dtvkannada

Month: September 2021

ಮಾಜಿ ಕೇಂದ್ರ ಸಚಿವ, ಪುತ್ತೂರಿನ ಮುತ್ತು ಸದಾನಂದ ಗೌಡರದ್ದು ಎನ್ನಲಾಗುತ್ತಿರುವ ಅಶ್ಲೀಲ ವೀಡಿಯೋ ವೈರಲ್

ಮಂಗಳೂರು: ಮಾಜಿ ಕೇಂದ್ರ ಸಚಿವರು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡರದ್ದು ಎನ್ನಲಾಗುತ್ತಿರುವ ಅಶ್ಲೀಲ ವೀಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಮಹೆಳೆಯೊಂದಿಗೆ ವೀಡಿಯೋ ಕಾಲ್ ಮೂಲಕ ಅಸಭ್ಯವಾಗಿ ಮಾತನಾಡುವ, ಅಶ್ಲೀಲ ವೀಡಿಯೋ ಕರೆಯ ದೃಶ್ಯ ಇದೀಗ ಭಾರೀ…

ಗಾಯಕವಾಡ್ ಬಿರುಸಿನ ಆಟ; 157 ರನ್ ಟಾರ್ಗೆಟ್ ನೀಡಿದ ಚೆನ್ನೈ ತಂಡ

ಯು.ಎ.ಇ, ಸೆ.19: ಕ್ರಿಕೆಟ್ ಅಭಿಮಾನಿಗಳ ಕಾಯುವಿಕೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಐಪಿಎಲ್ ಯುಎಇಯಲ್ಲಿ ಪುನರಾರಂಭಗೊಂಡಿದೆ. ಐಪಿಎಲ್ 2021 ಸೀಸನ್‌ನ ಎರಡನೇ ಭಾಗವು ಇಂದಿನಿಂದ ದುಬೈನಲ್ಲಿ ಆರಂಭವಾಗಿದ್ದು, ಮೊದಲ ಪಂದ್ಯದಲ್ಲಿ ಇಬ್ಬರು ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ…

RCB ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ವಿರಾಟ್ ಕೊಹ್ಲಿ

ಬೆಂಗಳೂರು: RCB ನಾಯಕತ್ವಕ್ಕೆ ರಾಜೀನಾಮೆ ನೀಡುವುದಾಗಿ ವಿರಾಟ್ ಕೊಹ್ಲಿ ಘೋಷಿಸಿದ್ದಾರೆ. ಮುಂದಿನ ಸೀಸನ್ನಲ್ಲಿ ನಾನು ಆರ್ಸಿಬಿ (RCB) ತಂಡವನ್ನು ಮುನ್ನಡೆಸುವುದಿಲ್ಲ, ಆರ್ಸಿಬಿ ನಾಯಕನಾಗಿ ಇದು ನನ್ನ ಕೊನೆಯ ಐಪಿಎಲ್ ಸೀಸನ್ ಆಗಿರಲಿದೆ ಎಂದು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಕೊಹ್ಲಿ ಟೀಮ್…

ಕಾರ್ಕಳದಿಂದ ಕಾರು ಖರೀದಿಸಿ ತರುತ್ತಿದ್ದ ವೇಳೆ ಅಗ್ನಿ ಅವಘಡ: ಕಣ್ಣೆದುರೇ ಹೊತ್ತಿ ಉರಿದ ಕಾರು

ಶಿವಮೊಗ್ಗ : ಸೆಕೆಂಡ್ ಹ್ಯಾಂಡ್ ಕಾರು ಖರೀದಿಸಿ ಮನೆಗೆ ತರುವ ವೇಳೆಯ ಅಗ್ನಿ ಅವಘಡ ಸಂಭವಿಸಿ ಕಾರೊಂದು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ ಒಂದನೇ ತಿರುವಿನಲ್ಲಿ ಸಂಭವಿಸಿದೆ. ಶಿವಮೊಗ್ಗ ಮೂಲದ ಅರವಿಂದ ಎನ್ನುವವರು ಕಾರ್ಕಳ ದಿಂದ…

ಪುತ್ತೂರಿನ ಬಿರುಮಲೆ ಬೆಟ್ಟದಲ್ಲಿ ಪ್ರೇಮಿಗಳಿಬ್ಬರ ಪ್ರಣಯದಾಟ; ಅನೈತಿಕ ಚಟುವಟಿಕೆಗಳ ತಾಣವಾಗುತ್ತಿರುವ ಪುತ್ತೂರಿನ ಪ್ರವಾಸಿತಾಣ !

ಪುತ್ತೂರು: ಇಲ್ಲಿನ ಬಿರುಮಲೆ ಬೆಟ್ಟದಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿರುವುದು ಮತ್ತೊಮ್ಮೆ ಸಾಬಿತಾಗಿದೆ. ದಿನೇದಿನೇ ಜೋಡಿಹಕ್ಕಿಗಳ ಅನೈತಿಕ ವರ್ತನೆ, ಪ್ರಣಯದಾಟಗಳು ಇಲ್ಲಿ ಹೆಚ್ಚುತ್ತಿದ್ದು, ಸಾರ್ವಜನಿಕರಿಗೆ ಅಸಹ್ಯ ಹುಟ್ಟುವಂತೆ ಮಾಡಿದೆ. ಮಾದಕವಸ್ತುಗಳ ಸೇವನೆ, ವೇಶ್ಯಾವಾಟಿಕೆ, ಚುಡಾಯಿಸುವಿಕೆ ಮುಂತಾದ ಅಪರಾಧಿ ಕೃತ್ಯಗಳು ನಿರಂತರವಾಗಿ ನಡೆಯುತ್ತಿವೆ ಎಂದು…

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಪ್ರಕರಣ; ನಾಲ್ಕು ದಿನ ಊಟವಿಲ್ಲದೆ ಬದುಕುಳಿದ 3 ವರ್ಷದ ಪುಟ್ಟ ಕಂದಮ್ಮ

ಬೆಂಗಳೂರು: ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಕೂಸು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆಯಲ್ಲಿ ಬದುಕುಳಿದಿರುವ ಬಾಲಕಿ, ಮನೆಯಲ್ಲಿದ್ದ ಮೃತದೇಹಗಳ ಜೊತೆಯಲ್ಲೇ ನಾಲ್ಕು ದಿನ ಕಳೆದಿದ್ದಳು ಎಂಬುದು ತನಿಖೆಯಿಂದ ಗೊತ್ತಾಗಿದೆ. ‘ಭಾರತಿ, ಸಿಂಧೂರಾಣಿ, ಸಿಂಚನಾ ಹಾಗೂ ಮಧುಸಾಗರ್ ಅವರು ನೇಣು ಹಾಕಿಕೊಳ್ಳುವ…

ನಾಳೆಯಿಂದ IPL 14ನೇ ಆವೃತ್ತಿ ಪುನರಾರಂಭ; ಸಜ್ಜಾಗಿದೆ 8 ಬಲಿಷ್ಟ ತಂಡಗಳು

ಕೊರೊನಾ ವೈರಸ್ ಕಾರಣದಿಂದ ಕಳೆದ ಮೇ ತಿಂಗಳಲ್ಲಿ ಅರ್ಧಕ್ಕೆ ನಿಂತಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ 14ನೇ ಆವೃತ್ತಿ ಪುನರಾರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇದೇ ಸೆಪ್ಟೆಂಬರ್ 19 ಭಾನುವಾರದಿಂದ ಐಪಿಎಲ್ 2021 ಎರಡನೇ ಚರಣಕ್ಕೆ ಕ್ವಿಕ್ ಸ್ಟಾರ್ಟ್ ಸಿಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ…

KIC ರಾಷ್ಟ್ರೀಯ ಸಮಿತಿ ರೂಪೀಕರಣ ಸಭೆ‌ : ಸೌದಿ ಅರೇಬಿಯಾ ನೂತನ ರಾಷ್ಟ್ರೀಯ ಸಮಿತಿ ಆಸ್ತಿತ್ವಕ್ಕೆ

ಜುಬೈಲ್(ಸೌದಿ ಅರೇಬಿಯಾ): ಸಮಸ್ತ ಕೇರಳ ಜಮೀಯ್ಯತುಲ್ ಉಲಮಾ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ಧಾರ್ಮಿಕ ಮತ್ತು ಲೌಕಿಕ ವಿದ್ಯಾಸಂಸ್ಥೆಯಾದ ಕೆಐಸಿ ಕರ್ನಾಟಕ ಇಸ್ಲಾಮಿಕ್ ಸೆಂಟರ್ ಕುಂಬ್ರ ಇದರ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ ರೂಪೀಕರಣ ಸಭೆಯು ಜುಬೈಲ್ ನ ಕುಕ್ ಝೋನ್…

ದಲಿತ ಸಂಘರ್ಷ ಸಮಿತಿ ವತಿಯಿಂದ ಶ್ರೀ ನಾರಾಯಣ ಗುರು ಅವರ ಜನ್ಮದಿನಾಚರಣೆಯ ಸ್ಮರಣಾರ್ಥ : ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗು ರಾಬರ್ಟ್ ಹಾಗು ಸಯ್ಯದ್ ಅವರಿಗೆ ಸನ್ಮಾನ

ಮಡಿಕೇರಿ: ಶ್ರೀ ನಾರಾಯಣ ಗುರು ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಪ್ರತಿಭಾವಂತ ದಲಿತ ವಿದ್ಯಾರ್ಥಿಗಳಿಗೆ ಹಾಗು ಕೊರೋನಾ ವಾರಿಯಸ್೯ ಇಬ್ಬರಿಗೆ ಸನ್ಮಾನ ಕಾರ್ಯಕ್ರಮವನ್ನು ಮಡಿಕೇರಿಯ ಪತ್ರಿಕಾ ಭವನ ಸಭಾಂಗಣದಲ್ಲಿ ದ.ಸಂ ಸಮಿತಿಯ ಮಡಿಕೇರಿ ನಗರ ಘಟಕದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು. ಜಿಲ್ಲಾ ದಲಿತ…

19 ವರ್ಷ ತುಂಬದ ಸುರೇಂದ್ರ ಎಂಬ ಯುವಕನಿಂದ 60 ವರ್ಷದ ಮಹಿಳೆಯ ಕೊಲೆ:ಕೊಲೆಗೈದು ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಆರೋಪಿ ಈಗ ಪೊಲೀಸರ ಲಾಕಪ್ ನಲ್ಲಿ

ಜೈಪುರ್: 19 ವರ್ಷದ ಯುವಕನೊಬ್ಬ 60 ವರ್ಷದ ಮಹಿಳೆಯನ್ನು ಹತ್ಯೆಗೈದಿದ್ದು ಅಲ್ಲದೆ ಆಕೆಯ ಮೃತ ದೇಹದೊಂದಿಗೆ ಲೈಂಗಿಕ ಕ್ರಿಯೆ ನಡೆಸಿರುವ ಭಯಾನಕ ಘಟನೆ ನಡೆ ರಾಜಸ್ಥಾನದ ಹನುಮಾನ್‍ಗಢ್‍ನಲ್ಲಿ ನಡೆದಿದೆ. ಆರೋಪಿಯನ್ನು ಸುರೇಂದ್ರ (ಮಾಂಡಿಯಾ) ಎಂದು ಗುರುತಿಸಲಾಗಿದ್ದು, ಮಹಿಳೆ ವಿಧವೆಯಾಗಿದ್ದು, ದುಲ್ಮಾನಾ ಗ್ರಾಮದ…

error: Content is protected !!