dtvkannada

Category: Uncategorized

ಪ್ರತಿಭೋತ್ಸವದಲ್ಲಿ ಹ್ಯಾಟ್ರಿಕ್ ಚಾಂಪಿಯನ್ ಆಗಿ ದಾಖಲೆ ಮಾಡಿದ ಎಸ್ಸೆಸ್ಸೆಫ್ ಪಾಟ್ರಕೋಡಿ ಯುನಿಟ್

ಮಾಣಿ: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ನೇರಳಕಟ್ಟೆಯಲ್ಲಿ ನಡೆಸಿದ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಪಾಟ್ರಕೋಡಿ ತಂಡವು ಚಾಂಪಿಯನ್ ಆಗಿದ್ದು ದ್ವಿತೀಯ ಸ್ಥಾನವನ್ನು ಬುಡೋಳಿ ಯುನಿಟ್, ಮತ್ತು ತೃತೀಯ ಸ್ಥಾನವನ್ನು ಸೂರಿಕುಮೇರು ಯುನಿಟ್ ಪಡೆದುಕೊಂಡಿದೆ. ಈ ಮೂಲಕ ಎಸ್ಸೆಸ್ಸೆಫ್…

ನ್ಯೂಝಿಲೆಂಡ್ ವಿರುದ್ಧ ಪಾಕಿಸ್ತಾನ ತಂಡಕ್ಕೆ 5 ವಿಕೆಟ್ ಅಂತರದ ರೋಚಕ ಜಯ

ಶಾರ್ಜಾ: ಶಾರ್ಜಾ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್​ನ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ ತಂಡ ನ್ಯೂಜಿಲೆಂಡ್ ವಿರುದ್ದ 5 ವಿಕೆಟ್​ಗಳ ಜಯ ಸಾಧಿಸಿದೆ. ಮೊದಲು ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಆಜಂ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಮೊದಲು ಬ್ಯಾಟ್…

ಪುತ್ತೂರು: ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕಳ; ಆರೋಪಿ ಬಂಧನ

ಪುತ್ತೂರು: ವ್ಯಾಯಾಮದ ನೆಪದಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕನನ್ನು ಬಂಧಿಸಲಾಗಿದೆ.ಈ ಪ್ರಕರಣ ಸಂಬಂಧ ಹುಡುಗಿಯ ತಾಯಿ ನೀಡಿದ ದೂರಿನ ಮೇರೆಗೆ ಪೋಕ್ಸೊ ಕಾಯ್ದೆಯಡಿ ಮಹಿಳಾ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.…

ಸಣ್ಣ ಪ್ರಮಾಣದ ಡ್ರಗ್ಸ್ ಸೇವಿಸಿದವರಿಗೆ ಜೈಲು ಶಿಕ್ಷೆ ಬೇಕಾಗಿಲ್ಲ : ನಿರ್ಧಾರ ತೆಗೆದುಕೊಂಡ ನ್ಯಾಯಾಲಯ !

ನವದೆಹಲಿ: ಮಾದಕ ವಸ್ತು ಖರೀದಿ, ಮಾರಾಟ, ಸೇವೆನೆ ವಿದುದ್ಧ ಕಠಿಣ ಕ್ರಮಕ್ಕೆ ದೇಶಾದ್ಯಂತ ಒತ್ತಾಯ ಹೆಚ್ಚುತ್ತಿರುವ ನಡುವೆಯೇ, ವೈಯಕ್ತಿಕ ಉದ್ದೇಶಕ್ಕಾಗಿ ಸಣ್ಣಪ್ರಮಾಣದ ಡ್ರಗ್ಸ್ ಸೇವಿಸುತ್ತಿರುವ ವ್ಯಕ್ತಿಗಳನ್ನು ಅಪರಾಧದಿಂದ(ಜೈಲು ಶಿಕ್ಷೆಯಿಂದ) ಹೊರಗಡೆ ಇಡುವ ಮಹತ್ವ ಶಿಫಾರಸನ್ನು ಕೇಂದ್ರ ಸಾಮಾಜಿಕ ನ್ಯಾಯ ಸಚಿವಾಲಯ ಮಾಡಿದೆ.…

ವೈಶ್ಯಾವಾಟಿಕೆಗೆ ಬಂದ ಹುಡುಗರ ಜೊತೆ ಸೇರಿ ಒಡಹುಟ್ಟಿದ ತಂಗಿಯನ್ನೇ ಕೊಲೆ ಮಾಡಿ ಎಸೆದು ಬಿಟ್ಟ ಅಕ್ಕ

ರಾಂಚಿ: ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಳ್ಳಲು ವಿರೋಧಿಸಿದ್ದಕ್ಕೆ ಅಪ್ರಾಪ್ತ ವಯಸ್ಸಿನ ತಂಗಿಯನ್ನೇ ಅಕ್ಕ ಹತ್ಯೆ ಮಾಡಿರುವ ಘಟನೆ ಜಾರ್ಖಂಡ್‍ನಲ್ಲಿ ನಡೆದಿದೆ. ಸಹೋದರಿಯರಾದ ರಾಖಿ ದೇವಿ (30), ರೂಪಾ ದೇವಿ (25), ಭಾವ ಧನಂಜಯ ಅಗರವಾಲ (30) ಹಾಗೂ ರಾಖಿ ದೇವಿ ಪ್ರಿಯತಮರಾದ ಪ್ರತಾಪ್ ಕುಮಾರ್…

ಸಾಮಾಜಿಕ ಜಾಲತಾಣದಲ್ಲಿ ಶಮಿ ವಿರುದ್ಧ ಟೀಕೆ; ರಾಹುಲ್ ಗಾಂದಿ, ಸೆಹ್ವಾಗ್ ಸೇರಿದಂತೆ ದಿಗ್ಗಜರಿಂದ ಶಮಿಗೆ ಬೆಂಬಲ

ದುಬೈ: ನಿನ್ನೆ ದುಬೈ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ನಡುವಿನ ರೋಚಕ ವಿಶ್ವಕಪ್ ಪಂದ್ಯದಲ್ಲಿ ಭಾರತೀಯ ಬೌಲರ್’ಗಳು ವಿಕೆಟ್ ಪಡೆಯದೇ ಇದ್ದಿದ್ದು, ಕ್ರೀಡಾಬಿಮಾನಿಗಳಿಗೆ ಬಹಳ ದುಃಖವಾಗಿತ್ತು . ಆದರೆ ಕೆಲವರು ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ಭಾರತದ ವೇಗಿ ಶಮಿ ವಿರುದ್ದ…

ಇಂದು ಇಂಡಿಯಾ – ಪಾಕಿಸ್ತಾನ್ ನಡುವೆ ಹೈ ಓಲ್ಟೇಜ್ ಪಂದ್ಯ; ಕ್ರಿಕೆಟ್ ಅಭಿಮಾನಿಗಳಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ದುಬೈ, ಅ.24: ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ರಾತ್ರಿ 7.30ಕ್ಕೆ ಇಂಡೋ ಪಾಕ್ ಮ್ಯಾಚ್ ನಡೆಯಲಿದ್ದು, ಇಡಿ ವಿಶ್ವವೇ ಕಾತುರದಲ್ಲಿದೆ. ಇನ್ನು ಕ್ರಿಕೆಟ್ ಅಭಿಮಾನಿಗಳಂತೂ ಮ್ಯಾಚ್ ನೋಡಲು ತುದಿಗಾಲಲ್ಲಿ ನಿಂತಿದ್ದಾರೆ. ದೇವಸ್ಥಾನದಲ್ಲಿ ಕ್ರಿಕೆಟ್ ಅಭಿಮಾನಿಗಳಿಂದ ಪೂಜೆಗಳು ನಡೆಯುತ್ತಿವೆ. ಮೈಸೂರು ಅಗ್ರಹಾರದ…

ಬಸ್ಸ್ ಓಡಿಸಿಕೊಂಡಿದ್ದ ಜಮೀರ್ ಅಹ್ಮದ್ ನನ್ನು ಕರೆದುಕೊಂಡು ಬಂದು ಶಾಸಕ ನಾಗಿ ಮಾಡಿದ್ದು ನಾನು- ಕುಮಾರಸ್ವಾಮಿ ವಾಗ್ದಾಳಿ

ಹಾವೇರಿ: ಬಸ್ ಓಡಿಸಿಕೊಂಡಿದ್ದವನನ್ನು ಕರೆದುಕೊಂಡು ಬಂದು ಶಾಸಕ ಮಾಡಿದೆ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಹಾನಗಲ್ ಹಾಗೂ ಸಿಂಧಗಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ನಾಯಕರುಗಳ ವಾಕ್ಸಮರ…

ನಾಳೆಯಿಂದ ರಾಜ್ಯಾದ್ಯಂತ 1 ರಿಂದ 5ನೇ ತರಗತಿ ಮಕ್ಕಳಿಗೆ ಶಾಲೆ ಪುನರಾರಂಭ

ಬೆಂಗಳೂರು: ನಾಳೆಯಿಂದ ರಾಜ್ಯಾದ್ಯಂತ 1ರಿಂದ 5ನೇ ತರಗತಿವರೆಗೂ ಶಾಲೆಗಳನ್ನು ಪುನಾರಂಭಗೊಳ್ಳುತ್ತಿದ್ದು ಶಾಲೆಗಳನ್ನು ತೆರೆಯಲು ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಕೊರೊನಾ 3ನೇ ಅಲೆ ಭೀತಿ ನಡುವೆ ಮಕ್ಕಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ ತಜ್ಞರ ಸಲಹೆ ಮೇರೆಗೆ ಸೋಮವಾರದಿಂದ ಶಾಲೆಯನ್ನು ಪುನಾರಂಭಿಸಲಾಗುತ್ತಿದೆ. ಅಲ್ಲದೇ ಶಾಲೆಯಲ್ಲಿ…

error: Content is protected !!