎಂದು ಕಾರು‌ ನಿಲ್ಲಿಸಿದಾಗ ಈ ಘಟನೆ ನಡೆದಿದೆ.…

ಐಫೋನ್ 13 ಶೀಘ್ರದಲ್ಲೇ ಬಿಡುಗಡೆ: ಈ ಬಾರಿ ಕಡಿಮೆ ಬೆಲೆಗೆ ಲಭ್ಯ

ಜನಪ್ರಿಯ ಟೆಕ್ ಕಂಪೆನಿ ಆ್ಯಪಲ್ ತನ್ನ ಸ್ಮಾರ್ಟ್​ಫೋನ್ ಸರಣಿಯ ಹೊಚ್ಚ ಹೊಸ ಮೊಬೈಲ್ ಐಫೋನ್ 13 ಸೆಪ್ಟೆಂಬರ್ 14 ರಂದು ಅನಾವರಣಗೊಳಿಸಲಿದೆ. ಮಂಗಳವಾರ ನಡೆಯಲಿರುವ ಆ್ಯಪಲ್ ಈವೆಂಟ್​ನಲ್ಲಿ ಹೊಸ ಫೋನ್ ಹಾಗ ಆ್ಯಪಲ್​ ವಾಚ್ ಸಿರೀಸ್​ 7 ಅನ್ನು ಪರಿಚಯಿಸಲಿದೆ. ಅಷ್ಟೇ…

ನಡು ರಸ್ತೆಯಲ್ಲಿ ಕಂಠ ಪೂರ್ತಿ ಕುಡಿದು ಫುಲ್ ಟೈಟಾದ ಕುಡುಕನ ರಂಪಾಟ

ಹಾಸನ: ಕುಡಿದ ಅಮಲಿನಲ್ಲಿ ಇಬ್ಬರು ಅಪರಿಚಿತರು ಹುಚ್ಚಾಟ ಮೆರೆದಿರುವ ಪ್ರಸಂಗ ಜಿಲ್ಲೆಯಲ್ಲಿ ನಡೆದಿದೆ.ನಿಟ್ಟೂರು ಸರ್ಕಲ್‍ನ ನಡುರಸ್ತೆಯಲ್ಲೇ ತೂರಾಡುತ್ತಾ ಇಬ್ಬರೂ ಕಿತ್ತಾಡಿಕೊಂಡಿದ್ದಾರೆ. ಎಣ್ಣೆ ನಶೆಯಲ್ಲಿ ಕಿತ್ತಾಟ ಅತಿರೇಕಕ್ಕೆ ಹೋಗಿದೆ. ಪರಿಣಾಮ ದೊಣ್ಣೆಯಿಂದ ಎದುರಿಗಿದ್ದವನ ತಲೆಗೆ ಗಂಭೀರವಾಗಿ ಹಲ್ಲೆ ಮಾಡಿದ್ದು, ಆತ ಅಲ್ಲೆ ಕುಸಿದು…

ಮಕ್ಕಳಿಂದ ಅರಿಶಿನದಿಂದ ತಯರಾದ ಗಣಪನ ಮೂರ್ತಿ ತಯಾರಿಕೆಯ ಪರಿಸರ ಸ್ನೇಹಿ ಅಭಿಯಾನ

ಮಡಿಕೇರಿ: ಕೊಡಗಿನಲ್ಲಿ ಮಕ್ಕಳಿಂದ ತಯಾರಾಗುತ್ತೀರುವ ಪರಿಸರ ಸ್ನೇಹಿ ಅರಿಶಿಣ ಗಣೇಶ ಮೂರ್ತಿ ತಯಾರಿಕೆಗೆ ಉತ್ತಮ ಸ್ಪಂದನೆ ಸಿಗುತ್ತಿದೆ.ಕೊಡಗು ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವತಿಯಿಂದ ಶಾಲಾ-ಕಾಲೇಜಿನ ಇಕೋ ಕ್ಲಬ್/ಎನ್.ಎಸ್.ಎಸ್.ಘಟಕಗಳ ಮೂಲಕ ಮಕ್ಕಳು…

PUNCHA.IN ಸಂಸ್ಥೆಯ ಗ್ಯಾಲಕ್ಸಿ ಪವರ್ ಸೊಲ್ಯೂಷನ್‌ ಅರ್ಪಿಸುವ ತಿಂಗಳ ಲಕ್ಕಿ ಡ್ರಾದ ಅದೃಷ್ಟವಂತ ವಿಜೇತರಾಗಿ ಸತೀಶ್ ಭಂಡಾರಿ

ಅಡೂರು : ಗ್ಯಾಲಕ್ಸಿ ಪವರ್ ಸೊಲ್ಯುಷನ್ PUNCHA.IN ಇನ್ವರ್ಟರ್ ಬ್ಯಾಟರಿ ಮತ್ತು ಗೃಹ ಉಪಯೋಗಿ ವಸ್ತುಗಳ 6ನೇ ಲಕ್ಕಿ ಡ್ರಾವನ್ನು ಅಡೂರು ಶಾಖೆಯಲ್ಲಿ ಸೆಪ್ಟೆಂಬರ್6 ರಂದು ನಡೆಸಲಾಯಿತು. ಈ ತಿಂಗಳ ಅದೃಷ್ಟವಂತ ವಿಜೇತರಾಗಿ ಕಾರ್ಡ್ ನಂಬ್ರ (1159) ಸತೀಶ್ ಭಂಡಾರಿ ಇವರ…

ಕೇರಳದಲ್ಲಿ ನಿಫಾ ವೈರಸ್ ಹರಡುತ್ತಿರುವ ಹಿನ್ನೆಲೆ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತ ಸೂಚನೆ

ಮಂಗಳೂರು: ಕೇರಳದಲ್ಲಿ ಕೊರೊನಾ ಜೊತೆ ನಿಫಾ ವೈರಸ್ ಪತ್ತೆಯಾಗಿರುವ ಕಾರಣ ಕರ್ನಾಟಕ ಕೇರಳ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಚೆಕ್​ಪೋಸ್ಟ್​ನಲ್ಲಿ ತಪಾಸಣೆಯನ್ನೂ ಬಿಗಿಗೊಳಿಸಲಾಗಿದ್ದು, ಆರ್​ಟಿಪಿಸಿಆರ್​ ನೆಗೆಟಿವ್ ವರದಿ ಇದ್ದರಷ್ಟೇ ರಾಜ್ಯಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲು…

ರಾಷ್ಟ್ರ ಮಟ್ಟದ GOLDEN ARROW ಪರೀಕ್ಷೆಯಲ್ಲಿ ಸುದಾನ ವಸತಿಯುತ ಶಾಲಾ ವಿದ್ಯಾರ್ಥಿಗಳು ಉತ್ತೀರ್ಣ

ಪುತ್ತೂರು: 2020-21 ನೇ ಸಾಲಿನ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪರೀಕ್ಷೆಯಲ್ಲಿ ಸುದಾನ ವಸತಿಯುತ ಶಾಲೆ ಪುತ್ತೂರಿನ ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ವಿದ್ಯಾರ್ಥಿಗಳಾದ ಯುತಿಕಾ, ನಿಹಾಫ ಫಾತಿಮಾ, ಸಾನ್ವಿತ ಎಂ ರೈ, ಗ್ರೀಷ್ಮಾ, ಧೃತಿ ವಿ ಶೆಟ್ಟಿ, ಮಾನ್ವಿ ವಿಶ್ವನಾಥ್ ಇವರು ಬುಲ್…

ಮದುವೆಯಾದ ಮೊದಲ ರಾತ್ರಿಯಂದೇ ಅನ್ಯಧರ್ಮದ ಯುವಕನೊಂದಿಗೆ ಪರಾರಿಯಾಗಿದ್ದ ಪರ್ವೀನ್ ನಿಗೂಡ ಸಾವು

ಚಿಕ್ಕಬಳ್ಳಾಪುರ: ಆಕೆ ಮದುವೆಯಾದ ಮೊದಲ ರಾತ್ರಿಯಂದೇ ಪ್ರೀತಿಸಿದವನ ಜೊತೆ ಪರಾರಿ ಆಗಿದ್ದಳು. ಗಂಡನನ್ನು ಬಿಟ್ಟು ಪ್ರಿಯಕರನ ಜೊತೆ 10 ವರ್ಷಗಳ ಕಾಲ ಸಂಸಾರ ಮಾಡಿದ್ದಳು. ಆದರೆ, ಅವನು ಸಹ 10 ತಿಂಗಳ ಹಿಂದೆ ಮೃತಪಟ್ಟಿದ್ದ. ಹೀಗಾಗಿ, ಆಕೆ ಮತ್ತೋರ್ವ ಯುವಕನ ಜೊತೆ…

error: Content is protected !!