dtvkannada

Category: Uncategorized

ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್ ದಾಂಪತ್ಯದಲ್ಲಿ ಬಿರುಕು; ವಿಚ್ಛೇದನ ನೀಡಿದ ಪತ್ನಿ ಆಯೇಷಾ

ಟೀಮ್ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್ ಹಾಗೂ ಆಯೇಷಾ ಮುಖರ್ಜಿ ವಿಚ್ಛೇದನ ಪಡೆದಿದ್ದಾರೆ ಎಂದು ವರದಿಯಾಗಿದೆ. ವರ್ಷಗಳ ಹಿಂದೆ ಗಬ್ಬರ್ ಸಿಂಗ್ ದಾಂಪತ್ಯ ಜೀವನದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು. ಅಷ್ಟೇ ಅಲ್ಲದೆ ಆ ಬಳಿಕ ಪತ್ನಿ…

ಎಸ್.ಡಿ.ಪಿ.ಐ ದಾರಂದಕುಕ್ಕು ವತಿಯಿಂದ ಮದ್ರಸ ವಠಾರ ಸ್ವಚ್ಛ ಕಾರ್ಯಕ್ರಮ

ಪುತ್ತೂರು: ಎಸ್.ಡಿ.ಪಿ.ಐ ದಾರಂದಕುಕ್ಕು ಘಟಕದ ವತಿಯಿಂದ ದಾರಂದಕುಕ್ಕು ಸೈಪುಲ್ ಹುದಾ ಮದ್ರಸ ಪರಿಸರದಲ್ಲಿ ಸ್ವಚ್ಛತಾ ಕೆಲಸ ನಡೆಯಿತು. ಈ ಸಂದರ್ಭದಲ್ಲಿ ಸೈಫುಲ್ ಹುದಾ ಮದ್ರಸ ಕಮಿಟಿ ಅಧ್ಯಕ್ಷರಾದ ಅಶ್ರಫ್ ಹಾಜಿ ಡಿ.ಕೆ, ಕಾರ್ಯದರ್ಶಿ ರಫೀಕ್ ಎಕೆ, ಪಾಪ್ಯುಲರ್ ಫ್ರಂಟ್ ಬ್ಲಡ್ ಡೋನರ್ಸ್…

ಐದು ರೂಪಾಯಿ ಕಾಯಿನ್ ನುಂಗಿದ್ದ 4 ವರ್ಷದ ಮಗು ಸಾವು

ಮೈಸೂರು: ಐದು ರೂಪಾಯಿ ನಾಣ್ಯ ನುಂಗಿದ್ದ 4 ವರ್ಷದ ಮಗು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ. ಖುಷಿ(4) ಮೃತ ಬಾಲಕಿ. ಹಿರಿಕ್ಯಾತನಹಳ್ಳಿಯ ಅಜ್ಜಿ ಮನೆಯಲ್ಲಿದ್ದ ಖುಷಿ ಶುಕ್ರವಾರ ನಾಣ್ಯದೊಂದಿಗೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನ ಪ್ರಕರಣ; ಸಾರ್ವಜನಿಕ ಗಣೇಶೋತ್ಸವಕ್ಕೆ ನಿರ್ಬಂಧ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ಪಾಸಿಟಿವಿಟಿ ರೇಟ್ 2.38% ಏರಿಕೆಯಾದ ಹಿನ್ನೆಲೆಯಲ್ಲಿ ಸರಳ ಗಣೇಶೋತ್ಸವ ಆಚರಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ. ಜಿಲ್ಲೆಯಲ್ಲಿ ಕೊರೋನ ಪಾಸಿಟಿವಿಟಿ ರೇಟ್ ದಿನೇದಿನೇ ಏರಿಕೆ ಕಂಡುಬರುತ್ತಿದ್ದು, ಮುನ್ವೆಚ್ಚರಿಕಾ ಕ್ರಮವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವ ಆಚರಣೆ ಸಂಪೂರ್ಣ ನಿಷೇಧಿಸಲಾಗಿದೆ.…

ಭಾರತ- ಇಂಗ್ಲೆಂಡ್ ನಡುವಿನ 4ನೇ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ; ಸರಣಿಯಲ್ಲಿ 2-1 ಮುನ್ನಡೆ

ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ನಾಲ್ಕನೇ ಓವಲ್ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ತಂಡಕ್ಕೆ ಭರ್ಜರಿ ಗೆಲುವಾಗಿದೆ. ಟೀಂ ಇಂಡಿಯಾ 157 ರನ್’ಗಳ ಭರ್ಜರಿ ಜಯ ಸಾಧಿಸಿವ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1ರ ಅಂತರದ ಮಹತ್ವದ ಮುನ್ನಡೆ…

ಕ್ಯಾಂಪಸ್ ಫ್ರಂಟ್ ವತಿಯಿಂದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕಿಗೆ ಸನ್ಮಾನ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪ್ರೌಢ ಶಾಲಾ ವಿಭಾಗದ ದೈಹಿಕ ಶಿಕ್ಷಕರಾದಂತಹ ಗೀತಾಮಣಿ ಎ. ಸ್ ರವರಿಗೆ ಕ್ಯಾಂಪಸ್ ಫ್ರಂಟ್ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ಶಾಲು ಹೊದಿಸಿ…

ಸಾಲ್ಮರ: ಎಸ್.ಡಿ.ಪಿ.ಐ.ಗೆ ಸೇರ್ಪಡೆಯಾದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ

ಪುತ್ತೂರು : ಸಾಲ್ಮರ – ಕೆರೆಮೂಲೆ ನಿವಾಸಿ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ವಾಲ್ಟರ್ ರವರು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ತತ್ವ ಮತ್ತು ಸಿದ್ದಾಂತವನ್ನು ಒಪ್ಪಿಕೊಂಡು SDPI ಪುತ್ತೂರು ವಿಧಾನ ಸಭಾ ಕ್ಷೇತ್ರ ಅದ್ಯಕ್ಷರಾದ ಸಿದ್ದೀಕ್ ಪುತ್ತೂರು…

ಉಪ್ಪಿನಂಗಡಿಯ ಕೊಡಿಪ್ಪಾಡಿ ನಿವಾಸಿ ಸೌದಿಯಲ್ಲಿ ಹೃದಾಯಘಾತದಿಂದ ನಿಧನ

ಪುತ್ತೂರು: ಉಪ್ಪಿನಂಗಡಿ ಸಮೀಪದ ಕೊಡಿಪ್ಪಾಡಿ ನಿವಾಸಿ ಆದಂಕುಂಞಿಯವರ ಮಗ ಇಸ್ಮಾಯಿಲ್(47) ಎಂಬವರು ಸೌದಿಯ ರಿಯಾದ್’ನಲ್ಲಿ ಹೃದಯಾಘಾತದಿಂದ ನಿಧನರಾದ ವರದಿ ತಿಳಿದು ಬಂದಿದೆ. ಹಲವಾರು ವರ್ಷಗಳಿಂದ ಸೌದಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇಸ್ಮಾಯಿಲ್ ಅವರು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಇಂದಿನಿಂದ ಎಲ್ಲಾ ಜಿಲ್ಲೆಗಳಲ್ಲಿ 6,7,8 ನೇ ತರಗತಿಯ ಮಕ್ಕಳಿಗೆ ಶಾಲೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಎರಡನೇ ಹಂತದ ಶಾಲೆಗಳು ಆರಂಭವಾಗಲಿವೆ. ಆರನೇ ತರಗತಿಯಿಂದ ಎಂಟನೇ ತರಗತಿಯವರೆಗೂ ಶಾಲೆಗಳು ಇಂದಿನಿಂದ ಶುರುವಾಗಲಿವೆ. ಇಂದಿನಿಂದ ಆರಂಭವಾಗಲಿರುವ ತರಗತಿಗಳ ಬಗ್ಗೆ ಮುಂದಿನ ವಾರ ವರದಿ ನೀಡಲು ಸೂಚಿಸಿದ್ದು, ಈ ವರದಿ ಆಧಾರದ ಮೇಲೆ ಪ್ರಾಥಮಿಕ ಶಾಲೆ ತೆರೆಯುವ…

ಪುತ್ತೂರಿನ ಸುದಾನ ವಸತಿಯುತ ಶಾಲೆಯಲ್ಲಿ ‘ಗುರು ನಮನ’ ಕಾರ್ಯಕ್ರಮ

“ವಿದ್ಯೆ ಕಲಿಸುವ ಗುರುಗಳು, ನಮ್ಮ ಜೀವನದ ಅಮೂಲ್ಯ ಮುತ್ತುಗಳು” “ದೇವರ ಸ್ವರೂಪ ಇವರು, ಅವರ ಆಶೀರ್ವಾದವೇ ನಮಗೆ ವರವು” ಪುತ್ತೂರು: ಟೀಚರ್ಸ್ ಡೇ ಆಚರಣೆ ದಿನದ ಅಂಗವಾಗಿ ಡಾ।ಸರ್ವಪಲ್ಲಿ ರಾಧಾಕೃಷ್ಣನ್ ರವರ ಶೈಕ್ಷಣಿಕ ಸಾಧನೆಗಳು ಪ್ರತಿಯೊಬ್ಬರಿಗೂ ದಾರಿದೀಪವಾಗಲೆಂದು ಪ್ರಾರ್ಥಿಸುವುದರೊಂದಿಗೆ, ಪುತ್ತೂರಿನ ಸುದಾನ…

error: Content is protected !!