dtvkannada

Category: Uncategorized

ಇಂಡಿಯಾVsಪಾಕಿಸ್ತಾನ- ಭಾರತವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ ಪಾಕಿಸ್ತಾನ

ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಸೂಪರ್-12 ಹಂತದ ಗ್ರೂಪ್ 2ರ ಪಂದ್ಯದಲ್ಲಿ ಭಾರತ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಸವಾಲನ್ನು ಎದುರಿಸುತ್ತಿದೆ. Match 16. India XI: KL Rahul, R Sharma, V…

ಇಂಡಿಯಾ ವಿರುದ್ಧ 10 ವಿಕೆಟ್ ಅಂತರದ ಭರ್ಜರಿ ಜಯ ದಾಖಲಿಸಿದ ಪಾಕಿಸ್ತಾನ

ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ದುಬೈಯಲ್ಲಿ ಸೂಪರ್-12 ಹಂತದ ಎರಡನೇ ಗುಂಪಿನ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ 10 ವಿಕೆಟ್ ಅಂತರದ ಸೋಲಿಗೆ ಶರಣಾಗಿದೆ.   ಇದರೊಂದಿಗೆ ಐಸಿಸಿ ವಿಶ್ವಕಪ್‌ ಇತಿಹಾಸದಲ್ಲಿ (ಏಕದಿನ ಹಾಗೂ ಟ್ವೆಂಟಿ-20…

SYS ಸರಳಿಕಟ್ಟೆ ಸೆಂಟರ್ ವಾರ್ಷಿಕ ಮಹಾಸಭೆ; ನೂತನ ಕಮಿಟಿ ರಚನೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸುನ್ನೀ ಯುವ ಜನ ಸಂಘ (ರಿ) ಸರಳಿಕಟ್ಟೆ ಸೆಂಟರ್ ಇದರ ಮಹಾ ಸಭೆ 21-10-2020ರಂದು ಸರಳಿಕಟ್ಟೆ ಮದ್ರಸ ಹಾಲ್ ನಲ್ಲಿ ಜಿ ಎಂ ಕುಂಞಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಗ್ರಿಬ್ ನಮಾಝಿನ ನಂತರ ಮಸೀದಿಯಲ್ಲಿ ಮೌಲಿದ್ ಪಾರಾಯಣ…

ಬೆಂಕಿಪೊಟ್ಟಣದ ಬೆಲೆ ಏರಿಕೆ ಮಾಡಿದ ಸರಕಾರ; ಡಿಸೆಂಬರ್’ನಿಂದ ಬೆಲೆ ದುಪ್ಪಟ್ಟು

ಮುಂಬೈ: ಈವರೆಗೆ ಒಂದು ರೂಪಾಯಿಗೆ ಸಿಗುತ್ತಿದ್ದ ಬೆಂಕಿ ಪೊಟ್ಟಣದ ಬೆಲೆಯನ್ನು 2 ರೂಪಾಯಿಗೆ ಪರಿಷ್ಕರಿಸಲು ಬೆಂಕಿಪೊಟ್ಟಣ ಉದ್ಯಮದ ಐದು ಪ್ರಮುಖ ಸಂಸ್ಥೆಗಳು ಒಮ್ಮತದ ನಿರ್ಧಾರ ಕೈಗೊಂಡಿವೆ. ಇದೇ ಡಿಸೆಂಬರ್ 1 ರಿಂದ ಬೆಂಕಿ ಪೊಟ್ಟಣದ ಬೆಲೆ ದುಪ್ಪಟ್ಟು ಆಗಲಿದೆ.ಗುರುವಾರ ನಡೆದ ಆಲ್…

ಮಗುವಿಗೆ ಹಾಲು ಕುಡಿಸುತ್ತಿದ್ದಾಗಲೇ ಪತ್ನಿಯ ಕತ್ತು ಕೊಯ್ದು ಬರ್ಬರ ಹತ್ಯೆ; ಆರೋಪಿ ಪತಿ ಬಂಧನ

ಕಲಬುರಗಿ: ಮಗುವಿಗೆ ಹಾಲು ಕುಡಿಸುತ್ತಿದ್ದಾಗ ಪತ್ನಿಯನ್ನು ಪತಿ ಹತ್ಯೆಗೈದ ದಾರುಣ ಘಟನೆ ಕಲಬುರಗಿ ನಗರದ ರಾಘವೇಂದ್ರ ಕಾಲೋನಿಯಲ್ಲಿ ನಡೆದಿದೆ. ನಸೀಮಾ ಬೇಗಂ(35) ಕೊಲೆಯಾದ ಮಹಿಳೆ. ಪತಿ ಇಬ್ರಾಹಿಂ ನಸೀಮಾಳ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಕುಡಿದ ಮತ್ತಿನಲ್ಲಿ ಪತ್ನಿಯನ್ನು ಹತ್ಯೆಗೈದ…

100 ಕೋಟಿ ಲಸಿಕೆ ಹಂಚಿದ್ದು ಕೇವಲ ಅಂಕಿಯಲ್ಲ, ಇತಿಹಾಸದಲ್ಲಿ ದಾಖಲಾದ ಒಂದು ಹೊಸ ಅಧ್ಯಾಯ: ನರೇಂದ್ರ ಮೋದಿ

ನವದೆಹಲಿ: ಭಾರತದಲ್ಲಿ 100 ಕೋಟಿ ಲಸಿಕೆ ಕೇವಲ ಅಂಕಿಯಲ್ಲ. ಇದೊಂದು ಇತಿಹಾಸ ಪುಟದಲ್ಲಿ ದಾಖಲಾದ ಹೊಸ ಅಧ್ಯಾಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 100 ಕೋಟಿ ಲಸಿಕೆ ವಿತರಿಸಿ ಐತಿಹಾಸಿಕಾ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು,…

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಾಟ – ಕೇವಲ 10 ಸೆಕೆಂಡ್ ಜಾಹೀರಾತಿಗೆ 30 ರಿಂದ 50 ಲಕ್ಷಕ್ಕೆ ಮಾರಾಟ !

ದುಬೈ: ಭಾರತ ಹಾಗೂ ಪಾಕಿಸ್ತಾನ ನಡುವಿನ ರಣರೋಚಕ ಪಂದ್ಯಾಟಕ್ಕೆ ವಿಶ್ವಕಪ್ ವೇದಿಕೆಯಾಗಿ ಸಜ್ಜಾಗುತ್ತಿದೆ. ಈ ನಡುವೆ ಈ ಪಂದ್ಯದ ನೇರ ಪ್ರಸಾರ ಮಾಡುತ್ತಿರುವ ಖಾಸಗಿ ವಾಹಿನಿ ಜಾಹೀರಾತಿನಲ್ಲಿ ಹಣದ ಹೊಳೆ ನಿರೀಕ್ಷಿಸಿದೆ. ಪಂದ್ಯ ನಡೆಯುತ್ತಿರುವಾಗ 10 ಸೆಕೆಂಡ್‍ನ ಜಾಹೀರಾತು ದರ ಬರೋಬ್ಬರಿ…

ಮಂಗಳೂರು: ತನ್ನ ಕಛೇರಿಗೆ ಬರುತ್ತಿದ್ದ ಯುವತಿಗೆ ಹಿರಿಯ ವಕೀಲನಿಂದ ಲೈಂಗಿಕ ಕಿರುಕುಳ ಪ್ರಕರಣ; ಕರ್ತವ್ಯ ಲೋಪ ಆರೋಪದಡಿಯಲ್ಲಿ ಉರ್ವ ಠಾಣೆಯ ಇಬ್ಬರು ಅಮಾನತು

ಮಂಗಳೂರು: ತನ್ನ ಕಛೇರಿಗೆ ಬರುತ್ತಿದ್ದ ಕಾನೂನು ವಿದ್ಯಾರ್ಥಿನಿಗೆ ವಕೀಲನೊಬ್ಬ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಉರ್ವ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಹೆಡ್‌ಕಾನ್ಸ್ಟೇಬಲ್‌ ಅಮಾನತುಗೊಂಡಿದ್ದಾರೆ. ವಕೀಲರಾದ ಕೆಎಸ್ ರಾಜೇಶ್ ಭಟ್ ವಿರುದ್ಧ ಇತ್ತೀಚಿಗೆ ಮಂಗಳೂರು ಮಹಿಳಾ ಪೊಲೀಸ್…

ಮಾನಸಪ್ರವೀಣ್ ಭಟ್‌ಗೆ ರಾಜ್ಯ ಮಟ್ಟದ “ಸೌರಭ ರತ್ನ ಪ್ರಶಸ್ತಿ” ಗೌರವ

ಮಂಗಳೂರು‌: ಮಾನಸಪ್ರವೀಣ್ ಭಟ್ ಅವರ ಸಾಹಿತ್ಯ ಸಂಘಟನೆಯನ್ನು ಗುರುತಿಸಿ ಕಥಾ ಬಿಂದು ಪ್ರಕಾಶನ ಮಂಗಳೂರು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕುಡ್ಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಸಹಯೋಗದಲ್ಲಿ ಖ್ಯಾತ ಕಾದಂಬರಿಗಾರರಾದ ಪಿ ವಿ ಪ್ರದೀಪ್ ಇವರ ನೇತೃತ್ವದಲ್ಲಿ ಕಥಾಬಿಂದು…

ಚಾಮುಂಡಿ ಬೆಟ್ಟದಲ್ಲಿ 60 ಅಡಿಗಳಷ್ಟು ಗುಡ್ಡ ಕುಸಿತ : ಪ್ರವಾಸಿಗರ ಸಂಚಾರಕ್ಕೆ ನಿರ್ಬಂಧ

ಮೈಸೂರು: ಸತತ 10 ದಿನಗಳಿಂದ ಬಿದ್ದ ಭಾರೀ ಮಳೆಯ ಪರಿಣಾಮ ಬುಧವಾರ ರಾತ್ರಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ ಉಂಟಾಗಿದೆ.ಚಾಮುಂಡಿ ಬೆಟ್ಟದಿಂದ ನಂದಿಗೆ ಹೋಗುವ ಮಾರ್ಗದಲ್ಲಿ ಈ ಗುಡ್ಡ ಕುಸಿತ ಸಂಭವಿಸಿದೆ. ಹೆಚ್ಚು ಕಡಿಮೆ 60 ಅಡಿಗಳಷ್ಟು ಗುಡ್ಡ ಕುಸಿದಿದೆ.…

error: Content is protected !!