dtvkannada

Category: Uncategorized

ವರ್ತಕರ ಸಂಘ (ರಿ) ಕುಂಬ್ರ, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಸಹಯೋಗದೊಂದಿಗೆ ನಾಳೆ ಕುಂಬ್ರದಲ್ಲಿ ರಕ್ತದಾನ ಶಿಬಿರ

ಪುತ್ತೂರು: ವರ್ತಕರ ಸಂಘ (ರಿ) ಕುಂಬ್ರ ಆಶ್ರಯದಲ್ಲಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಮಂಗಳೂರು ಸಹಯೋಗದೊಂದಿಗೆ ಸಾರ್ವಜನಿಕ ರಕ್ತದಾನ ಶಿಬಿರವು ಕುಂಬ್ರ ರೈತ ಸಭಾಭವನದಲ್ಲಿ ನಾಳೆ ನಡೆಯಲಿದೆ. ದಕ್ಷಿಣ ಕನ್ನಡ…

ಇಂಡಿಯಾ-ಕಿವೀಸ್ ಟೆಸ್ಟ್ ಪಂದ್ಯ; ಪದಾರ್ಪಣೆ ಪಂದ್ಯದಲ್ಲೇ ಶತಕ ಸಿಡಿಸಿ ದಾಖಲೆ ಬರೆದ ಶ್ರೇಯಸ್ ಅಯ್ಯರ್

ಕಾನ್ಪುರ: ನ್ಯೂಜಿಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್‌ ಇಂಡಿಯಾದ ಯುವ ಆಟಗಾರ ಶ್ರೇಯಸ್‌ ಅಯ್ಯರ್‌ ಶತಕ ಸಿಡಿಸಿ ಮಿಂಚಿದ್ದಾರೆ. ಇದು ಅವರ ಪದಾರ್ಪಣೆ ಪಂದ್ಯವಾಗಿದೆ. ಶುಕ್ರವಾರ ಎರಡನೇ ದಿನದಾಟ ಆರಂಭಿಸಿದ ಶ್ರೇಯಸ್‌ ಅಯ್ಯರ್‌ (105), ರವೀಂದ್ರ ಜಡೇಜಾ (50),…

ಇಂದು ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್ ಪಂದ್ಯ: ಶ್ರೇಯಸ್ ಅಯ್ಯರ್ ಪದಾರ್ಪಣೆ

ಕಾನ್ಪುರ: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧನೆ ಮಾಡಿದ್ದ ಭಾರತ ತಂಡ ಇದೀಗ ಟೆಸ್ಟ್ ಸರಣಿ ಮೇಲೆ ಕಣ್ಣಿಟ್ಟಿದೆ. ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಎರಡು ಪಂದ್ಯಗಳ ಟೆಸ್ಟ್ ಸರಣಿ ಪೈಕಿ ಇಂದಿನಿಂದ ಕಾನ್ಪುರದ ಗ್ರೀನ್ ಪಾರ್ಕ್ನಲ್ಲಿ ಮೊದಲ…

ಸೌದಿ ಅರೇಬಿಯಾ: ಎರಡು ವರ್ಷಗಳ ಸುದೀರ್ಘ ನಿರ್ಬಂಧ ತೆರವುಗೊಳಿಸಿದ ಸೌದಿ ಅರೇಬಿಯಾ

ಸೌದಿ ಅರೇಬಿಯಾ: ಸಾಂಕ್ರಮಿಕ ರೋಗ ಕೋವಿಡ್ 19 ವೈರಸ್ ವಿಶ್ವದೆಲ್ಲೆಡೆ ಹರಡಿದ್ದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಕಳೆದ ಎರಡು ವರ್ಷದಿಂದ ಸೌದಿ ಅರೇಬಿಯಾ ಭಾರತ ಹಾಗೂ ಇತರೆ ದೇಶದಿಂದ ಬರುವ ನೇರ ವಿಮಾನಗಳಿಗೆ ನಿರ್ಬಂಧ ವಿಧಿಸಲಾಗಿತ್ತು. ಈ ನಿರ್ಬಂಧವು ನವೆಂಬರ್ ಅಂತ್ಯಕ್ಕೆ…

ಕರ್ನಾಟಕ ಎದುರು ಕೊನೇ ಎಸೆತದಲ್ಲಿ ಸಿಕ್ಸರ್ ಸಿಡಿಸಿದ ಶಾರುಕ್ ಖಾನ್; ಚಾಂಪಿಯನ್ ಪಟ್ಟಕ್ಕೇರಿದ ತಮಿಳುನಾಡು ತಂಡ

ನವದೆಹಲಿ: ಸೈಯದ್ ಮುಷ್ತಾಕ್ ಅಲಿ ಟಿ20 ಕ್ರಿಕೆಟ್ ಟ್ರೋಫಿಯ ಫೈನಲ್‌ ಪಂದ್ಯದಲ್ಲಿ ಕರ್ನಾಟಕ ತಂಡವನ್ನು ನಾಲ್ಕು ವಿಕೆಟ್ ಅಂತರದಿಂದ ಮಣಿಸಿದ ತಮಿಳುನಾಡು ಪಡೆ ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತು. ಕೊನೇ ಎಸೆತದಲ್ಲಿ ಐದು ರನ್ ಬೇಕಿದ್ದಾಗ, ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶಾರುಕ್ ಖಾನ್ ಸಿಕ್ಸರ್…

ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ನೂತನ ಅಧ್ಯಕ್ಷರಾಗಿ ಶಾಫಿ ಸಅದಿ ಬೆಂಗಳೂರು ಆಯ್ಕೆ

ಬೆಂಗಳೂರು: ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ, ಇಹ್ಸಾನ್ ಕರ್ನಾಟಕ ಅಧ್ಯಕ್ಷರು, ಎಸ್ ಎಸ್ ಎಫ್ ಮಾಜಿ ರಾಜ್ಯಾಧ್ಯಕ್ಷರಾದ ಮೌಲಾನಾ ಎನ್.ಕೆ.ಎಮ್.ಶಾಫಿ ಸಅದಿ ಕರ್ನಾಟಕ ರಾಜ್ಯ ವಕ್ಸ್ ಬೋರ್ಡ್ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ವಕ್ಸ್ ಬೋರ್ಡ್ ಅಧ್ಯಕ್ಷರಾಗಿದ್ದ ಡಾ.ಮುಹಮ್ಮದ್ ಯುಸುಫ್…

ರೋಹಿತ್- ಸೂರ್ಯ ಅಬ್ಬರ; ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 5 ವಿಕೆಟ್ ಜಯ

ಜೈಪುರ: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟ್ವೆಂಟಿ-20 ಪಂದ್ಯದಲ್ಲಿ ಭಾರತದ 5 ವಿಕೆಟ್ ಅಂತರದ ರೋಚಕ ಜಯ ಗಳಿಸಿದೆ. ಜೈಪುರದ ಸವಾಯ್ ಮಾನಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಮಾಡಿದ ನ್ಯೂಜಿಲೆಂಡ್ ತಂಡವು, ಮಾರ್ಟಿನ್ ಗಪ್ಟಿಲ್ (70)…

ಟಿ20 ವಿಶ್ವಕಪ್ ಫೈನಲ್ ಪಂದ್ಯ ಗೆದ್ದ ಆಸ್ಟ್ರೇಲಿಯಾ ತಂಡ; ನ್ಯೂಜಿಲೆಂಡ್ ವಿರುದ್ದ 8 ವಿಕೆಟ್ ಜಯ

ದುಬೈ: ಡೇವಿಡ್ ವಾರ್ನರ್ ಮತ್ತು ಮಿಚೆಲ್ ಮಾರ್ಷ್ ಅವರ ಬಿರುಸಿನ ಆಟದ ನೆರವಿನಿಂದ 2021 ರ ಟಿ 20 ವಿಶ್ವಕಪ್ ಅನ್ನು ಆಸ್ಟ್ರೇಲಿಯಾ ವಶಪಡಿಸಿಕೊಂಡಿದೆ. ನ್ಯೂಜಿಲೆಂಡ್‌ನಿಂದ 173 ರನ್‌ಗಳ ಸವಾಲನ್ನು ಆಸ್ಟ್ರೇಲಿಯಾ ತಂಡ 19ನೇ ಓವರ್’ನಲ್ಲಿ ಮುಗಿಸಿ ಜಯಗಳಿಸಿದೆ. ಮಾರ್ಷ್ ಮತ್ತು…

17 ತಿಂಗಳ ನಂತರ ಮತ್ತೆ ಕೋವಿಡ್ ಸಂಖ್ಯೆ ಹೆಚ್ಚಳ- ಕಾರ್ಯಕ್ರಮಗಳಿಗೆ ನಿರ್ಬಂಧ

ಬೀಜಿಂಗ್: 17 ತಿಂಗಳ ನಂತರ ಚೀನಾದ ಬೀಜಿಂಗ್‍ನಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಾಗಿರುವ ಕಾರಣ ಕಾರ್ಯಕ್ರಮಗಳು ಮತ್ತು ಇನ್ನಿತರೆ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಗುರುವಾರ ಒಂದೇ ದಿನ 7 ಕೋವಿಡ್ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಸಂಸ್ಥೆಗಳು ಸಮ್ಮೇಳನಗಳನ್ನು…

error: Content is protected !!