dtvkannada

Month: September 2021

19 ವರ್ಷ ತುಂಬದ ಸುರೇಂದ್ರ ಎಂಬ ಯುವಕನಿಂದ 60 ವರ್ಷದ ಮಹಿಳೆಯ ಕೊಲೆ:ಕೊಲೆಗೈದು ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಆರೋಪಿ ಈಗ ಪೊಲೀಸರ ಲಾಕಪ್ ನಲ್ಲಿ

ಜೈಪುರ್: 19 ವರ್ಷದ ಯುವಕನೊಬ್ಬ 60 ವರ್ಷದ ಮಹಿಳೆಯನ್ನು ಹತ್ಯೆಗೈದಿದ್ದು ಅಲ್ಲದೆ ಆಕೆಯ ಮೃತ ದೇಹದೊಂದಿಗೆ ಲೈಂಗಿಕ ಕ್ರಿಯೆ ನಡೆಸಿರುವ ಭಯಾನಕ ಘಟನೆ ನಡೆ ರಾಜಸ್ಥಾನದ ಹನುಮಾನ್‍ಗಢ್‍ನಲ್ಲಿ ನಡೆದಿದೆ. ಆರೋಪಿಯನ್ನು ಸುರೇಂದ್ರ (ಮಾಂಡಿಯಾ) ಎಂದು ಗುರುತಿಸಲಾಗಿದ್ದು, ಮಹಿಳೆ ವಿಧವೆಯಾಗಿದ್ದು, ದುಲ್ಮಾನಾ ಗ್ರಾಮದ…

ರಾಜೀವ್ ಗಾಂಧಿ ಹೆಸರನ್ನು ತೆಗೆದು ಹಾಕಿ ಶಂಕರಾಚಾರ್ಯರ ಹೆಸರನ್ನು ಬಳಸಿ :‌ಸಚಿವೆ ಶೋಭಾ ಕರಂದ್ಲಾಜೆ

ಕಾರವಾರ: ಶೃಂಗೇರಿಯ ಕೇಂದ್ರೀಯ ಸಂಸ್ಕೃತ ವಿಶ್ವ ವಿದ್ಯಾಲಯದ ಕ್ಯಾಂಪಸ್‍ಗೆ ರಾಜೀವ್ ಗಾಂಧಿ ಹೆಸರನ್ನು ಬದಲಾಯಿಸಿ ಶಂಕರಾಚಾರ್ಯರ ಹೆಸರು ಬೇಕು ಅನ್ನುವ ಬೇಡಿಕೆ ಇದೆ. ರಾಜೀವ್ ಗಾಂಧಿ ಹೆಸರಿಗೆ ಬದಲಾಗಿ ಶಂಕರಾಚಾರ್ಯ ಹೆಸರನ್ನು ಇಡುವುದು ಸೂಕ್ತ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ…

ದಕ್ಷಿಣ‌ ಕನ್ನಡದ ಮಂಗಳೂರಿನಿಂದ ಸಿ.ಎಂ ಬೊಮ್ಮಾಯಿಗೆ ಕೊಲೆ ಬೆದರಿಕೆ !?

ಮಂಗಳೂರು: ಮೈಸೂರು ದೇಗುಲ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಭಾರತ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಹಿಂದೂಗಳ ಮೇಲೆ ದಾಳಿಯಾದಾಗ ಗಾಂಧೀಜಿಯನ್ನೇ ಬಿಟ್ಟಿಲ್ಲ ನಾವು. ಹಿಂದೂಗಳ…

ಕುಸಿದು ಬಿದ್ದ ನಿರ್ಮಾಣ ಹಂತದ ಫ್ಲೈಓವರ್: 13 ಕಾರ್ಮಿಕರಿಗೆ ಗಾಯ

ಮುಂಬೈ: ಇಲ್ಲಿನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಲ್ಲಿ ನಿರ್ಮಾಣ ಹಂತದ ಫ್ಲೈ ಓವರ್ ಒಂದು ಕುಸಿದು ಬಿದ್ದ ಘಟನೆ ಶುಕ್ರವಾರ ನಡೆದಿದೆ. ಘಟನೆಯಲ್ಲಿ 13 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ.ಬೆಳಗಿನ ಜಾವ 4:30 ರ ಸುಮಾರಿಗೆ ಬಿಕೆಸಿ ಮುಖ್ಯ ರಸ್ತೆ ಮತ್ತು ಸಾಂತಾ…

ಕೊಡಗು ಜಿಲ್ಲಾ ಸಂಯುಕ್ತ ಜಮಾಅತ್ ಸಹಾಯಕ ಖಾಝಿ ಎಡಪ್ಪಲ ಮಹ್’ಮೂದ್ ಮುಸ್ಲಿಯಾರ್ ನಿಧನ

ಮಂಗಳೂರು, ಸೆ 17: ಕೊಡಗು ಜಿಲ್ಲಾ ಸಂಯುಕ್ತ ಜಮಾಅತ್ ಸಹಾಯಕ ಖಾಝಿಗಳು, ಸುನ್ನಿ ಜಂಯ್ಯತುಲ್ ಉಲಮಾ ಕರ್ನಾಟಕ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ರಾದ ಎಡಪ್ಪಲಂ ಮಹ್ ಮೂದ್ ಮುಸ್ಲಿಯಾರ್ ಇಂದು ಮಧ್ಯಾಹ್ನ ನಿಧನರಾದರು ಮರ್ಕಝುಲ್ ಹಿದಾಯ ಕೊಟ್ಟಮುಡಿ…

ಬೆಂಗ್ರೆ ಸರಕಾರಿ ಶಾಲೆಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಮನವಿ ನೀಡಿದ ಜಿ.ಐ.ಒ ಬೆಂಗ್ರೆ ಘಟಕ

ಮಂಗಳೂರು : ಮಂಗಳೂರಿನ ಬೆಂಗ್ರೆ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರಕಾರಿ ಪ್ರಾಥಮಿಕ ಶಾಲೆಯು ಸೂಕ್ತ ಸೌಲಭ್ಯಗಳ ಕೊರತೆಯಿಂದ ಶಿಥಿಲಗೊಳ್ಳುವ ಪರಿಸ್ಥಿತಿ ಎದುರಾಗಿದ್ದು ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಬೆಂಗ್ರೆ ಘಟಕದ ಸಮೀಕ್ಷೆ ನಡೆಸಿದ ಪ್ರಕಾರ ಸರಕಾರ ವಿಧಿಸಿದ ನಿಯಮದಂತೆ ಕನಿಷ್ಠ 30:1 ಇರಬೇಕಿದ್ದ…

ಎಸ್ಸೆಸ್ಸೆಫ್ ಕುಂಬ್ರ ಸೆಕ್ಟರ್ ಪ್ರತಿಭೋತ್ಸವ ಸಮಿತಿ ರಚನೆ; ಚೆಯರ್ಮಾನ್ ಆಗಿ ಹಾಫಿಲ್ ರಂಶೀದ್ ಸಖಾಫಿ ಹಾಗೂ ಕನ್ವೀನರ್ ಆಗಿ ರಫೀಕ್ ಪರಾಡ್ ಆಯ್ಕೆ

ಪುತ್ತೂರು: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ 2 ವರ್ಷಕ್ಕೊಮ್ಮೆ ನಡೆಸುತ್ತಾ ಬರುತ್ತಿರುವ ಸಾಂಸ್ಕೃತಿಕ ಹಾಗೂ ಪ್ರತಿಭಾನ್ವೇಷಣಾ ಕಾರ್ಯಕ್ರಮ ಪ್ರತಿಭೋತ್ಸವ- 21 ಇದರ ಕುಂಬ್ರ ಸೆಕ್ಟರ್ ನಿರ್ವಹಣಾ ಸಮಿತಿಯ ಚೇಯರ್ಮ್ಯಾನ್ ಆಗಿ ಹಾಫಿಝ್ ರಂಶೀದ್ ಸಖಾಫಿ ಆಯ್ಕೆಯಾಗಿದ್ದಾರೆ. ವೈಸ್ ಚೆಯರ್ಮಾನ್ ಆಗಿ…

71ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ನರೇಂದ್ರ ಮೋದಿ; ಶುಭಕೋರಿದ ಕ್ರೀಡಾ ತಾರೆಯರು

ನವದೆಹಲಿ: ದೇಶದ ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ 71 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ದೇಶದ ರಾಜಕಾರಣಿಗಳಿಂದ ಹಿಡಿದು ನಟರು ಮತ್ತು ಕ್ರೀಡಾಪಟುಗಳವರೆಗೆ ಎಲ್ಲರೂ ಅವರ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಯಿಂದ…

ಮಂಗಳೂರು: ಪ್ರದಾನಿ ಮೋದಿ ಹುಟ್ಟುಹಬ್ಬ; ಕಾಂಗ್ರೆಸ್’ನಿಂದ ರಾಷ್ಟ್ರೀಯ ನಿರುದ್ಯೋಗ ದಿನಾಚರಣೆ !

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಎಣ್ಣೆಯಲ್ಲಿ ಪಕೋಡ ಕಾಯಿಸುವ ಅಣುಕು ಪ್ರದರ್ಶನ ಮಂಗಳೂರಿನಲ್ಲಿ ನಡೆಯಿತು. ಇಂದು ದೇಶಾದ್ಯಂತ ಕಾಂಗ್ರೆಸ್‌ ‘ರಾಷ್ಟ್ರೀಯ ನಿರುದ್ಯೋಗ’ ದಿನಾಚರಣೆ ನಡೆಸಿತು. ಇದರ ಅಂಗವಾಗಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

ಒಂದೇ ಕುಟುಂಬದ ಐವರ ಆತ್ಮಹತ್ಯೆ; ಮೃತದೇಹಗಳೊಟ್ಟಿಗೆ 5 ದಿನ ಕಳೆದ 3ವರ್ಷದ ಮಗು

ಬೆಂಗಳೂರು: ನಗರದ ತಿಗಳರಪಾಳ್ಯದ ಮನೆಯೊಂದರಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರು ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತಯಾಗಿದ್ದು, ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ತಿಗಳರ ಪಾಳ್ಯದ ಮನೆಯೊಂದರಲ್ಲಿ ಈ ವಿಷಾದಕರ ಘಟನೆ ನಡೆದಿದೆ. ಸ್ಥಳೀಯ…

error: Content is protected !!