ಪಂಚ ರಾಜ್ಯಗಳ ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿ ಚಿತ್ರ ಇರಲ್ಲ; ಏಕೆ?
ನವದೆಹಲಿ: ಚುನಾವಣೆ ಹೊಸ್ತಿಲಲ್ಲಿರುವ ಪಂಚ ರಾಜ್ಯಗಳಲ್ಲಿ ಕೋವಿಡ್ ಲಸಿಕೆ ಪ್ರಮಾಣಪತ್ರದಿಂದ ಪ್ರಧಾನಿ ನರೇಂದ್ರ ಮೋದಿ ಚಿತ್ರವನ್ನು ತೆರವುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಹಾಗೂ ಮಣಿಪುರ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ…