ಪುತ್ತೂರು ವಿದ್ಯಾರ್ಥಿಗಳ ಮೇಲಿನ ಹಲ್ಲೆ ಖಂಡನೀಯ – ಎಸ್ಸೆಸ್ಸಫ್
ಪುತ್ತೂರು : ಕಾಲೇಜ್ ಬಿಟ್ಟು ಮನೆಗೆ ತೆರಳುತ್ತಿದ್ದ ಕೊಂಬೆಟ್ಟು ಜೂನಿಯರ್ ಕಾಲೇಜ್ ನ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಖಂಡನೀಯವಾಗಿದ್ದು, ಆರೋಪಿಗಳನ್ನು ಆದಷ್ಟು ಶೀಘ್ರವಾಗಿ ಬಂಧಿಸಬೇಕೆಂದು ಎಸ್ಸೆಸ್ಸಫ್ ಪುತ್ತೂರು ಡಿವಿಶನ್ ಒತ್ತಾಯಿಸಿದೆ. ಹಲವಾರು ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ಪುತ್ತೂರಿಗೆ ವಿದ್ಯಾರ್ಜನೆಗಾಗಿ…