ಟೀಮ್ ಇಂಡಿಯಾಗೆ ಹೊಸ ನಾಯಕ: ನ್ಯೂಜಿಲೆಂಡ್ ಸರಣಿಗೆ ಯುವ ಪಡೆಯನ್ನು ಪ್ರಕಟಿಸಿದ ಬಿಸಿಸಿಐ
ನವದೆಹಲಿ: ಟೀಮ್ ಇಂಡಿಯಾದ ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರನ್ನು ಭಾರತ ಟಿ–20ತಂಡದ ನಾಯಕನಾಗಿ ಅಧಿಕೃತವಾಗಿ ನೇಮಕ ಮಾಡಲಾಗಿದ್ದು, ಜೈಪುರದಲ್ಲಿ ನವೆಂಬರ್ 17ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಸರಣಿಯಿಂದ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. 16 ಸದಸ್ಯರ ಭಾರತ ತಂಡದಲ್ಲಿ…