dtvkannada

Month: September 2021

ಉಪ್ಪಿನಂಗಡಿ: ನೀರು ಎಂದು ಭಾವಿಸಿ ಪೆಟ್ರೋಲ್ ಕುಡಿದ ಅಜ್ಜಿ ಸಾವು

ಉಪ್ಪಿನಂಗಡಿ, ಸೆ.30: ಬಾಟಲಿಯಲ್ಲಿದ್ದ ಪೆಟ್ರೋಲ್ ಅನ್ನು ನೀರೆಂದು ಕುಡಿದ ಅಜ್ಜಿ ಮೃತಪಟ್ಟ ಘಟನೆ ಪೆರ್ನೆ ಸಂಪದಕೋಡಿಯಲ್ಲಿ ನಿನ್ನೆ ಸಂಭವಿಸಿದೆ. ಬಂಟ್ವಾಳದ ಪದ್ಮಾವತಿ (79) ಮೃತರು. ಸೆ.26ರಂದು ಪೆರ್ನೆಯ ಮಗಳ ಮನೆಗೆ ಪದ್ಮಾವತಿ ಬಂದಿದ್ದರು. ಹುಲ್ಲು ಕತ್ತರಿಸುವ ಯಂತ್ರಕ್ಕೆಂದು ಮನೆಯವರು ಬಾಟಲಿಯಲ್ಲಿ ಪೆಟ್ರೋಲ್​…

ಮನೆ ಮುಂದೆ ಆಡುತ್ತಿದ್ದ 4 ವರ್ಷದ ಬಾಲಕನ ಮೇಲೆ ಹರಿದ ಕಾರು; ಬಾಲಕ ದುರ್ಮರಣ

ಚಿಕ್ಕಬಳ್ಳಾಪುರ: ಮನೆ ಮುಂದೆ ಆಟವಾಡುತ್ತಿದ್ದ 4 ವರ್ಷದ ಬಾಲಕನ ಮೇಲೆ ಕಾರು ಹರಿದು ಬಾಲಕ ಮೃತಪಟ್ಟ ದುರ್ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ಟ್ಯಾಂಕ್​ಬಂಡ್ ರಸ್ತೆ ಬಳಿ ಜರುಗಿದೆ. ವೆಂಕಟೇಶ್ವರ ಹಾಗೂ ಮೋನಿಕಾ ದಂಪತಿ ಪುತ್ರ ಗೀತಿಕ್ (4) ಮೃತಪಟ್ಟ ದುರ್ದೈವಿ ಬಾಲಕ.…

ವಿಕೃತ ಕಾಮಿ, ಅತ್ಯಾಚಾರಿ, ಸರಣಿ ಹಂತಕ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಖಾಯಂ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು : ವಿಕೃತಕಾಮಿ, ಸರಣಿ ಹಂತಕ ಉಮೇಶ್ ರೆಡ್ಡಿಗೆ ಕರ್ನಾಟಕ ಹೈಕೋರ್ಟ್ ಗಲ್ಲು ಶಿಕ್ಷೆ ಖಾಯಂಗೊಳಿಸಿದೆ. 1998ರಲ್ಲಿ ಬೆಂಗಳೂರಿ‌ನ ಪೀಣ್ಯದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ‌ಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಡ್ಡಿಗೆ 2006ರಲ್ಲಿ ಸೆಷನ್ಸ್ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು. ಗಲ್ಲು…

SDPI ಪುತ್ತೂರು ವಿಧಾನಸಭಾ ಕ್ಷೇತ್ರದ – ಬನ್ನೂರು ವಾರ್ಡ್ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು, ಸೆ.30: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಪುತ್ತೂರು ವಿಧಾನಸಭಾ ಕ್ಷೇತ್ರದ ಬನ್ನೂರು ವಾರ್ಡ್ ಸಮಿತಿಯ 2021-2024ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ನಿನ್ನೆ ಪಕ್ಷದ ಕಛೇರಿಯಲ್ಲಿ ನಡೆಯಿತು. SDPI ಬನ್ನೂರು ವಾರ್ಡ್ ಸಮಿತಿಯ ನೂತನ ಅಧ್ಯಕ್ಷರಾಗಿ ಇಫಾಝ್…

ಅಡುಗೆ ಮನೆಯಲ್ಲಿ ಕೆಲಸ ಮಾಡುವಾಗ ಇದ್ದಕ್ಕಿದ್ದಂತೆಯೇ ತಲೆ ಕೂದಲಿಗೆ ಆವರಿಸಿಕೊಂಡ ಬೆಂಕಿ; ವೀಡಿಯೋ ನೋಡಿ

ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ತಲೆ ಕೂದಲಿಗೆ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿದೆ. ಭಯಾನಕ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಸುಮಾರು 45 ಸೆಕೆಂಡುಗಳ ಕಾಲ ಆಕೆಗೆ ತನ್ನ ತಲೆ ಕೂದಲಿಗೆ ಬೆಂಕಿ ಹತ್ತಿಕೊಂಡಿರುವುದು ಗೊತ್ತೇ ಆಗಿಲ್ಲ.…

ವಿಟ್ಲ: ಮಹಿಳೆಯ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣ; ನಾಲ್ವರ ಬಂಧನ

ವಿಟ್ಲ, ಸೆ.30: ಕಾರಿನಲ್ಲಿ ಬಂದು ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ವಿಟ್ಲ ಪೊಲೀಸರ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಬರಂಗೋಡಿ ನಿವಾಸಿ ರಾಜೀವ ಬಿ ಎಂಬವರು ಸೆ 19 ರಂದು…

ತರಗತಿಗೆ ಬಂಕ್ ಹೊಡೆದು ಪಾರ್ಕ್‌ನಲ್ಲಿ ಹಾಜರಾತಿ ಹಾಕುತ್ತಿರುವ ವಿಧ್ಯಾರ್ಥಿಗಳು:ಸಾರ್ವಜನಿಕರ ಮುಂದೆಯೇ ರೋಮಾನ್ಸ್ ಜೊತೆಗೆ ಲವ್ವಿ ಡವ್ವಿ

ಕೊಪ್ಪಳ: ಆತ ಪ್ರೇಮಿಯೇ ಇರಲಿ, ಪತಿಯೇ ಆಗಿರಲಿ. ತನ್ನ ಹೊರತಾಗಿ ಬೇರೊಂದು ಹೆಣ್ಣನ್ನು ಕಣ್ಣೆತ್ತಿ ನೋಡಿದ್ರೂ ಸಿಡಿಮಿಡಿಗೊಳ್ಳುವುದು ಭಾರತೀಯ ಹೆಣ್ಣು ಮಕ್ಕಳ ಹುಟ್ಟುಗುಣ. ಆದರೆ ಇಲ್ಲೊಂದು ಕಡೆ ಅಕ್ಕ ಪಕ್ಕ ಕುಳಿತು ಇಬ್ಬರು ಯುವತಿಯರನ್ನು ಒಬ್ಬನೇ ಮುದ್ದಾಡುವ ದೃಶ್ಯ ಸಾಮಾನ್ಯವಾಗಿದ್ದು, ಇದು…

ದೇಗುಲವನ್ನು ಒಡೆಯಲು ರಾಜ್ಯ ಸರಕಾರವೇ ನೇರ ಕಾರಣ; ಶ್ರೀ ರಾಮ ಸೇನೆ ಆರೋಪ

ಮಂಗಳೂರು: ದೇವಸ್ಥಾನಗಳನ್ನು ಕೆಡವಿ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ರಾಜ್ಯ ಸರಕಾರದ ವಿರುದ್ಧ ಶ್ರೀ ರಾಮ ಸೇನೆ ಮುಖಂಡರು ಪತ್ರಿಕಾಗೋಷ್ಠಿಯ ಮುಖಾಂತರ ಆಕ್ರೋಶ ಹೊರಹಾಕಿದರು. ಸುಮಾರು 21 ವರ್ಷಗಳ ಹಿಂದೆ ಶಬ್ದ ಮಾಲಿನ್ಯದ ಬಗ್ಗೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು.…

ಕೋಟಿ ಜನರಲ್ಲಿ ಒಬ್ಬರಿಗೆ ಬರುವ ಕಾಯಿಲೆಗೆ ತುತ್ತಾಗಿರುವ ವಿದ್ಯಾರ್ಥಿನಿಯ ಸಾಧನೆ

ಚಿಕ್ಕಮಗಳೂರು: ಹುಟ್ಟಿದಾಗಿನಿಂದ ಶಾಲಾ-ಕಾಲೇಜು ಮೆಟ್ಟಿಲು ಹತ್ತದ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅರಳಿಕೊಪ್ಪ ಗ್ರಾಮದ ಯುವತಿ ಮೊದಲ ಬಾರಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಪಾಸ್ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾಳೆ.ಶಾಲಾ-ಕಾಲೇಜಿಗೆ ಹೋಗದೆ, ಮನೆಯಲ್ಲೇ ಓದಿ ದೀಪಿಕಾ ಮೊದಲ ಬಾರಿಗೆ ದ್ವಿತೀಯ ಪಿಯುಸಿ…

ಮಸೀದಿಗಳಲ್ಲಿರುವ ಶಬ್ದ ಮಾಲಿನ್ಯ ಮಾಡುವ ಮೈಕ್‌ಗಳನ್ನು ನೀವಾಗಿಯೇ ತೆಗಿಯುತ್ತಿರೋ ಅಥವಾ ನಾವು ತೆಗೆಯಬೇಕಾ?- ಮುತಾಲಿಕ್

ಹುಬ್ಬಳ್ಳಿ : ಎಲ್ಲಾ ಮಸೀದಿಗಳಲ್ಲಿ ಶಬ್ದ ಮಾಲಿನ್ಯವಾಗುತ್ತಿದ್ದು , ಮೈಕ್ ನೀವು ತೆಗೆಯುತ್ತೀರೋ ಅಥವಾ ನಾವು ತೆಗೆಯಬೇಕೋ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆಯನ್ನು ನೀಡಿದ್ದಾರೆ. ಶಬ್ದ ಮಾಲಿನ್ಯ ನಿಲ್ಲಿಸುವಂತೆ ಸುಪ್ರೀಂಕೋರ್ಟ್ ಈಗಾಗಲೇ ಆದೇಶ ಹೊರಡಿಸಿ 21…

error: Content is protected !!